ವಿದೇಶಅಫ್ಘಾನಿಸ್ತಾನದ ಶಾಲೆಯಲ್ಲಿ ಪಾಠ ನಡೆಯುತ್ತಿದ್ದಾಗಲೇ ಭೀಕರ ಸ್ಫೋಟ: 7 ವಿದ್ಯಾರ್ಥಿಗಳು ದುರ್ಮರಣ, 100 ಮಂದಿಗೆ ಗಾಯ
ಅಫ್ಘಾನಿಸ್ತಾನದ ಪೂರ್ವ ಭಾಗದ ಕುನಾರ್ ಪ್ರಾಂತ್ಯದ ಮಾಧ್ಯಮಿಕ ಶಾಲೆಯೊಂದರಲ್ಲಿ ಶನಿವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 7 ವಿದ್ಯಾರ್ಥಿಗಳು ಮೃತಪಟ್ಟಿದ್ದು, 97 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ: