• Tag results for torture

ಕಲಬುರಗಿ: ಕಸ್ಟಡಿಯಲ್ಲಿದ್ದ ಆರೋಪಿಗೆ ಮಾರಣಾಂತಿಕ ಥಳಿತ; ನಾಲ್ಕು ಪೊಲೀಸ್ ಸಿಬ್ಬಂದಿ ಅಮಾನತು

ಕಸ್ಟಡಿಯಲ್ಲಿದ್ದ ಆರೋಪಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿರುವುದಾಗಿ ಕಲಬುರಗಿ ಪೊಲೀಸ್ ಆಯುಕ್ತ ವೈ.ಎಸ್.ರವಿಕುಮಾರ್ ಅವರು ಹೇಳಿದ್ದಾರೆ.

published on : 2nd December 2021

ಬೆಂಗಳೂರು: ಬಿಟ್ಟುಬಿಡುವಂತೆ ಕಣ್ಣೀರು ಹಾಕಿದರೂ ಬಿಡದೆ ಪುಂಡರಿಂದ ಬಾಲಕರಿಗೆ ಚಿತ್ರಹಿಂಸೆ!

ಸಿಲಿಕಾನ್ ಸಿಟಿಯಲ್ಲಿ ಮದ್ಯಪಾನ ಮಾಡಿದ ಪುಂಡರು ಬಾಲಕರಿಗೆ ತೀವ್ರ ಹಿಂಸೆ ನೀಡಿದ ದಾರುಣ ಘಟನೆ ನಡೆದಿದೆ.

published on : 25th October 2021

ಕುಡಿಯುವ ನೀರಿಗಾಗಿ ಮಸೀದಿಗೆ ಹೋಗಿದ್ದಕ್ಕೆ ಒತ್ತೆಯಾಳು; ಪಾಕಿಸ್ತಾನದಲ್ಲಿ ಹಿಂದೂ ಕುಟುಂಬಕ್ಕೆ ಕಿರುಕುಳ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದ ಕುಟುಂಬವೊಂದು ಮಸೀದಿಯಿಂದ ಕುಡಿಯುವ ನೀರು ತರಲು ಹೋಗಿದ್ದಕ್ಕೆ ಕೆಲ ಸ್ಥಳೀಯರಿಂದ ಕಿರುಕುಳ ಅನುಭವಿಸಿದ್ದಾರೆ.

published on : 20th September 2021

ವಿರಾಜಪೇಟೆ ಪೋಲೀಸರಿಂದ ಹಲ್ಲೆಗೊಳಗಾಗಿದ್ದ ಮಾನಸಿಕ ವಿಶೇಷ ಚೇತನ ಸಾವು; ನ್ಯಾಯಕ್ಕಾಗಿ ಠಾಣೆ ಎದುರು ಪ್ರತಿಭಟನೆ

ವಿರಾಜಪೇಟೆ ಪೋಲೀಸರಿಂದ ಥಳಿತಕ್ಕೊಳಗಾಗಿದ್ದ ಮಾನಸಿಕ ವಿಶೇಷ ಚೇತನ ವ್ಯಕ್ತಿ ಶನಿವಾರ ಕೊನೆಯುಸಿರೆಳೆದಿದ್ದಾನೆ.

published on : 12th June 2021

ಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಕಿರುಕುಳ; ತಾಯಿ ಮತ್ತವಳ ಪ್ರಿಯಕರನ ಬಂಧನ

ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ತಾಯಿ ಮತ್ತು ಆಕೆಯ ಪ್ರಿಯಕರನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

published on : 11th June 2021

ಹಾವೇರಿ: ಆಹಾರ ಪೊಟ್ಟಣ ಕದ್ದ ಆರೋಪ, ಅಂಗಡಿಯವನಿಂದ ಹಲ್ಲೆಗೊಳಗಾಗಿದ್ದ ಬಾಲಕ ಸಾವು

ಕಳ್ಳತನ ಮಾಡಿದ್ದಾನೆಂದು ಆರೋಪಿಸಿ 10 ವರ್ಷದ ಬಾಲಕನೊಬ್ಬನನ್ನು ಮನೆಯಲ್ಲಿ ಬಂಧಿಸಿಟ್ಟು ಬಳಿಕ ಮಣ್ಣಿನಲ್ಲಿ ಹೂತು ಹಾಕಲು ಯತ್ನಿಸಿದ್ದ ಪ್ರಕರಣವೊಂದು ಹಾನಗಲ್ಲ ತಾಲೂಕಿನ ಉಪ್ಪುಣಸಿ ಗ್ರಾಮದಲ್ಲಿ ನಡೆದಿದ್ದು, ಗಾಯಗೊಂಡಿದ್ದ ಬಾಲಕ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.

published on : 24th March 2021

ಎನ್ ಐಎ ಕಸ್ಟಡಿಯಲ್ಲಿ ತೀವ್ರ ಕಿರುಕುಳ; ಬಿಜೆಪಿ ಸೇರಿದರೆ ಜಾಮೀನು ದೊರಕಿಸುವ ಆಮಿಷ: ಅಖಿಲ್ ಗೊಗೋಯ್

ಜೈಲಿನಲ್ಲಿ ತನನ್ನು ಮಾನಸಿಕ ಹಾಗೂ ದೈಹಿಕವಾಗಿ ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿ ಜೈಲಿನಿಂದಲೇ ಪತ್ರ ಬರೆದಿರುವ ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೋಯ್,  ಬಿಜೆಪಿ ಅಥವಾ ಆರ್ ಎಸ್ ಎಸ್ ಗೆ ಸೇರ್ಪಡೆಯಾದರೆ ಜಾಮೀನು ನೀಡುವುದಾಗಿ ಎನ್ ಐಎ ವಿಚಾರಣಾಧಿಕಾರಿಗಳು ಆಮಿಷವೊಡಿದ್ದರು ಎಂದು ತಿಳಿಸಿದ್ದಾರೆ.

published on : 23rd March 2021

ನಿನ್ನ ಕೆಲಸ ಗಟಾರ ಸ್ವಚ್ಛಗೊಳಿಸುವುದು, ಪ್ರತಿಭಟನೆಯ ಹಕ್ಕು ಯಾರು ಕೊಟ್ಟಿದ್ದು?: ಪೊಲೀಸ್ ಚಿತ್ರಹಿಂಸೆ ಬಿಚ್ಚಿಟ್ಟ  ನೊದೀಪ್ ಕೌರ್

ದಲಿತ ಕಾರ್ಮಿಕ ಹಕ್ಕುಗಳ ಕಾರ್ಯಕರ್ತೆ ನೊದೀಪ್ ಕೌರ್ ತಮಗೆ ಪೊಲೀಸ್ ವಶದಲ್ಲಿದ್ದಾಗ ನೀಡಲಾದ ಚಿತ್ರ ಹಿಂಸೆಯನ್ನು ಬಹಿರಂಗಪಡಿಸಿದ್ದಾರೆ. 

published on : 2nd March 2021

ರಾಶಿ ಭವಿಷ್ಯ