ದೇಶಎಲ್ಲಾ ನಿರ್ಗತಿಕ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಸೋನಿಯಾ ಗಾಂಧಿ
ದೇಶದ ವಿವಿಧ ರಾಜ್ಯಗಳಿಂದ ತಮ್ಮ ತಮ್ಮ ಊರುಗಳಿಗೆ ಹೋಗಲು ಕಷ್ಟಪಡುತ್ತಿರುವ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸುವುದಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಕಟಿಸಿದ್ದಾರೆ.