• Tag results for tractor rally

ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನ

ಗಣರಾಜ್ಯೋತ್ಸವ ದಿನದಂದು ದೆಹಲಿಯ ಬುರಾರಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. 

published on : 13th February 2021

ಗಣರಾಜೋತ್ಸವ ಹಿಂಸಾಚಾರ ಪ್ರಕರಣ: ಮತ್ತೋರ್ವ ಪ್ರಮುಖ ಆರೋಪಿ ಇಕ್ಬಾಲ್ ಸಿಂಗ್ ಬಂಧನ

ಗಣರಾಜೋತ್ಸವ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ಪಟ್ಟಿಯಲ್ಲಿರುವ ಇಕ್ಬಾಲ್ ಸಿಂಗ್ ಎಂಬಾತನನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ.

published on : 10th February 2021

'ಸರ್ಕಾರದ ಬಳಿ ಮಂತ್ರದಂಡವಿಲ್ಲ': ಟ್ರಾಕ್ಟರ್ ರ್ಯಾಲಿ ಹಿಂಸಾಚಾರದ ಕುರಿತ ಪಿಐಎಲ್ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಎರಡೇ ದಿನದಲ್ಲಿ ತನಿಖೆ ಪೂರ್ಣಗೊಳಿಸಲು ಸರ್ಕಾರದ ಬಳಿ ಮಂತ್ರದಂಡವಿಲ್ಲ ಎಂದು ಕಿಡಿಕಾರಿದ ದೆಹಲಿ ಹೈಕೋರ್ಟ್ ಟ್ರಾಕ್ಟರ್ ರ್ಯಾಲಿ ಹಿಂಸಾಚಾರದ ಕುರಿತಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

published on : 4th February 2021

ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಮೃತಪಟ್ಟ ರೈತನ ಕುಟುಂಬವನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಜನವರಿ 26 ರಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಪ್ರಾಣ ಕಳೆದುಕೊಂಡ ರೈತನ ಕುಟುಂಬ ಸದಸ್ಯರನ್ನು ಭೇಟಿಯಾಗಿದ್ದಾರೆ.

published on : 4th February 2021

ಗಣರಾಜ್ಯೋತ್ಸವ ದಿನದಂದು ಟ್ರಾಕ್ಟರ್ ರ‍್ಯಾಲಿ ಹಿಂಸಾಚಾರ: ಸುಪ್ರೀಂನಲ್ಲಿ ನಾಳೆ ಅರ್ಜಿಗಳ ವಿಚಾರಣೆ

ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ದಿನದಂದು ಸಂಭವಿಸಿದ್ದ ಟ್ರಾಕ್ಟರ್ ರ‍್ಯಾಲಿ ಹಿಂಸಾಚಾರ ಘಟನೆ ತನಿಖೆಗೆ ಅಪೆಕ್ಸ್ ಕೋರ್ಟಿನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲು ಆಯೋಗವೊಂದನ್ನು ಸ್ಥಾಪಿಸುವುದು ಸೇರಿದಂತೆ ಸಲ್ಲಿಕೆಯಾಗಿರುವ ಒಂದು ಬ್ಯಾಚಿನ ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಾಳೆ ನಡೆಯಲಿದೆ.

published on : 2nd February 2021

ರೈತರ ಪ್ರತಿಭಟನೆ ಮುಂದುವರಿಕೆ: ಗಾಜಿಪುರ ಗಡಿ ಬಂದ್, ದೆಹಲಿ ಗಡಿಯಲ್ಲಿ ಸಂಚಾರ ಮಾರ್ಗ ಬದಲಾವಣೆ

ಗಣರಾಜ್ಯೋತ್ಸವ ದಿನ ರಾಜಧಾನಿ ದೆಹಲಿಯಲ್ಲಿ ತೀವ್ರ ಮಟ್ಟದ ಗಲಭೆಯುಂಟಾದರೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿವೆ ರೈತ ಸಂಘಟನೆಗಳು.

published on : 29th January 2021

ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಗೊಂದಲ, ಗದ್ದಲ ಉಂಟುಮಾಡಲು ದೀಪ್ ಸಿಧು ಕಳಿಸಿದ್ದೇ ಬಿಜೆಪಿ: ಆಪ್ ಆರೋಪ

ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಗದ್ದಲ, ಗೊಂದಲ ಉಂಟು ಮಾಡುವುದಕ್ಕಾಗಿ ಬಿಜೆಪಿ ತನ್ನ ವ್ಯಕ್ತಿ ದೀಪ್ ಸಿಧು ಎಂಬಾತನನ್ನು ನೇಮಕ ಮಾಡಿತ್ತು ಎಂದು ಆಮ್ ಆದ್ಮಿ ಪಕ್ಷ ಗಂಭೀರ ಆರೋಪ ಮಾಡಿದೆ.

published on : 27th January 2021

ಹಿಂಸಾಚಾರ ಬೆನ್ನಲ್ಲೇ ಒಕ್ಕೂಟದಲ್ಲಿ ಒಡಕು: ಎರಡು ರೈತ ಸಂಘಟನೆಗಳು ಪ್ರತಿಭಟನೆಯಿಂದ ಹಿಂದಕ್ಕೆ!

ಗಣರಾಜ್ಯೋತ್ಸವ ದಿನದಂದು ದೆಹಲಿಯ ವಿವಿಧೆಡೆ ನಡೆದ ಹಿಂಸಾಚಾರದ ಬಳಿಕ ರೈತ ಒಕ್ಕೂಟದಲ್ಲಿ ಒಡಕು ಮೂಡಿದೆ.

published on : 27th January 2021

ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: ಪ್ರಮುಖ ರೈತ ಸಂಘಟನೆಯ ಮುಖ್ಯಸ್ಥರ ವಿರುದ್ಧ ಎಫ್ಐಆರ್!

ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ದೆಹಲಿ ಪೊಲೀಸರು ಸಲ್ಲಿಸಿರುವ ಎಫ್‌ಐಆರ್‌ನಲ್ಲಿ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ವಕ್ತಾರ ರಾಕೇಶ್ ಟಿಕೈಟ್ ಸೇರಿದಂತೆ ಪ್ರಮುಖ ರೈತ ಸಂಘಟನೆಯ ಮುಖ್ಯಸ್ಥರ ಹೆಸರನ್ನು ಉಲ್ಲಂಖಿಸಿದ್ದಾರೆ.

published on : 27th January 2021

ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: ತಕ್ಷಣದಿಂದಲೇ ರೈತರ ಪ್ರತಿಭಟನೆಯಿಂದ ಎಐಕೆಎಸ್‌ಸಿಸಿ ಹಿಂದಕ್ಕೆ - ಸರ್ದಾರ್ ವಿಎಂ ಸಿಂಗ್

ಗಣರಾಜ್ಯೋತ್ಸವದ ದಿನವೇ ಟ್ರ್ಯಾಕ್ಟರ್ ಪರೇಡ್ ಹೆಸರಿನಲ್ಲಿ ಕೆಂಪುಕೋಟೆಗೆ ಮುತ್ತಿಗೆ ಹಾಕಿ ಹಿಂಸಾಚಾರ ನಡೆಸಿದ ಬೆನ್ನಲ್ಲೇ ಇದೀಗ ಈ ತಕ್ಷಣದಿಂದಲೇ ರೈತರ ಪ್ರತಿಭಟನೆಯಿಂದ ಹೊರಬರುವುದಾಗಿ ಸಮಿತಿಯೊಂದು ಘೋಷಿಸಿದೆ.

published on : 27th January 2021

ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಹಿಂಸಾಚಾರ: ದೆಹಲಿ ಪೊಲೀಸರಿಂದ 22 ಎಫ್ಐಆರ್ 

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಜ.26 ರಂದು ನಡೆದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 22 ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ. 

published on : 27th January 2021

ದೆಹಲಿ ಹಿಂಸಾಚಾರ: ಕೇಂದ್ರ ಗೃಹ ಕಾರ್ಯದರ್ಶಿಯಿಂದ ಅಮಿತ್‌ ಶಾಗೆ ಮಾಹಿತಿ

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಮಂಗಳವಾರ ರಾಷ್ಟ್ರ ರಾಜಧಾನಿ ದೆಹಲಿ ನಗರದೊಳಗೆ ಪ್ರವೇಶಿಸಿದ ನಂತರ ಭಾರಿ ಹಿಂಸಾಚಾರ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ...

published on : 26th January 2021

ರೈತರು-ಸರ್ಕಾರದ ನಡುವೆ ಸಂಘರ್ಷ ಪ್ರಜಾಪ್ರಭುತ್ವಕ್ಕಾದ ಅವಮಾನ: ದೇವೇಗೌಡ ವಿಷಾದ

ಗಣರಾಜ್ಯೋತ್ಸವ ಸಂಧರ್ಭದಲ್ಲಿ ರೈತ ಸಮುದಾಯ ಹಾಗೂ ಸರ್ಕಾರಕ್ಕೆ ಸಂಘರ್ಷ ಏರ್ಪಟ್ಟಿರುವುದು ಪ್ರಜಾಪ್ರಭುತ್ವಕ್ಕೆ ಆಗಿರುವ ಅವಮಾನ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ...

published on : 26th January 2021

ಘರ್ಷಣೆ, ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ಪರೇಡ್: ಪೊಲೀಸರಿಂದ ಅಶ್ರುವಾಯು, ಲಾಠಿಚಾರ್ಜ್ ಪ್ರಯೋಗ, ದೆಹಲಿಯಲ್ಲಿ ಪರಿಸ್ಥಿತಿ ಉದ್ವಿಗ್ನ 

ರಾಜಧಾನಿ ದೆಹಲಿಯೊಳಗೆ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಹೋದ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ನಡೆದಿದೆ. ರೈತರು ರಾಜಧಾನಿಯ ಐಟಿಒಗೆ ತಲುಪಿದ ನಂತರ ದೆಹಲಿಯ ಲುಟ್ಯನ್ ಕಡೆಗೆ ಹೋಗಲು ಮುಂದಾಗಿದ್ದ ವೇಳೆ ಪೊಲೀಸರು ಗುಂಪನ್ನು ಚದುರಿಸಲು ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಿದರು.

published on : 26th January 2021

ದೆಹಲಿಯಲ್ಲಿ ತಾರಕಕ್ಕೇರಿದ ರೈತರ 'ಗಣ ಕಹಳೆ': ಮುಂದುವರಿದ ಟ್ರ್ಯಾಕ್ಟರ್ ರ್ಯಾಲಿ, ಪೊಲೀಸರಿಂದ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ!

ಹಿಂದಿ ಚಲನಚಿತ್ರದ ದೇಶಭಕ್ತಿ ಗೀತೆಯನ್ನು ಡಿಜೆ ಸೆಟ್ ನಲ್ಲಿ ಹಾಕಿ ಅತ್ಯುತ್ಸಾಹದಿಂದ ಕಿಸಾನ್ ಏಕತಾ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾ ದೆಹಲಿಯ ಗಡಿಭಾಗ ಗಾಜಿಪುರದಿಂದ ರೈತರು ಟ್ರ್ಯಾಕ್ಟರ್ ಮೆರವಣಿಗೆ ಆರಂಭಿಸಿದ್ದಾರೆ.

published on : 26th January 2021
1 2 3 >