- Tag results for tractor
![]() | ಕೆಂಪಣ್ಣ ನೇತೃತ್ವದ ಗುತ್ತಿಗೆದಾರರ ಸಂಘದ ನಿಯೋಗದಿಂದ ಸಿಎಂ ಭೇಟಿ: ಬಾಕಿ ಇರುವ 22 ಸಾವಿರ ಕೋಟಿ ರೂ. ಬಿಡುಗಡೆಗೆ ಮನವಿಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇತೃತ್ವದ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಬಾಕಿ ಇರುವ 22 ಸಾವಿರ ಕೋಟಿ ರೂ.ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು. |
![]() | ಕರ್ನಾಟಕದಲ್ಲಿ ಭಯ ಹುಟ್ಟಿಸುವ ಮಟ್ಟದಲ್ಲಿ ಭ್ರಷ್ಟಾಚಾರ, ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಿ: ಗುತ್ತಿಗೆದಾರ ಸಂಘಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಜನರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದ್ದು, ಬುಧವಾರ ಮತ ಚಲಾಯಿಸುವ ರಾಜ್ಯದಲ್ಲಿ ಭ್ರಷ್ಟಾಚಾರವು ಭಯಾನಕ ಮಟ್ಟಕ್ಕೆ ತಲುಪಿದೆ ಎಂಬುದನ್ನು ನೆನಪಿಸುತ್ತಿದೆ. |
![]() | ಅಮೆರಿಕ ಸರ್ಕಾರದ ಗುತ್ತಿಗೆ ಪಡೆದ ಬೆಂಗಳೂರಿನ ಪಿಕ್ಸೆಲ್ ಕಂಪೆನಿಬೆಂಗಳೂರು ಮೂಲದ ಏರೋಸ್ಪೇಸ್ ಕಂಪನಿ ಪಿಕ್ಸ್ಸೆಲ್ ಗುಪ್ತಚರ ಕಣ್ಗಾವಲು ಸಹಾಯಕ್ಕಾಗಿ ಅಮೆರಿಕ ಸರ್ಕಾರದಿಂದ ಐದು ವರ್ಷಗಳ ಒಪ್ಪಂದವನ್ನು ಪಡೆದುಕೊಂಡಿದೆ. |
![]() | ಹಣ ಬಿಡುಗಡೆಗೆ ಅಧಿಕಾರಿಗಳಿಂದ ಶೇ 10ರಷ್ಟು ಲಂಚಕ್ಕೆ ಬೇಡಿಕೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಆರೋಪಸರ್ಕಾರದಲ್ಲಿ ಈಗಾಗಲೇ ಅನುಷ್ಠಾನಗೊಂಡಿರುವ ಕಾಮಗಾರಿಗಳ ಬಿಲ್‌ಗಳನ್ನು ತೆರವುಗೊಳಿಸಲು ಉತ್ತರ ಕರ್ನಾಟಕ ಭಾಗದ ಮುಖ್ಯ ಎಂಜಿನಿಯರ್‌ಗಳು ಶೇ 10ರಷ್ಟು ಲಂಚ ಕೇಳುತ್ತಿದ್ದಾರೆ. ಈ ಪರಿಸ್ಥಿತಿ ಹೀಗೆಯೇ ಮುಂದವರೆದಿದ್ದೇ ಆದರೆ... |
![]() | ಚಾಲಕನಿಲ್ಲದೆ ಶೋರೂಂಗೆ ನುಗ್ಗಿದ ಟ್ರಾಕ್ಟರ್: ವಿಡಿಯೋ ವೈರಲ್ಶೋರೂಂ ಹೊರಗೆ ನಿಂತಿದ್ದ ಟ್ರಾಕ್ಟರ್ ವೊಂದು ಚಾಲಕನಿಲ್ಲದೆ ಹೋದರೂ ಅಚಾನಕ್ಕಾಗಿ ಸ್ಟಾರ್ಟ್ ಆಗಿ ನೇರವಾಗಿ ಶೋ ರೂಂಗೆ ನುಗ್ಗಿ ಆತಂಕ ಸೃಷ್ಟಿಸಿದ್ದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. |
![]() | 40 ಪರ್ಸೆಂಟ್ ಕಮಿಷನ್ ಆರೋಪ: ಇನ್ಮುಂದೆ ರಾಜ್ಯದ ಗುತ್ತಿಗೆದಾರರಿಗೆ ಸಂಪೂರ್ಣ ಆನ್‌ಲೈನ್ ಪಾವತಿಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದ ಬಳಿಕ ರಾಷ್ಟ್ರ ಮಟ್ಟದಲ್ಲಿ ಉಂಟಾದ ಮುಜುಗರವನ್ನು ಸ್ವಲ್ಪಮಟ್ಟಿಗೆ ಸರಿಪಡಿಸಲು ಮುಂದಾಗಿರುವ ಸರ್ಕಾರ, ಇನ್ಮುಂದೆ ಗುತ್ತಿಗೆದಾರರ ಪಾವತಿಗಾಗಿ ಆನ್‌ಲೈನ್ ವ್ಯವಸ್ಥೆಯು ಕಾರ್ಯರೂಪಕ್ಕೆ ತರಲಿದೆ. |
