ತ್ರಿವಿಕ್ರಮ ಚಿತ್ರದ ಮೂಲಕ ನಾಯಕ ನಟನಾಗಿ ಸ್ಯಾಂಡಲ್ ವುಡ್ ಪ್ರವೇಶಿಸಿರುವ ಕ್ರೆಜಿಸ್ಟಾರ್ ರವಿಚಂದ್ರನ್ ಅವರ ಎರಡನೇ ಪುತ್ರ ವಿಕ್ರಮ್ ರವಿಚಂದ್ರನ್ ಅವರ ಮೇಲೆ ಸಿನಿ ಪ್ರಿಯರ ಕಣ್ಣು ನೆಟ್ಟಿದೆ.