Two killed

ನೆಲಮಂಗಲ: ಮರಕ್ಕೆ ಕಾರು ಡಿಕ್ಕಿ; ಸಪ್ತಗಿರಿ ಕಾಲೇಜಿನ ಇಬ್ಬರು ಎಂಜನೀಯರಿಂಗ್ ವಿದ್ಯಾರ್ಥಿನಿಯರ ದುರ್ಮರಣ
ಕಾಲೇಜಿನ ಪ್ರಾಜೆಕ್ಟ್ ಕೆಲಸದದ ನಿಮಿತ್ತ ವಿದ್ಯಾರ್ಥಿಗಳು ಕಾರಿನಲ್ಲಿ ಕುಣಿಗಲ್ ಕಡೆಗೆ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತ; ಹೋರಿ ತಿವಿದು ಇಬ್ಬರು ಸಾವು
ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಇಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.

ಚಿತ್ರದುರ್ಗ: ಲಾರಿಗೆ KSRTC ಬಸ್ ಡಿಕ್ಕಿ; ಅಪಘಾತದಲ್ಲಿ ಚಾಲಕ, ಪ್ರಯಾಣಿಕ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ; Video
ಮೃತರನ್ನು ಬಸ್ ಚಾಲಕ ಬಾಪು ಪಾಟೀಲ್ (36) ಹಾಗೂ ಪ್ರಯಾಣಿಕ ಗಗನ್(14) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈನಲ್ಲಿ ಘೋರ ದುರಂತ: 22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ಇಬ್ಬರು ಸಾವು, ಐವರಿಗೆ ಗಾಯ; Video
ಮುಂಬೈನ ಭುಲೇಶ್ವರದ ಬಲರಾಮ್ ಮರ್ಚೆಂಟ್ ರಸ್ತೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು
ಇಂದು ಬೆಳಗ್ಗೆ ಹುಬ್ಬಳ್ಳಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಎದುರಿನಿಂದ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದ ಬಳಿಕ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಬಳ್ಳಾರಿಯಲ್ಲಿ ಭೀಕರ ಅಪಘಾತ: ಪಾದಾಚಾರಿಗಳ ಮೇಲೆ ಹರಿದು ಮೈನಿಂಗ್ ಲಾರಿ ಪಲ್ಟಿ; ಇಬ್ಬರು ದುರ್ಮರಣ
ಮೃತ ಪಾದಾಚಾರಿಗಳನ್ನು ಹೊಸಪೇಟೆ ಮೂಲದ ಕುಮಾರ್(34) ಹಾಗೂ ಮಂಜುನಾಥ(28) ಎಂದು ಗುರುತಿಸಲಾಗಿದೆ.

ಚಿಕ್ಕಬಳ್ಳಾಪುರ: ಹಿಟ್ ಅಂಡ್ ರನ್ ಗೆ ಇಬ್ಬರು ಬೈಕ್ ಸವಾರರು ಬಲಿ!
ಚಿಕ್ಕಬಳ್ಳಾಪುರ ತಾಲೂಕಿನ ಬಾದಗಾನಹಳ್ಳಿ ಗ್ರಾಮದ ವರುಣ್ (22) ಹಾಗೂ ಮೂಲತಃ ಕುಣಿಗಲ್ನ ಜೀವನ್ (22) ಮೃತ ಯುವಕರು.

ಬೆಂಗಳೂರಲ್ಲಿ ಭೀಕರ ಅಪಘಾತ: ಗೊರಗುಂಟೆಪಾಳ್ಯ ಬಳಿ ಬೈಕಿಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
ಇಂದು ಟಿಎಂಟಿ ಜಂಕ್ಷನ್ ಬಳಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಗೂಡ್ಸ್ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಓರ್ವ ಮಹಿಳೆ ಮತ್ತು ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜಾರ್ಖಂಡ್: ರಾಮನವಮಿ ಮೆರವಣಿಗೆ ವೇಳೆ ಹರಿದ ನೆತ್ತರು; ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ
