- Tag results for tribute
![]() | ಕೃಷಿ ಪ್ರಶಸ್ತಿಗೆ ಭಾಜನರಾದ ರೈತರ ಮಕ್ಕಳಿಗೆ ಸರ್ಕಾರದ ನೆರವು: ಸಿಎಂ ಬೊಮ್ಮಾಯಿಕೃಷಿ ಪ್ರಶಸ್ತಿಗೆ ಭಾಜನರಾದ ರೈತರ ಮಕ್ಕಳಿಗೆ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಸೇರಿದಂತೆ ಉನ್ನತ ಶಿಕ್ಷಣದ ಶುಲ್ಕವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. |
![]() | ಗಣರಾಜ್ಯೋತ್ಸವ: ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಆಗಮಿಸಿ ಗೌರವ ಸಲ್ಲಿಸಿದ ಪ್ರಧಾನಿ ಮೋದಿ74ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗುರುವಾರ ಗೌರವ ಸಲ್ಲಿಸಿದರು. |
![]() | ಕಲಬುರಗಿ: ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿದ ಪ್ರಧಾನಿ ಮೋದಿಕಲಬುರಗಿ ಜಿಲ್ಲೆಯ ಮಳಖೇಡದಲ್ಲಿ ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಕ್ಕು ಪತ್ರ ವಿತರಿಸಿದರು. |
![]() | ಬಸವನಗುಡಿಯಲ್ಲಿ ಅವರೆಬೇಳೆ ಮೇಳ: ‘ಅಪ್ಪು ಸ್ಪೆಷಲ್’ ಖಾದ್ಯ ಪರಿಚಯಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಾರ್ಷಿಕ ಅವರೆಬೇಳೆ ಮೇಳವನ್ನು ಆಯೋಜಿಸುವುದರೊಂದಿಗೆ ಬೆಂಗಳೂರಿನ ಆಹಾರ ಪ್ರಿಯರಿಗೆ ಚಳಿಗಾಲವನ್ನು ಸವಿಯಲು ಸುಂದರ ಅವಕಾಶ ಲಭ್ಯವಾಗಿದೆ. ಜನವರಿ 9 ರವರೆಗೆ ನಡೆಯುತ್ತಿರುವ ಈ ಉತ್ಸವವು 23ನೇ ಆವೃತ್ತಿಯಾಗಿದೆ. |
![]() | ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ: 'ಸದೈವ್ ಅಟಲ್' ಸ್ಮಾರಕಕ್ಕೆ ರಾಷ್ಟ್ರಪತಿಗಳು, ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನರಾಷ್ಟ್ರ ಕಂಡ ಅಪರೂಪದ ರಾಜಕಾರಣಿ, ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್ ಬಿಹಾರಿ ಅವರ 98ನೇ ಜನ್ಮದಿನ ಅಂಗವಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. |
![]() | 26//11 ಮುಂಬೈ ದಾಳಿಗೆ 14 ವರ್ಷ: ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ26/11ರ ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಗೌರವ ಸಲ್ಲಿಸಿದರು. |
![]() | ರಾಜ್ಯದ 5.86 ಲಕ್ಷ ವಿಶೇಷ ಚೇತನರಿಗೆ ವಿಶಿಷ್ಟ ಗುರುತಿನ ಚೀಟಿ ವಿತರಣೆ: ಡಾ. ಕೆ.ಸುಧಾಕರ್ವಿಶೇಷ ಚೇತನರಿಗೆ ವಿಶಿಷ್ಟ ಗುರುತಿನ ಚೀಟಿಯ ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಈವರೆಗೂ 5.86 ಲಕ್ಷ ವಿಶೇಷ ಚೇತರಿಗೆ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. |
