ರಾಜ್ಯಟೊಯೊಟೊ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ: ಸಿಎಂ ಸಂತಾಪ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ನ (Toyota Kirloskar Motor Company) ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (Vikram Kirloskar) ನಿನ್ನೆ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.