ಜಾಗತಿಕ ಕ್ರಿಕೆಟ್ ವಿಶೇಷವಾಗಿ ಏಷ್ಯಾ ರಾಷ್ಟ್ರಗಳಲ್ಲಿ ಅಂಟಿರುವ ಮ್ಯಾಚ್ ಫಿಕ್ಸಿಂಗ್ ನಂತಹ ಭ್ರಷ್ಟಚಾರ ಪ್ರಕರಣಗಳನ್ನು ಬುಡ ಸಮೀತ ಕಿತ್ತುಹಾಕಲು ಶ್ರೀಲಂಕಾ ಸರ್ಕಾರ ಮುಂದಾಗಿದೆ.