Tunnel work

ಬೆಂಗಳೂರು: ಹೆಬ್ಬಾಳ ಕೆರೆಯ 2ನೇ ಹಂತದ ಅಭಿವೃದ್ಧಿ ಕಾಮಗಾರಿಗೆ ಸುರಂಗ ಮಾರ್ಗ ನಿರ್ಮಾಣ ಕೆಲಸ ಅಡ್ಡಿ!
ಎರಡನೇ ಹಂತದ ಅಭಿವೃದ್ಧಿ ಕಾರ್ಯಗಳಲ್ಲಿ ಹೂಳು ತೆಗೆಯುವುದು ಮತ್ತು ಅದನ್ನು ವಿಲೇವಾರಿ ಮಾಡುವುದು, ಎಸ್ಕೇಪ್ ಗೇಟ್ (ನೀರು ಹೊರಹೋಗುವ ದ್ವಾರ) ನಿರ್ಮಾಣ, ಏರಿ ನಿರ್ಮಾಣ, ಕಲ್ಲು ಹಾಸು (pitching) ಹಾಗೂ ಇತರ ಸಂಬಂಧಿತ ಕೆಲಸಗಳು ಸೇರಿವೆ.

ಮೆಟ್ರೊ ಟಿಬಿಎಂ ಕಾಮಗಾರಿಗೆ ಚೀನಾದ ತಜ್ಞ ಎಂಜಿನಿಯರ್ ಗಳೇ ಬೇಕು, ಅಲ್ಲಿಯವರೆಗೆ ಕೆಲಸ ಸ್ಥಗಿತ!
ಕೊರೋನಾ ವೈರಸ್ ನಿಂದಾಗಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಲ್ಲಿಸಿರುವುದು ಮೆಟ್ರೊ ಎರಡನೇ ಹಂತದ ಕಾಮಗಾರಿಯ ಸುರಂಗ ಮಾರ್ಗದ ಕೆಲಸಕ್ಕೆ ಅಡ್ಡಿಯುಂಟಾಗಿದೆ.

