ವಿದೇಶಚೀನಾ ಪ್ರೇಮಿ ಯೂನಸ್ಗೆ ಭಾರತ ತಿರುಗೇಟು: ಬಾಂಗ್ಲಾದ ಟ್ರಾನ್ಸ್ಶಿಪ್ಮೆಂಟ್ ಸೌಲಭ್ಯ ರದ್ದುಗೊಳಿಸಿದ ಮೋದಿ ಸರ್ಕಾರ!
ಭಾರತವು ತನ್ನ ಪ್ರದೇಶದ ಮೂಲಕ ಬಾಂಗ್ಲಾದೇಶದ ರಫ್ತಿಗೆ ಪ್ರಮುಖ ಸಾರಿಗೆ ಸೌಲಭ್ಯವನ್ನು ರದ್ದುಗೊಳಿಸಿದೆ. ಬಾಂಗ್ಲಾದೇಶಕ್ಕೆ ನೀಡಲಾದ ನಿರ್ಣಾಯಕ ಟ್ರಾನ್ಸ್ಶಿಪ್ಮೆಂಟ್ ಸೌಲಭ್ಯವನ್ನು ಸರ್ಕಾರ ರದ್ದುಗೊಳಿಸಿದೆ.