social_icon
  • Tag results for traffic rules

ಸಂಚಾರ ನಿಯಮ ಪಾಲಿಸಿ: ವಿದ್ಯಾರ್ಥಿಗಳಿಗೆ ಟ್ರಾಫಿಕ್ ಮಂತ್ರ ಹೇಳಿಕೊಟ್ಟ ವಿಶೇಷ ಆಯುಕ್ತ ಸಲೀಂ

ನಾಳೆ ನೀವು ನಾಗರೀಕರಾಗುತ್ತೀರಿ, ಟ್ರಾಫಿಕ್ ನಿಯಮಗಳ ಅನುಸರಿಸುವುದನ್ನು ಕಲಿಯಿರಿ, ಅದು ನೀವು ನಮಗೆ ನೀಡುವ ದೊಡ್ಡ ಧನ್ಯವಾದ ಹಾಗೂ ಕೊಡುಗೆಯಾಗಿದೆ ಎಂದು ವಿದ್ಯಾರ್ಥಿಗಳಿಗೆ ವಿಶೇಷ ಆಯುಕ್ತ (ಸಂಚಾರ) ಎಂ.ಎ.ಸಲೀಂ ಅವರು ಹೇಳಿದ್ದಾರೆ.

published on : 1st February 2023

ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭ: ನಗರದ ಸುತ್ತಲೂ ಖಾಕಿ ಸರ್ಪಗಾವಲು, ಹೇಗಿರಲಿದೆ‌ ಟ್ರಾಫಿಕ್ ರೂಲ್ಸ್? ಇಲ್ಲಿದೆ ಮಾಹಿತಿ...

ಎರಡು ವರ್ಷಗಳ ಬಳಿಕ ಅತ್ಯಂತ ವಿಜೃಂಭಣೆ, ಮೋಜು-ಮಸ್ತಿಯೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜಾಗಿದೆ.

published on : 31st December 2022

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಿಗೆ ಶಾಕ್: ನಗರದ 50 ಜಂಕ್ಷನ್ ಗಳಲ್ಲಿ ಅತ್ಯಾಧುನಿಕ ಕ್ಯಾಮೆರಾ ಫಿಕ್ಸ್; ನಿಯಮ ಉಲ್ಲಂಘಿಸಿದ ಕೂಡ್ಲೆ ಬರುತ್ತೆ ಫೈನ್ ಸ್ಲಿಪ್!

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ನಗರ ಸಂಚಾರಿ ಪೊಲೀಸರು ಪ್ರಮುಖ 50 ಜಂಕ್ಷನ್​ಗಳಲ್ಲಿ ಅತ್ಯಾಧುನಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ.

published on : 9th December 2022

ದೀಪಾವಳಿ ವೇಳೆ ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲ್ಲ ಎಂದ ಸರ್ಕಾರ, ಯಾವ ರಾಜ್ಯದಲ್ಲಿ ಈ ನಿಯಮ?

ಈ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಜನರಿಗೆ ದಂಡ ವಿಧಿಸಲಾಗುವುದಿಲ್ಲ ಎಂದು ಗುಜರಾತ್ ಸರ್ಕಾರ ಘೋಷಿಸಿದೆ.

published on : 22nd October 2022

ಹೆಲ್ಮೆಟ್‌ ಧರಿಸದಿದ್ದಕ್ಕೆ ದಂಡ: ಸಾಕ್ಷ್ಯ ಕೇಳಿದ ವ್ಯಕ್ತಿಗೆ ಫೋಟೋ ಸಹಿತ ಉತ್ತರ ನೀಡಿದ ಬೆಂಗಳೂರು ಟ್ರಾಫಿಕ್‌ ಪೊಲೀಸ್‌!

ಹೆಲ್ಮೆಟ್‌ ಧರಿಸದಿದ್ದಕ್ಕೆ ದಂಡ ಹಾಕಿದ್ದ ಪೊಲೀಸರಿಗೆ ಸಾಕ್ಷ್ಯ ಕೇಳಿದ ವ್ಯಕ್ತಿಗೆ ಫೋಟೋ ಸಹಿತ ಟ್ರಾಫಿಕ್‌ ಪೊಲೀಸರು ಖಡಕ್ ಉತ್ತರ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 22nd October 2022

ಪೊಲೀಸರೇ ಸಂಚಾರ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಇಲಾಖೆ ಎಚ್ಚರಿಕೆ

ಪೊಲೀಸ್ ಇಲಾಖಾ ವಾಹನಗಳನ್ನು ಬಳಸುವಾಗ ಪೊಲೀಸ್ ಸಿಬ್ಬಂದಿ ಸಂಚಾರ ನಿಯಮ ಉಲ್ಲಂಘಿಸುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

published on : 26th August 2022

ಚಾಮರಾಜನಗರ: ಬೈಕ್ ಟ್ಯಾಂಕ್ ಮೇಲೆ ಹುಡುಗಿ ಕೂರಿಸಿಕೊಂಡು ಲಿಪ್ ಲಾಕ್; ಸವಾರನ ಬಂಧನ!

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ರಸ್ತೆಯಲ್ಲಿ ಬೈಕ್  ಟ್ಯಾಂಕ್ ಮೇಲೆ ಹುಡುಗಿಯನ್ನು ಕೂರಿಸಿಕೊಂಡು ಲಿಪ್ ಲಾಕ್ ಮಾಡುತ್ತಾ ಬೈಕ್ ಚಲಾಯಿಸಿದ ಸವಾರನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

published on : 23rd April 2022

ಹೊಸ ಸಂಚಾರ ನಿಯಮ ಉಲ್ಲಂಘನೆ ದಂಡ ಯಾವಾಗ ಜಾರಿ; ಪೊಲೀಸ್ ಇಲಾಖೆಯಲ್ಲಿಯೇ ಗೊಂದಲ

ವಾಹನ ಸವಾರರೇ ಇನ್ನು ಮುಂದೆ ರಸ್ತೆ ಸಂಚಾರ ನಿಯಮ ಉಲ್ಲಂಘಿಸಿದರೆ ಭಾರೀ ದಂಡ ಕಟ್ಟಲು ಸಿದ್ದವಾಗಿರಿ. 

published on : 3rd September 2019

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9