- Tag results for transgenders
![]() | ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ 150 ಹುದ್ದೆ ಮೀಸಲು: ಕೇವಲ ಇಬ್ಬರು ತೃತೀಯ ಲಿಂಗಿಗಳಿಂದ ಅರ್ಜಿ ಸಲ್ಲಿಕೆ!ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ (ಡಿಪಿಐ) ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಮೂಲಕ ತೃತೀಯ ಲಿಂಗಿಗಳನ್ನು ಮುಖ್ಯವಾಹಿನಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. |
![]() | ಮನ್ರೇಗಾ ಉದ್ಯೋಗದಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ತಾರತಮ್ಯ!ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ- ಮನ್ರೇಗಾ ಯೋಜನೆಯಡಿ ಉದ್ಯೋಗ ಕೋರುವ ಲೈಂಗಿಕ ಅಲ್ಪಸಂಖ್ಯಾತರು ತಾರತಮ್ಯಕೊಳ್ಳಗಾಗುತ್ತಿದ್ದಾರೆ. |
![]() | ಮಂಗಳಮುಖಿಯರ ಮೊಗದಲ್ಲಿ ಮಂದಹಾಸ ಮೂಡಿಸಿದ 'ಕನ್ನಡತಿ' ಧಾರಾವಾಹಿಯ ಹರ್ಷ: ಮನತುಂಬಿ ಹಾರೈಸಿದ ಮಂಗಳಮುಖಿಯರುನಾವು ದುಡಿದಿದ್ದರಲ್ಲಿ ತಮ್ಮ ಜೀವನಕ್ಕೆ ಬೇಕದಷ್ಟನ್ನು ಮಾತ್ರ ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕು ಎನ್ನುವುದು ಕಿರಣ್ ರಾಜ್ ತತ್ವ. ಅವರ ಬಹು ನಿರೀಕ್ಷಿತ 'ಭರ್ಜರಿ ಗಂಡು' ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿದೆ. |
![]() | ಮಂಗಳಮುಖಿಯರ ಚಪ್ಪಾಳೆ, ಮಾಮೂಲಿ ಚಪ್ಪಾಳೆಗಿಂತ ಏಕೆ ಭಿನ್ನ!ವಿಶೇಷವಾಗಿ ಉತ್ತರ ಭಾರತದಲ್ಲಿ ವಿವಾಹ ಇಲ್ಲವೇ ಹಬ್ಬದ ದಿನಗಳಲ್ಲಿ ಮಂಗಳ ಮುಖಿಯರು ಚಪ್ಪಾಳೆ ತಟ್ಟಿ ತಮ್ಮ ಆಶೀರ್ವಾದ ನೀಡುತ್ತಾರೆ. ಈ ಚಪ್ಪಾಳೆಯ ಶಬ್ದ ಶಾಲೆಗಳು, ಕಾಲೇಜುಗಳು ಅಥವಾ ಇತರ... |
![]() | ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡಿದ ಕರ್ನಾಟಕಕರ್ನಾಟಕ ರಾಜ್ಯ ಪೊಲೀಸ್(ಕೆಎಸ್ ಪಿ) ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್ಆರ್ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್ಬಿ) ವಿಶೇಷ |
![]() | ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರನ ಮೇಲೆ ಮಂಗಳಮುಖಿಯರಿಂದ ದಾಳಿ..!ಸ್ಯಾಂಡಲ್ ವುಡ್ ನ ಹಾಸ್ಯನಟ ಬುಲೆಟ್ ಪ್ರಕಾಶ್ ಪುತ್ರ ಹಾಗೂ ಉದಯೋನ್ಮುಖ ನಟ ರಕ್ಷಕ್ ಸೇನಾ ಮೇಲೆ ಕೆಲ ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಿ ಬಂದಿದೆ. |
![]() | ಸರ್ಕಾರಿ ಸಂಸ್ಥೆ, ನಿಗಮಗಳಲ್ಲೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆತೃತೀಯ ಲಿಂಗಿಗಳಿಗೆ ಉದ್ಯೋಗದಲ್ಲಿ ಶೇ. 1 ರಷ್ಟು ಮೀಸಲಾತಿಯನ್ನು ಸರ್ಕಾರಿ ಸ್ವಾಮ್ಯದ ಎಲ್ಲಾ ನಿಗಮ ಮತ್ತು ಮಂಡಳಿಗಳು ಮತ್ತು ಏಜೆನ್ಸಿಗಳಲ್ಲೂ ಜಾರಿಗೊಳಿಸುವಂತೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಬುಧವಾರ ಹೇಳಿದೆ. |
![]() | ಬೆಂಗಳೂರು: ಓಲ್ಡ್ ಏರ್ ಪೋರ್ಟ್ ರಸ್ತೆಯಲ್ಲಿ ತೃತೀಯ ಲಿಂಗಿಗಳಿಗೆ ಕೋವಿಡ್ ಲಸಿಕಾ ಅಭಿಯಾನಪ್ರೈಡ್ ಮಂತ್ ಸ್ಮರಣಾರ್ಥ ಮಣಿಪಾಲ್ ಆಸ್ಪತ್ರೆ ಸಮೂಹ ಜೂನ್ 29 ರಿಂದ ಕೋವಿಡ್ 19 ಲಸಿಕಾ ಅಭಿಯಾನ ಆರಂಭಿಸಲಿದೆ. |
![]() | ತೃತೀಯ ಲಿಂಗಿಗಳ ಹಕ್ಕು, ಬದುಕು ರಕ್ಷಣೆ, ಪುನರ್ವಸತಿ ರಾಜ್ಯ ಸರ್ಕಾರಗಳ ಕರ್ತವ್ಯ: ಕೇಂದ್ರ ಗೃಹ ಸಚಿವಾಲಯ ಪತ್ರತೃತೀಯ ಲಿಂಗಿಗಳ ರಕ್ಷಣೆ, ಪುನರ್ವಸತಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಮಾತ್ರವಲ್ಲದೆ, ಅವರ ಅಭಿವೃದ್ಧಿಗೆ ಮುಂದಾಗಬೇಕು, ಈ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮಗಳನ್ನು ತರಬೇಕು ಎಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಕ್ಕೆ ಕೇಂದ್ರ ಗೃಹ ಸಚಿವಾಲಯ ಪತ್ರ ಬರೆದಿದೆ. |