Trump

US-Iran war: ಶಾಂತಿ ಕರಡು ಪ್ರತಿಗೆ ತಿದ್ದುಪಡಿ: ಪರಮಾಣು ಮುಕ್ತ ಇರಾನ್ಗೆ ಟ್ರಂಪ್ ಪಟ್ಟು; ಕೊನೆ ಕ್ಷಣದಲ್ಲಿ ಬಿಗ್ ಶಾಕ್ ಕೊಟ್ಟ ಅಮೆರಿಕಾ..!
“ಪರಮಾಣು ಶಸ್ತ್ರರಹಿತ ಇರಾನ್” ಎಂಬ ಗುರಿಯ ಮೇಲೆ ಟ್ರಂಪ್ ಆಡಳಿತ ಗಟ್ಟಿಯಾಗಿ ನಿಂತಿದ್ದು, ಈಗಾಗಲೇ ಅಂತಿಮ ಹಂತ ತಲುಪಿದ್ದ ಮಾತುಕತೆಗೆ ಮತ್ತೆ ಇದೀಗ ಮತ್ತೆ ಅನಿಶ್ಚಿತತೆಯ ಹಂತ ತಲುಪಿದೆ.

'ನ್ಯೂಕ್ಲಿಯರ್ ಬಾಂಬ್' ಹೊಂದುವಂತಿಲ್ಲ, ಕೂಡಲೇ ಹಾರ್ಮುಜ್ ಜಲಸಂಧಿ ಓಪನ್ ಮಾಡ್ಬೇಕು: ಇರಾನ್ ಗೆ ಟ್ರಂಪ್ ಷರತ್ತು!
ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಯನ್ನು ಇರಾನ್ ಶಾಶ್ವತವಾಗಿ ತ್ಯಜಿಸಬೇಕು ಮತ್ತು ಜಾಗತಿಕ ಇಂಧನ ಸಾಗಣೆಗೆ ಯಾವುದೇ ಅಡ್ಡಿಯಾಗದಂತೆ ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ಪುನಃ ತೆರೆಯುವುದನ್ನು ಖಾತ್ರಿಪಡಿಸಬೇಕು ಎಂದು ಟ್ರಂಪ್ ಹೇಳಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್ಗಳನ್ನು ಹೊಡೆದುರುಳಿಸಿದ ಅಮೆರಿಕಾ; ಹೋರ್ಮುಜ್ನಲ್ಲಿ ಉದ್ವಿಗ್ನತೆ ತೀವ್ರ..!
ಐದನೇ ಡ್ರೋನ್ ಉಡಾವಣೆಗೆ ಸಿದ್ಧವಾಗಿದ್ದ ನಿಯಂತ್ರಣ ಕೇಂದ್ರವನ್ನು ಗುರುತಿಸಿದ ಅಮೆರಿಕ ಪಡೆಗಳು, ಬಂದರ್ ಅಬ್ಬಾಸ್ ಪ್ರದೇಶದಲ್ಲೇ ನಿಖರ ದಾಳಿ ನಡೆಸಿವೆ. ಈ ದಾಳಿಯಲ್ಲಿ ನಿಯಂತ್ರಣ ವ್ಯವಸ್ಥೆಗೆ ಹಾನಿಯಾಗಿರುವುದಾಗಿ ತಿಳಿದುಬಂದಿದೆ.

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ; ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನಡೆ..!
ಅಬ್ರಹಾಂ ಒಪ್ಪಂದಕ್ಕೆ ಸೇರ್ಪಡೆಯಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಮ್ಮ ಮೂಲ ಸಿದ್ಧಾಂತಗಳು, ವಿದೇಶಾಂಗ ನೀತಿ ಮತ್ತು ಪ್ಯಾಲೆಸ್ಟೀನ್ ಕುರಿತು ಇರುವ ನಿಲುವಿಗೆ ವಿರುದ್ಧವಾಗಿರುವ ಯಾವುದೇ ಒಪ್ಪಂದಕ್ಕೆ ನಾವು ಒಪ್ಪಲ್ಲ.

ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ‘ಸ್ವಯಂ ರಕ್ಷಣೆ’ ಹೆಸರಲ್ಲಿ ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ; ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ!
ಇರಾನ್ ಪಡೆಗಳಿಂದ ಅಮೆರಿಕ ಸೈನಿಕರಿಗೆ ಎದುರಾಗಬಹುದಾದ ಅಪಾಯಗಳನ್ನು ತಡೆಯುವ ಸಲುವಾಗಿ ಕ್ಷಿಪಣಿ ಉಡಾವಣೆ ತಾಣಗಳು ಹಾಗೂ ಸಮುದ್ರದಲ್ಲಿ ಮೈನ್ಗಳನ್ನು ಅಳವಡಿಸುತ್ತಿದ್ದ ದೋಣಿಗಳ ಮೇಲೆ ದಾಳಿ ನಡೆಸಲಾಗಿದೆ.