![]() | ಪ್ರಜಾಪ್ರಭುತ್ವ ಅಸ್ಥಿರಗೊಳಿಸುವ ಮತ್ತು ಚುನಾವಣೆಗೆ ಅಡ್ಡಿಪಡಿಸುವ ಕಾರ್ಯದಲ್ಲಿ ಇಸ್ರೇಲ್ ಸಂಸ್ಥೆ ಭಾಗಿ: ತನಿಖೆಯಲ್ಲಿ ಬಹಿರಂಗಹೊಸ ರಹಸ್ಯ ತನಿಖೆಯೊಂದರಲ್ಲಿ "ಟೀಮ್ ಜಾರ್ಜ್" ಎಂಬ ಕೋಡ್-ಹೆಸರಿನ ಇಸ್ರೇಲಿ ಗುತ್ತಿಗೆದಾರರ ತಂಡವನ್ನು ಬಹಿರಂಗಪಡಿಸಿದೆ, ಈ ತಂಡವು ಸಾಮಾಜಿಕ ಮಾಧ್ಯಮದಲ್ಲಿ ಹ್ಯಾಕಿಂಗ್, ವಿಧ್ವಂಸಕ ಮತ್ತು ಸ್ವಯಂಚಾಲಿತ ತಪ್ಪು ಮಾಹಿತಿಯನ್ನು ಬಳಸಿಕೊಂಡು ಪ್ರಪಂಚದಾದ್ಯಂತ 30 ಕ್ಕೂ ಹೆಚ್ಚು ಚುನಾವಣೆಗಳನ್ನು ನಿಯಂತ್ರಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. |
![]() | ಗುತ್ತಿಗೆದಾರ ಕೆಂಪಣ್ಣಗೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನೀಡಿದ್ದ ಸಮನ್ಸ್ ರದ್ದುಗೊಳಿಸಿದ ಕೋರ್ಟ್ತೋಟಗಾರಿಕಾ ಸಚಿವ ಮುನಿರತ್ನ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರಿನ ಮೇರೆಗೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೆಂಪಣ್ಣ ಮತ್ತು ಗುತ್ತಿಗೆದಾರರ ಸಂಘದ ಇತರರಿಗೆ ನೀಡಿದ್ದ ಸಮನ್ಸ್ ಅನ್ನು ಬೆಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ರದ್ದುಗೊಳಿಸಿದೆ. |
![]() | 200 ಕೋಟಿ ರೂ. ಗೂ ಅಧಿಕ ಬಾಕಿ ಉಳಿಕೆ: ಗುತ್ತಿಗೆದಾರರಿಂದ ಬಿಬಿಎಂಪಿ ವಿರುದ್ಧ ಪ್ರತಿಭಟನೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಮಗಾರಿ ಪೂರ್ಣಗೊಂಡು ಮೂರು ವರ್ಷ ಕಳೆದರೂ 200 ಕೋಟಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರು ಬಿಬಿಎಂಪಿ ಮತ್ತು ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್‌ನಲ್ಲಿ (KRIDL) ಕೆಲಸ ಮಾಡುತ್ತಿರುವ ಗುತ್ತಿಗೆದಾರರು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. |
![]() | ಬೆಂಗಳೂರು ನಗರದೊಳಗೆ ಟ್ರಾಕ್ಟರ್ ಸಂಚಾರ ನಿರ್ಬಂಧ ವಿರೋಧಿಸಿ ಚಾಲಕರು, ಮಾಲೀಕರ ಬೃಹತ್ ಪ್ರತಿಭಟನೆಬೆಂಗಳೂರು ನಗರದ ರಸ್ತೆಗಳಲ್ಲಿ ಟ್ರಾಕ್ಟರ್ ಸಂಚಾರ ನಿಷೇಧಿಸಿರುವ ಕ್ರಮವನ್ನು ಖಂಡಿಸಿ ಟ್ರಾಕ್ಟರ್ ಚಾಲಕರು ಮತ್ತು ಮಾಲೀಕರು ಬೃಹತ್ ಪ್ರತಿಭಟನೆ ನಡೆಸಿದರು. |
![]() | ವಿಡಿಯೋ: ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡಿದ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿಮುಂಬರುವ ಐಪಿಎಲ್‌ಗಾಗಿ ಸಿದ್ಧತೆ ನಡೆಸುತ್ತಿರುವ ಎಂಎಸ್ ಧೋನಿ, ಸದ್ಯ ಕ್ರಿಕೆಟ್ ತರಬೇತಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಇದೀಗ ಧೋನಿ ಅವರು ತಮ್ಮ ತವರೂರಾದ ರಾಂಚಿಯ ತಮ್ಮ ಹೊಲದಲ್ಲಿ ಟ್ರ್ಯಾಕ್ಟರ್ ಓಡಿಸಿದ್ದಾರೆ. |
![]() | 'ಅವಧಿ ಮುಗಿದ' ಟ್ರ್ಯಾಕ್ಟರ್‌ಗಳಲ್ಲಿ ಮಹಾ ಪಂಚಾಯತ್‌ಗೆ ಹಾಜರಾಗುವಂತೆ ರೈತರಿಗೆ ಮನವಿ ಮಾಡಿದ ರಾಕೇಶ್ ಟಿಕಾಯತ್'ಅವಧಿ ಮುಗಿದ' 10 ವರ್ಷ ಹಳೆಯ ಟ್ರ್ಯಾಕ್ಟರ್‌ಗಳಲ್ಲಿ ಫೆಬ್ರುವರಿ 10ರಂದು ಮಹಾ ಪಂಚಾಯತ್‌ಗಾಗಿ ಮುಜಾಫರ್‌ನಗರಕ್ಕೆ ತಲುಪಲು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅವರು ರೈತರನ್ನು ಕೇಳಿಕೊಂಡಿದ್ದಾರೆ. |
![]() | ಬೆಳಗಾವಿ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮನೆ ಮೇಲೆ ಪಲ್ಟಿ; ಓರ್ವ ಸಾವು, ಐವರಿಗೆ ಗಾಯಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಕೆಎಸ್ ಗ್ರಾಮದಲ್ಲಿ ಭಾನುವಾರ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಶೆಡ್ ಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. |
![]() | ಮಾರ್ಚ್ 31 ರೊಳಗೆ ಬಾಕಿ ಮೊತ್ತ ಬಿಡುಗಡೆ ಮಾಡದಿದ್ದರೆ, ಕೆಲಸ ಸ್ಥಗಿತಗೊಳಿಸುತ್ತೇವೆ: ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆಕರ್ನಾಟಕ ಗುತ್ತಿಗೆದಾರರ ಸಂಘ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘದ ಸದಸ್ಯರು ಕರ್ನಾಟಕ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಡಿ ಕೆಂಪಣ್ಣ ಮತ್ತು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ನೇತೃತ್ವದಲ್ಲಿ ಬುಧವಾರ... |
![]() | ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಗುತ್ತಿಗೆದಾರ ಸಂಘ ಲಂಚ ಬೇಡಿಕೆಯ ಆರೋಪ: ಜ.18ಕ್ಕೆ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆಗೆ ನಿರ್ಧಾರರಾಜ್ಯ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇಂದು ಸುದ್ದಿಗೋಷ್ಠಿ ನಡೆಸಿ ಮತ್ತೊಂದು ಸಂಚಲನಕಾರಿ, ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. |