ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಟ್ಯೂಬ್ ಲೈಟ್ ಎಂದು ಅಪಹಾಸ್ಯ ಮಾಡಿದ ಸನ್ನಿವೇಶ ನಡೆಯಿತು.