![]() | ರಾಷ್ಟ್ರೀಯ ಏಕತಾ ದಿನ: ಸರ್ದಾರ್ ವಲ್ಲಭಬಾಯಿ ಪಟೇಲ್ ಪ್ರತಿಮೆಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಸೋಮವಾರ (ಅ.31) ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಏಕತಾ ಪ್ರತಿಮೆಗೆ ಭೇಟಿ ಜಲ ಅರ್ಚನೆ ಮತ್ತು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. |
![]() | ಪದಾತಿ ಸೈನ್ಯ ದಿನ: ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ನಮನಇಂದು ಅಕ್ಟೋಬರ್ 27, ಕಾಲಾಳುಪಡೆ ಅಂದರೆ ಪದಾತಿ ಸೈನ್ಯದಳ ದಿನ. ಇದರ ಅಂಗವಾಗಿ ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ದೇಶದ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. |
![]() | ಭಯೋತ್ಪಾದನೆ ದಮನಕ್ಕೆ ಪೊಲೀಸರಿಗೆ ಎಚ್ಚರಿಕೆ ಅತ್ಯಗತ್ಯ: ಮುಖ್ಯಮಂತ್ರಿ ಬೊಮ್ಮಾಯಿಭಯೋತ್ಪಾದನೆ ದಮನಕ್ಕೆ ಸಾಮಾನ್ಯ ಪೇದೆಯೂ ಕೂಡಾ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಪ್ರಕೃತಿ ಮಾತೆಗೆ ಸಲ್ಲಿಸುವ ಗೌರವ "ಗಂಧದ ಗುಡಿ"ಗಂಧದ ಗುಡಿ ಅ.28 ರಂದು ತೆರೆ ಕಾಣಲಿದ್ದು, ಈ ಡಾಕ್ಯುಮೆಂಟರಿ ಸಿನಿಮಾ ಮೂಲಕ ಪುನೀತ್ ರಾಜ್ ಕುಮಾರ್ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. |
![]() | ಕ್ವಿಟ್ ಇಂಡಿಯಾ ಚಳವಳಿಗೆ 80 ವರ್ಷ: ಹುತಾತ್ಮರು, ಸ್ವಾತಂತ್ರ್ಯ ಹೋರಾಟಗಾರರಿಗೆ ಲೋಕಸಭೆ ಶ್ರದ್ಧಾಂಜಲಿಸ್ವಾತಂತ್ರ್ಯ ಹೋರಾಟಕ್ಕೆ ಹೊಸ ತಿರುವು ನೀಡಿದ್ದ ಕ್ವಿಟ್ ಇಂಡಿಯಾ ಚಳವಳಿ ನಡೆದ ಇಂದಿಗೆ 80 ವರ್ಷ. ಈ ಹಿನ್ನೆಲೆಯಲ್ಲಿ ಲೋಕಸಭೆಯು ಸೋಮವಾರ ಸ್ವಾತಂತ್ರ್ಯ ಚಳವಳಿಯಲ್ಲಿ ಹುತಾತ್ಮರಾದವರಿಗೆ ಮತ್ತು ಸ್ವಾತಂತ್ರ್ಯ.... |
![]() | ವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ- ಕುಂಕುಮ ವಿತರಣೆಈ ಬಾರಿಯ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರುವ ಬಳೆಗಳು ಹಾಗೂ ಕಸ್ತೂರಿ ಅರಿಶಿಣ- ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ. |
![]() | ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ1999ರಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಕಾರ್ಗಿಲ್ ಪ್ರದೇಶವನ್ನು ಗೆದ್ದ ದಿನವಾದ ಇಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದ್ದು, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹುತಾತ್ಮ ವೀರ ಯೋಧರನ್ನು ಸ್ಮರಿಸಲಾಗುತ್ತಿದೆ. |
![]() | ಸ್ವಾತಂತ್ರ್ಯ ಹೋರಾಟಗಾರರಿಗೆ ಡಿಜಿಟಲ್ ಗೌರವ ಸಲ್ಲಿಸಲು ಜನತೆಗೆ ಪ್ರಧಾನಿ ಮೋದಿ ಕರೆಸ್ವಾತಂತ್ರ್ಯ ಹೋರಾಟಗಾರರಿಗೆ ಡಿಜಿಟಲ್ ಗೌರವ ಸಲ್ಲಿಸುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಜು.23 ರಂದು ಕರೆ ನೀಡಿದ್ದಾರೆ. |