ದೇಶದೆಹಲಿಯ ತುಘಲಕಾಬಾದ್ ಕೊಳಗೇರಿಯಲ್ಲಿ ಅಗ್ನಿ ಅವಘಡ, 250ಕ್ಕೂ ಹೆಚ್ಚು ಗುಡಿಸಲು ಭಸ್ಮ
ರಾಜಧಾನಿ ದೆಹಲಿಯ ತುಘ್ಲಖಾಬಾದ್ ಕೊಳಗೇರಿ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿ ಬೃಹತ್ ಪ್ರಮಾಣದಲ್ಲಿ ಅಗ್ನಿ ಅವಘಡ ಉಂಟಾಗಿ 250ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟುಹೋಗಿವೆ. ಅದೃಷ್ಟವಶಾತ್ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.