• Tag results for tourists

ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಪ್ರವಾಸಿಗರ ಗಮನ ಸೆಳೆದ ರಾಜ್ಯ ಸರ್ಕಾರ!

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿದ್ದ ಉದ್ಯಮಿಗಳ ಗಮನ ಸೆಳೆಯಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿದ್ದು, ಈ ನಿಟ್ಟಿನಲ್ಲಿ ಯಶಸ್ವಿಯಾಗಿದೆ.

published on : 5th November 2022

ಅನ್ಯಕೋಮಿನ ಇಬ್ಬರು ಯುವಕರೊಂದಿಗೆ ಯುವತಿ ಪ್ರವಾಸ; ಪ್ರವಾಸಿಗರ ಮೇಲೆ ಹಿಂದೂ ಯುವಕರ ದಾಳಿ

ಕೊಡಗಿಗೆ ಆಗಮಿಸಿದ್ದ, ಪ್ರವಾಸಿಗರ ಮೇಲೆ ಹಿಂದೂ ಯುವಕರಿದ್ದ ಗುಂಪು ದಾಳಿ ನಡೆಸಿದೆ. ಮಡಿಕೇರಿಯ ಮಂಡಲಪಟ್ಟಿ ಪ್ರವಾಸ ತಾಣದಲ್ಲಿ ಈ ಘಟನೆ ನಡೆದಿದೆ.

published on : 16th August 2022

ನಾಲ್ವರಿಗೆ ಕೋವಿಡ್ ಪಾಸಿಟಿವ್: ಭಾರತೀಯ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿದ ನೇಪಾಳ

ಹಿಮಾಲಯನ್ ರಾಷ್ಟ್ರದಲ್ಲಿ ಕೊರೋನಾ ವೈರಸ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವಂತೆಯೇ, ನಾಲ್ವರು ಭಾರತೀಯ ಪ್ರಜೆಗಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟ ನಂತರ ಅವರನ್ನು ವಾಪಸ್ ಕಳುಹಿಸಿದ್ದು, ಭಾರತೀಯ ಪ್ರವಾಸಿಗರ ಪ್ರವೇಶವನ್ನು ನೇಪಾಳ ನಿರ್ಬಂಧಿಸಿದೆ.

published on : 9th August 2022

ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ನಿಯಮ ಉಲ್ಲಂಘನೆ: ಕೇರಳ ಪ್ರವಾಸಿಗರಿಗಾಗಿ ಅಧಿಕಾರಿಗಳ ಹುಡುಕಾಟ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ವಚ್ಛ ಭಾರತ್, ಸಾರ್ವಜನಿಕ ಶೌಚಾಲಯ ಬಳಕೆ ಮತ್ತು ಪರಿಸರ ಉಳಿಸುವ ಬಗ್ಗೆ ವ್ಯಾಪಕ ಪ್ರಚಾರ ಮಾಡುತ್ತಿದ್ದರೂ, ಕೇರಳದಿಂದ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯಕ್ಕೆ ಬಂದಿದ್ದ ಪ್ರವಾಸಿಗರ ಗುಂಪೊಂದು ಹಲವು ಬಾರಿ ನಿಯಮ ಉಲ್ಲಂಘಿಸಿ, ದುರ್ವರ್ತನೆ ತೋರಿದ ಘಟನೆ ಇದೀಗ ಬೆಳಕಿಗೆ ಬಂದಿದೆ.

published on : 5th June 2022

ಉತ್ತರ ಪ್ರದೇಶದಲ್ಲಿ ಬೀದರ್ ಪ್ರವಾಸಿಗರಿಗೆ ಅಪಘಾತ: ಸಂತ್ರಸ್ತರ ನೆರವಿಗೆ ಯೋಗಿ ಆದಿತ್ಯನಾಥ್ ಜೊತೆ ಬೊಮ್ಮಾಯಿ ಮಾತುಕತೆ

ಅಯೋಧ್ಯೆ ಯಾತ್ರೆಗೆ ತೆರಳುತ್ತಿದ್ದ ಬೀದರ್ ಜಿಲ್ಲೆಯ ಪ್ರವಾಸಿಗರ ತಂಡದ ಮಿನಿ‌ ಬಸ್‌ (TT) ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತ ಸಂಭವಿಸಿ ಒಂದೇ ಕುಟುಂಬದ ಏಳು ಜನರು ಮೃತಪಟ್ಟು 9  ಜನರು ಗಾಯಗೊಂಡಿರುವ ಘಟನೆ ಅತ್ಯಂತ ದುರದೃಷ್ಟಕರ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

published on : 29th May 2022

ಗೋವಾ ಗಡಿ ದಾಟಲು ಕರ್ನಾಟಕ ಪ್ರವಾಸಿಗರಿಗೆ 10 ಸಾವಿರ ರೂ. ದಂಡ

ಗೋವಾಗೆ ಟ್ಯಾಕ್ಸಿಯಲ್ಲಿ ಹೋಗುವ ಕರ್ನಾಟಕದ ಪ್ರವಾಸಿಗರು ಗಡಿ ದಾಟುವುದಕ್ಕೆ ವಿಶೇಷ ಪರವಾನಗಿ ಪಡೆಯಲು ಪ್ರತಿ ವಾಹನಕ್ಕೆ 10,262 ರೂ. ದಂಡ ಪಾವತಿಸಬೇಕಾಗಿದೆ.

published on : 18th April 2022

ರೋಪ್ ವೇ ಅವಘಡ: ಇನ್ನೂ 10 ಮಂದಿ ರಕ್ಷಣೆ; 5 ಮಂದಿ ಇನ್ನೂ ಅವಶೇಷಗಳಡಿ

ಜಾರ್ಖಂಡ್ ನ ದಿಯೋಘರ್ ನಲ್ಲಿ ಸಂಭವಿಸಿದ್ದ ರೋಪ್ ವೇ ಅವಘಡದ ಸ್ಥಳದಿಂದ 10 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು ಇನ್ನೂ 5 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. 

published on : 12th April 2022

ದೇಶದಲ್ಲೇ ಮೊದಲ ಪ್ರಯತ್ನ: ಪ್ರವಾಸಿಗರಿಗಾಗಿ ವಾಟ್ಸಾಪ್ ಚಾಟ್‌ಬಾಟ್ ಆರಂಭಿಸಿದ ಕೇರಳ!

ಕೇರಳ ಪ್ರವಾಸೋದ್ಯಮವು ತನ್ನ 24×7 ವಾಟ್ಸಾಪ್ ಚಾಟ್‌ಬಾಟ್ ‘ಮಾಯಾ’ ಅನ್ನು ಬುಧವಾರ ಬಿಡುಗಡೆ ಮಾಡಿದ್ದು, ಇದು ದೇಶದಲ್ಲೇ ಮೊದಲ ಪ್ರಯತ್ನವಾಗಿದೆ.

published on : 23rd March 2022

ಪ್ರಸಿದ್ಧ ಪ್ರವಾಸಿ ತಾಣ ಮುರ್ರೆಯಲ್ಲಿ ಹಿಮಪಾತದಲ್ಲಿ ಸಿಲುಕಿದ ವಾಹನಗಳು; 20 ಮಂದಿ ಸಾವು!

ಪಾಕಿಸ್ತಾನದ ಜನಪ್ರಿಯ ಪ್ರವಾಸಿ ತಾಣವಾದ ಮುರ್ರೆಯಲ್ಲಿ ರಾತ್ರಿ ಇಡೀ ಸುರಿದ ಹಿಮಪಾತದ ನಡುವೆ ವಾಹನಗಳು ಸಿಲುಕಿಕೊಂಡು ವಾಹನದಲ್ಲಿದ್ದ ಕನಿಷ್ಟ 20 ಪ್ರವಾಸಿಗರು ಸಾವನ್ನಪ್ಪಿದ್ದಾರೆ.

published on : 8th January 2022

ರಾಶಿ ಭವಿಷ್ಯ