• Tag results for trailer

ಅಕ್ಷಯ್ ಕುಮಾರ್ ಅಭಿನಯದ 'ಕೇಸರಿ ಟ್ರೈಲರ್' ಬಿಡುಗಡೆ

ಅಕ್ಷಯ್ ಕುಮಾರ್ ಅಭಿನಯದ ಕೇಸರಿ ಟ್ರೈಲರ್ ಕಡೆಗೂ ಬಿಡುಗಡೆಯಾಗಿದೆ. ರಣರಂಗದಲ್ಲಿ ಹೋರಾಡುವ ಅಪ್ರತಿಮ ಸೇನಾನಿಯ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.

published on : 21st February 2019

'ಆನೆ ನಡೆದಿದ್ದೇ ದಾರಿ.. ತಾಕತ್ತಿದ್ದರೆ ಕಟ್ಹಾಕು'; ಯಜಮಾನ ಚಿತ್ರದ ಜಬರ್ದಸ್ತ್ ಟ್ರೈಲರ್ ರಿಲೀಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ 'ಯಜಮಾನ' ಚಿತ್ರದ ಟ್ರೈಲರ್​ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೇವಲ 2 ಗಂಟೆಗಳ ಅವಧಿಯಲ್ಲಿ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.

published on : 10th February 2019

'ಉದ್ಘರ್ಷ' ಟ್ರೈಲರ್ ಗೆ ಕಿಚ್ಚ ಸುದೀಪ್ ಧ್ವನಿ

ಸುನಿಲ್ ಕುಮಾರ್ ದೇಸಾಯಿ ನಿರ್ದೇಶನದ ಉದ್ಘರ್ಷ ಸಿನಿಮಾಕ್ಕೆ ನಟ ಕಿಚ್ಚ ಸುದೀಪ್ ಧ್ವನಿ ನೀಡಿದ್ದಾರೆ...

published on : 6th February 2019
 < 12