• Tag results for traffic jam

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸುರಿದ ಗುಡುಗು ಸಹಿತ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಯಿತು. ರಾತ್ರಿ 9 ಗಂಟೆಗೆ ಆರಂಭವಾದ ಮಳೆ, 10-30ವರೆಗೂ ಬಿಡದೆ ಸುರಿದ ಪರಿಣಾಮ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರ ಪರದಾಡುವಂತಾಯಿತು.

published on : 19th October 2022

ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಹೊಸ ಸಂಚಾರ ನಿಯಮ ಜಾರಿ!

ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಪ್ರದೇಶಗಳ ಪಟ್ಟಿಯಲ್ಲಿರುವ ಹೆಬ್ಬಾಳ ಮೇಲ್ಸೇತುವೆಯಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಟ್ರಾಫಿಕ್ ಪೊಲೀಸರು ಹೊಸ ಸಂಚಾರ ನಿಯಮ ಜಾರಿಗೆ ತರಲಿದ್ದಾರೆ. 

published on : 7th July 2022

ಸೋಮವಾರ ಬೆಂಗಳೂರಿನಲ್ಲಿ ಭಾರೀ ಟ್ರಾಫಿಕ್‌ ಜಾಮ್‌, ವಾಹನ ಸವಾರರ ಪರದಾಟ

ಭಾರೀ ಟ್ರಾಫಿಕ್ ಜಾಮ್‌ಗೆ ಕುಖ್ಯಾತಿ ಪಡೆದಿರುವ ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಪ್ರದೇಶದಲ್ಲಿ ಸಂಚಾರ ದಟ್ಟಣೆಯು ಸೋಮವಾರ ಪೀಕ್ ಅವರ್‌ನಲ್ಲಿ ಮತ್ತಷ್ಟು ತೀವ್ರಗೊಂಡಿದ್ದು, ಸಾರ್ವಜನಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದರು.

published on : 4th July 2022

ನಗರದಲ್ಲಿ ಟ್ರಾಫಿಕ್ ಸಮಸ್ಯೆ: ಪರಿಶೀಲನೆಗೆ ಅಧಿಕಾರಿಗಳಿಂದ ನೈಟ್ ರೌಂಡ್ಸ್!

ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಅಲ್ಪಾವಧಿ ಮತ್ತು ದೀರ್ಘಾವಧಿ ಪರಿಹಾರಗಳನ್ನು ಹೊರತರಲು ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ, ಬೆಸ್ಕಾಂ, ಬಿಎಂಟಿಸಿ, ಬೆಂಗಳೂರು ಪೊಲೀಸರು ಮತ್ತು ಇತರ ಏಜೆನ್ಸಿಗಳ ಮುಖ್ಯಸ್ಥರು ಮಂಗಳವಾರ ರಾತ್ರಿ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

published on : 30th June 2022

ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಸಂಚಾರ ದಟ್ಟಣೆಗೆ ವಾಹನ ಸವಾರರು ಹೈರಾಣ

ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕೆಲಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಸೋಮವಾರ ನಡೆದಿದೆ.

published on : 13th June 2022

ಇಂದಿನಿಂದ 3 ದಿನ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಆಗಲಿದೆ, ಕ್ಷಮೆ ಇರಲಿ- ಡಿಕೆ ಶಿವಕುಮಾರ್ 

ರಾಜ್ಯದ ಜನರಿಗೆ ಶಿವರಾತ್ರಿ ಹಬ್ಬದ ಶುಭಾಶಯಗಳು, ರಾಜ್ಯದ ಜನರ ಬದುಕಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ, ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಆಗುವುದಕ್ಕೆ ಕ್ಷಮೆ ಕೋರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್.

published on : 1st March 2022

ರಾಶಿ ಭವಿಷ್ಯ