ಅಮೆರಿಕ-ಇರಾನ್ ಮಾತುಕತೆಯಲ್ಲಿ ಮಹತ್ವದ ಪ್ರಗತಿ: ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿದೆ ಎಂದ ಡೊನಾಲ್ಟ್ ಟ್ರಂಪ್; ಹಾರ್ಮುಜ್ ಜಲಸಂಧಿ ಪುನರಾರಂಭ ನಿರೀಕ್ಷೆ
ಹಾರ್ಮುಜ್ ಜಲಸಂಧಿಯ ಮೂಲಕವೇ ವಿಶ್ವದ ಬಹುಪಾಲು ತೈಲ ಸರಬರಾಜು ಸಾಗುವುದರಿಂದ, ಇದರ ಪುನರಾರಂಭ ಜಾಗತಿಕ ಆರ್ಥಿಕತೆಗೆ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

ಟ್ರಂಪ್ ಆಡಳಿತಕ್ಕೆ ಮತ್ತೊಂದು ಆಘಾತ; ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ರಾಜೀನಾಮೆ
ಶುಕ್ರವಾರ ವೈಟ್ ಹೌಸ್ನ ಓವಲ್ ಕಚೇರಿಯಲ್ಲಿ ಟ್ರಂಪ್ ಅವರನ್ನು ಭೇಟಿ ಮಾಡಿದ ತುಳಸಿ ಗಬ್ಬಾರ್ಡ್ ಅವರು, ತಮ್ಮ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಿದರು.

ಮಗನ ಮದುವೆಗಿಂತ ದೇಶವೇ ಮುಖ್ಯ: 'ಇರಾನ್ ಬಿಕ್ಕಟ್ಟು' ಹಿನ್ನೆಲೆಯಲ್ಲಿ ಟ್ರಂಪ್ ಮಹತ್ವದ ನಿರ್ಧಾರ; ಟೆಹ್ರಾನ್ ಮೇಲೆ ಭಾರೀ ದಾಳಿಗೆ ಅಮೆರಿಕಾ ಸಜ್ಜು..!
ಇರಾನ್ ಮೇಲಿನ ಮುಂದಿನ ದಾಳಿಗೆ ಅಮೆರಿಕಾ ಒಳಗೊಳಗೇ ಭಾರೀ ರಣತಂತ್ರ ರೂಪಿಸುತ್ತಿದ್ದು, ಅಂತಿಮ ನಿರ್ಧಾರ ಇನ್ನೂ ಅಧಿಕೃತವಾಗಿ ಪ್ರಕಟವಾಗದಿದ್ದರೂ, ಅಮೆರಿಕದ ಪ್ರಮುಖ ಮಿಲಿಟರಿ ಮತ್ತು ಗುಪ್ತಚರ ಅಧಿಕಾರಿಗಳು ತಮ್ಮ ರಜೆಗಳನ್ನು ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆಂದು ತಿಳಿದುಬಂದಿದೆ.

ಇರಾನ್ ವಿರುದ್ಧದ ಯುದ್ಧ ತಂತ್ರ; ಇಸ್ರೇಲ್-ಅಮೆರಿಕಾ ನಡುವೆ ಭಿನ್ನಮತ ಸ್ಫೋಟ; ಟ್ರಂಪ್ ರಾಜತಾಂತ್ರಿಕ ನಡೆಗೆ ನೆತನ್ಯಾಹು ಕೆಂಡಾಮಂಡಲ..! Video
ಇರಾನ್ ಮೇಲಿನ ವೈಮಾನಿಕ ದಾಳಿಗಳನ್ನು ತಕ್ಷಣವೇ ಪುನರಾರಂಭಿಸಬೇಕು ಎಂದು ಬೆಂಜಮಿನ್ ನೆತನ್ಯಾಹು ಪಟ್ಟು ಹಿಡಿದಿದ್ದು, ದಾಳಿಗಳನ್ನು ಮುಂದೂಡುವುದು ದೊಡ್ಡ ತಪ್ಪು ಎಂದು ಟ್ರಂಪ್ ಅವರೊಂದಿಗೆ ವಾದಿಸಿದ್ದಾರೆಂದು ತಿಳಿದುಬಂದಿದೆ.

