- Tag results for trailer
![]() | ಬಾಲಿವುಡ್ ಆಕ್ಷನ್ ಮೂವಿ ‘ಏಕ್ ವಿಲನ್ ರಿಟರ್ನ್ಸ್’ ಟ್ರೇಲರ್ ಬಿಡುಗಡೆಬಾಲಿವುಡ್ ನ ಏಕ್ ವಿಲನ್ ರಿಟರ್ನ್ಸ್ ಚಿತ್ರದ ಟ್ರೇಲರ್ ಗುರುವಾರ ಬಿಡುಗಡೆಯಾಗಿದೆ. ಟ್ರೇಲರ್ ಸಖತ್ ಆಕ್ಷನ್ನಿಂದ ತುಂಬಿದೆ. ಚಿತ್ರವು ಜಾನ್ ಅಬ್ರಹಾಂ, ಅರ್ಜುನ್ ಕಪೂರ್, ದಿಶಾ ಪಟಾನಿ ಮತ್ತು ತಾರಾ ಸುತಾರಿಯಾ ಸೇರಿದಂತೆ ಪ್ರಮುಖ... |
![]() | 'ವಿಕ್ರಾಂತ್ ರೋಣ' ಟ್ರೇಲರ್ ಶೇರ್ ಮಾಡಿದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್!ಕೆಜಿಎಫ್ ಚಾಪ್ಟರ್ 2 ಯಶಸ್ಸಿನ ನಂತರ ಮತ್ತೊಂದು ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ' ವಿಕ್ರಾಂತ್ ರೋಣ' ಬಿಡುಗಡೆಗೆ ಸಜ್ಜಾಗಿದ್ದು, ನಿರೀಕ್ಷೆ ದುಪ್ಪಟ್ಟಾಗಿದೆ. |
![]() | ಚಾರ್ಲಿ ಚಾಪ್ಲಿನ್ ನ್ನು ಪ್ರಮುಖ ಪಾತ್ರದಲ್ಲಿ ತೋರಿಸಿರುವ ಕಿರಣ್ ರಾಜ್ ರ 777 ಚಾರ್ಲಿ ಸಿನಿಮಾ777 ಚಾರ್ಲಿ ಸಿನಿಮಾದ ಟ್ರೈಲರ್ ಗೆ ಬಂದಿರುವ ಪ್ರತಿಕ್ರಿಯೆಗೆ ರಕ್ಷಿತ್ ಶೆಟ್ಟಿ ಹಾಗೂ ತಂಡದವರು ಅತ್ಯಂತ ಸಂತಸಗೊಂಡಿದ್ದು, 30 ಮಿಲಿಯನ್ ವೀಕ್ಷಣೆ ಪಡೆದಿದೆ. |
![]() | 1 ಕೋಟಿಗೂ ಅಧಿಕ ವೀಕ್ಷಣೆ ಕಂಡ ವಿಕ್ರಮ್ ಟ್ರೈಲರ್! ಯಶ್ ಕಾಪಿ ಮಾಡಿದ್ರಾ ಕಮಲ್ ಹಾಸನ್?ಖ್ಯಾತ ತಮಿಳು ನಟರಾದ ಕಮಲ್ ಹಾಸನ್, ವಿಜಯ್ ಸೇತುಪತಿ ಮತ್ತು ಫಹಾದ್ ಫಾಸಿಲ್ ಅಭಿನಯಿಸಿರುವ 'ವಿಕ್ರಮ್' ಟ್ರೈಲರ್ ಬಿಡುಗಡೆಯಾದ 24 ಗಂಟೆಗಳಲ್ಲಿ ಯು ಟ್ಯೂಬ್ ನಲ್ಲಿ 1 ಕೋಟಿಗೂ ಅಧಿಕ ವೀಕ್ಷಣೆ ಕಾಣುವ ಮೂಲಕ ಸಿನಿ ಪ್ರಿಯರಲ್ಲಿ ತೀವ್ರ ಕೂತೂಹಲ ಮೂಡಿಸಿದೆ. |
![]() | ಕೆಜಿಎಫ್ ಚಾಪ್ಟರ್ 2 ಟ್ರೈಲರ್: ಚಿತ್ರರಂಗದಲ್ಲಿ ಹೊಸ ದಾಖಲೆ, 24 ಗಂಟೆಗಳಲ್ಲಿ 109 ಮಿಲಿಯನ್ ಗೂ ಹೆಚ್ಚು ವೀಕ್ಷಣೆ!ಭಾನುವಾರ ಪಂಚಭಾಷೆಗಳಲ್ಲಿ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿಯನದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಟ್ರೈಲರ್ ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿದ್ದು, ಬಿಡುಗಡೆಯಾದ 24 ಗಂಟೆಗಳಲ್ಲಿ 109 ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಪಡೆಯುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. |
![]() | ಕೆಜಿಎಫ್ ಚಾಪ್ಟರ್ 2 ಟ್ರೈಲರ್ ಬಿಡುಗಡೆ; ರಾಧಿಕಾ ಕೈಹಿಡಿದ ಮೇಲೆ ಯಶ್ ಗೆ ಅದೃಷ್ಟ ಜಾಸ್ತಿ ಆಯ್ತು: ಶಿವಣ್ಣರಾಕಿಂಗ್ ಸ್ಟಾರ್ ಯಶ್ ಅಭಿಯನದ ಬಹುನಿರೀಕ್ಷಿತ '' ಕೆಜಿಎಫ್ ಚಾಪ್ಟರ್ 2'' ಟ್ರೈಲರ್ ಬಿಡುಗಡೆಯಾಗಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು, ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಶಿವರಾಜ್ ಕುಮಾರ್ ಅವರು, ಕನ್ನಡ ಟ್ರೈಲರ್ ಬಿಡುಗಡೆ ಮಾಡಿದರು. |
![]() | ಇಂದು ಸಂಜೆ ಕೆಜಿಎಫ್ -2 ಟ್ರೈಲರ್ ಬಿಡುಗಡೆ; ಅಭಿಮಾನಿಗಳಿಂದ ವ್ಯಾಪಕ ಸಿದ್ಧತೆರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ‘ಕೆಜಿಎಫ್ 2’ ಚಿತ್ರದ ಟ್ರೇಲರ್ ಇಂದು ಸಂಜೆ (ಮಾರ್ಚ್ 27) ರಿಲೀಸ್ ಆಗುತ್ತಿದ್ದು, ಟ್ರೈಲರ್ ಲಾಂಚ್ ಗೆ ಅಭಿಮಾನಿಗಳು ಕೂಡ ವ್ಯಾಪಕ ಸಿದ್ಧತೆ ನಡೆಸಿದ್ದಾರೆ. |
![]() | 'ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಟ್ರೇಲರ್ ಬಿಡುಗಡೆ: ಉತ್ತರ ಕನ್ನಡದ ಕುವರನ ಗೆಟಪ್ಪಿನಲ್ಲಿ ಮಿಂಚಿದ ದಿಗಂತ್ವಿನಾಯಕ ಕೋಡ್ಸರ ನಿರ್ದೇಶನದ ಬಹುನಿರೀಕ್ಷಿತ 'ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಉತ್ತರಕನ್ನಡ ಗ್ರಾಮ್ಯ ಪರಿಸರವನ್ನು ಪರಿಚಯಿಸಿರುವ ಸಿನಿಮಾ ಅದೇ ಕಾರಣಕ್ಕೆ ಮೆಚ್ಚುಗೆ ಗಳಿಸುತ್ತಿದೆ. |
![]() | ಆರ್ಯನ್ ಸಂತೋಷ್ - ಅರ್ಚನಾ ಸ್ಟಾರರ್ 'ಡಿಯರ್ ಸತ್ಯ' ಟ್ರೇಲರ್ ಬಿಡುಗಡೆಗೊಳಿಸಿದ ರೋರಿಂಗ್ ಸ್ಟಾರ್ ಶ್ರೀಮುರಳಿಶಿವಗಣೇಶ್ ನಿರ್ದೇಶನದ ಈ ಚಿತ್ರ ಮಾರ್ಚ್ 10ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. |
![]() | 'ತಿಥಿ' ನಂತರ ವಿದೇಶಿ ನೆಲದಲ್ಲಿ ಸದ್ದು ಮಾಡುತ್ತಿರುವ ಕನ್ನಡ ಸಿನಿಮಾ 'ಪೆದ್ರೊ': ಪೋಸ್ಟರ್ ಮತ್ತು ಅಧಿಕೃತ ಟ್ರೇಲರ್ ಬಿಡುಗಡೆ'ವಿಸಾರಣೈ', 'ಆಡುಕುಲಂ', 'ಅಸುರನ್'ನಂಥ ಸಿನಿಮಾಗಳನ್ನು ನೀಡಿದ ಹೆಸರಾಂತ ತಮಿಳು ಚಿತ್ರನಿರ್ದೇಶಕ ವೆಟ್ರಿಮಾರನ್, ನಟೇಶ್ ಹೆಗಡೆ ನಿರ್ದೇಶನದ 'ಪೆದ್ರೊ' ಸಿನಿಮಾವನ್ನು ತಮ್ಮ ಬ್ಯಾನರ್ ಅಡಿ ಪ್ರಸ್ತುತ ಪಡಿಸುತ್ತಿದ್ದಾರೆ ಎನ್ನುವುದು ವಿಶೇಷ. |
![]() | 'ಕನ್ನೇರಿ' ಸಿನಿಮಾ ಟ್ರೇಲರ್ ಬಿಡುಗಡೆಗೊಳಿಸಿದ ಚಿತ್ರನಟಿ ತಾರಾ: ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಚಿತ್ರಕ್ಕೆ ಕಥೆಯ ಜವಾಬ್ದಾರಿಯನ್ನು ಕೋಟಿಗಾನಹಳ್ಳಿ ರಾಮಯ್ಯ ವಹಿಸಿಕೊಂಡಿದ್ರೆ, ಚಿತ್ರಕಥೆ ಹಾಗೂ ನಿರ್ದೇಶನದ ನೊಗವನ್ನು ನೀನಾಸಂ ಮಂಜು ಹೊತ್ತಿದ್ದಾರೆ. |
![]() | ಡಾ.ರಾಜ್ ಕುಟುಂಬದ ಮತ್ತೊಂದು ಕುಡಿ ಚಿತ್ರರಂಗಕ್ಕೆ: ಧೀರೆನ್ ರಾಜ್ ಕುಮಾರ್ ರ ‘ಶಿವ 143’ ಚಿತ್ರದ ಟ್ರೈಲರ್ ಬಿಡುಗಡೆಡಾ.ರಾಜ್ ಕುಟುಂಬದ ಮತ್ತೊಂದು ಕುಡಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು, ರಾಜ್ಕುಮಾರ್ ಅವರ ಮೊಮ್ಮಗ, ಪೂರ್ಣಿಮಾ ಹಾಗೂ ನಟ ರಾಮ್ಕುಮಾರ್ ಪುತ್ರ ಧೀರೆನ್ ರಾಮ್ಕುಮಾರ್ ನಟನೆಯ ‘ಶಿವ 143’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. |
![]() | ಗಿಲ್ಕಿ ಸಿನಿಮಾದ ಪಾತ್ರ ನನ್ನೊಳಗಿನ ಕಲಾವಿದನಿಗೆ ಸವಾಲೊಡ್ಡುವಂಥದ್ದು: ನಟ ತಾರಕ್ ಪೊನ್ನಪ್ಪಕನ್ನಡ ಚಿತ್ರರಂಗದಲ್ಲಿ ಪ್ರಯೋಗಾತ್ಮಕ ಸಿನಿಮಾಗಳಿಗೆ ಕೊರತೆಯಿದೆ. ಆ ಕೊರತೆಯನ್ನು ತುಂಬುವಂಥ ಸಿನಿಮಾಗಳಲ್ಲಿ ನಟಿಸಲು ತಮಗಿಷ್ಟ ಎನ್ನುತ್ತಾರೆ ತಾರಕ್. |
![]() | ಸದ್ದು ಮಾಡುತ್ತಿದೆ ವಿನೋದ್ ಪ್ರಭಾಕರ್ ಸ್ಟಾರರ್ 'ವರದ' ಟ್ರೇಲರ್: ಈ ವಾರ ಚಿತ್ರ ಬಿಡುಗಡೆಕೌಟುಂಬಿಕ ದೃಶ್ಯಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ. ತಂದೆ-ಮಗನ ಬಾಂಧವ್ಯ ಈ ಚಿತ್ರದ ಹೈಲೆಟ್ ಎಂದಿದ್ದಾರೆ ವಿನೋದ್ ಪ್ರಭಾಕರ್. |
![]() | ಡಿಸೆಂಬರ್ 22 ರಂದು 'ಗಜಾನನ ಅಂಡ್ ಗ್ಯಾಂಗ್' ಟ್ರೈಲರ್ ಬಿಡುಗಡೆನಟ ಅಭಿಷೇಕ್ ಶೆಟ್ಟಿ ನಿರ್ದೇಶನದ, ಹಾಗೂ ಶ್ರೀ ಮಹಾದೇವ್, ಅದಿತಿ ಪ್ರಭುದೇವ್ ಅಭಿನಯದ ಗಜಾನನ ಆಂಡ್ ಗ್ಯಾಂಗ್ ಚಿತ್ರದ ಟ್ರೈಲರ್ ಇದೇ ಡಿಸೆಂಬರ್ 22 ರಂದು ಬಿಡುಗಡೆಯಾಗಲಿದೆ. |