- Tag results for train accident
![]() | ಗ್ರೀಸ್ ನಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ: 32 ಮಂದಿ ಸಾವು, 85ಕ್ಕೂ ಹೆಚ್ಚು ಮಂದಿಗೆ ಗಾಯಗ್ರೀಸ್ನಲ್ಲಿ ಕಳೆದ ರಾತ್ರಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 32 ಮಂದಿ ಮೃತಪಟ್ಟಿದ್ದು, 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. |
![]() | ಹಾಸನ: ರೈಲಿನಿಂದ ಬಿದ್ದು ಬಾಲಕ ಸಾವು, ರಕ್ತದ ಮಡುವಿನಲ್ಲಿ ಗಂಟೆಗಳ ಕಾಲ ನರಳಿದ್ದ ಬಾಲಕ!ಚಲಿಸುತ್ತಿರುವ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. |
![]() | ಉ.ಪ್ರದೇಶ: ಹಳಿ ಮೇಲೆ ವಿಡಿಯೋ ಮಾಡುತ್ತಿದ್ದವರ ಮೇಲೆ ಹರಿದ ರೈಲು, ದಂಪತಿ ಸೇರಿ ಮೂವರ ಸಾವು!ರೈಲ್ವೇ ಹಳಿ ಮೇಲೆ ವಿಡಿಯೋ ಮಾಡುತ್ತಿದ್ದ ವೇಳೆ ರೈಲು ಹರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಘಟನೆಯಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. |
![]() | ಮಧ್ಯ ಪ್ರದೇಶ: ರೈಲು ಡಿಕ್ಕಿ ಹೊಡೆದು ಇಬ್ಬರು ಆರ್‌ಪಿಎಫ್ ಪೊಲೀಸರ ಸಾವುಅಪಾಯದಲ್ಲಿದ್ದ ಪ್ರಯಾಣಿಕರನ್ನು ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡುತ್ತಿದ್ದ ರೈಲ್ವೇ ಸುರಕ್ಷತಾ ಪೊಲೀಸರೇ ಇಂದು ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮದ್ಯ ಪ್ರದೇಶದಲ್ಲಿ ನಡೆದಿದೆ. |
![]() | ಶ್ರೀಕಾಕುಳಂ: ಕೊನಾರ್ಕ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; ಐವರ ಸಾವುಆಂಧ್ರಪ್ರದೇಶದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕೊನಾರ್ಕ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. |
![]() | ಭಯಾನಕ ವಿಡಿಯೋ: ಕೂದಲೆಳೆ ಅಂತರದಲ್ಲಿ ರೈಲು ಢಿಕ್ಕಿಯಿಂದ ಬೈಕ್ ಸವಾರರು ಪಾರು, ಬೈಕ್ ಗಳು ಪುಡಿ-ಪುಡಿಇಬ್ಬರು ಬೈಕ್ ಸವಾರರು ರೈಲು ಢಿಕ್ಕಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿ ವಿಡಿಯೋ ವ್ಯಾಪಕ ವೈರಲ್ ಆಗಿದೆ. |
![]() | ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ದುರಂತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ: ರೈಲ್ವೆ ಸಚಿವ ಭೇಟಿ, ತನಿಖೆಗೆ ಆದೇಶ, ಪರಿಹಾರ ಪ್ರಕಟಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ (Bikaner-Guwahati Express train accident )ಮೃತಪಟ್ಟ ಪ್ರಯಾಣಿಕರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ (NFR) ವಕ್ತಾರ ತಿಳಿಸಿದ್ದಾರೆ. |