ರಾಜ್ಯಕರ್ನಾಟಕದ ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನಾಗೆ ಉಚಿತ ಚಿಕಿತ್ಸೆ ನೀಡಬೇಕು: ಸಿದ್ದರಾಮಯ್ಯ ಆಗ್ರಹ
ಕೊರೋನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರಗಳಲ್ಲಿ ದರ ನಿಗದಿ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಎಲ್ಲಾ ಆಸ್ಪತ್ರೆಗಳಲ್ಲೂ ಸೋಂಕಿತರಿಕೆ ಉಚಿತ ಚಿಕಿತ್ಸೆ ನೀಡಬೇಕೆಂದು ಆಗ್ರಹಿಸಿದ್ದಾರೆ.