Tulu film industry

ತುಳು ಚಲನಚಿತ್ರ ನಿರ್ದೇಶಕ ರಘು ಶೆಟ್ಟಿ ನಿಧನ
ತುಳು ಚಲನಚಿತ್ರ ಸಾಹಿತಿ ಮತ್ತು ನಿರ್ದೇಶಕ ರಘು ಶೆಟ್ಟಿ ಹೃದಯಾಘಾತದಿಂದ ಶನಿವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ತುಳು ಚಿತ್ರೋದ್ಯಮ ನನಗೆ ಅವಕಾಶದ ಹೆಬ್ಬಾಗಿಲು ತೆರೆಯಿತು: ಆರಾಧ್ಯ ಶೆಟ್ಟಿ
ಇತ್ತೀಚೆಗೆ ತುಳು ಚಿತ್ರೋದ್ಯಮ ಅತ್ಯುತ್ತಮ ಗುಣಮಟ್ಟದ ಚಿತ್ರಗಳೊಂದಿಗೆ ಹೆಸರು ಮಾಡುತ್ತಿದೆ. ಅಷ್ಟೇ ಅಲ್ಲದೆ ಸಾಕಷ್ಟು ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುತ್ತಿದೆ. ಹೀಗೆ ತುಳು ಚಿತ್ರಗಳ ಮೂಲಕ ಹೊಸ ಅಲೆ ಸೃಷ್ಟಿಸಿರುವ ಯುವ ಪ್ರತಿಭೆಗಳ ಪೈಕಿ ಆರಾಧ್ಯ ಶೆಟ್ಟಿ ಕೂಡ ಒಬ್ಬರು.

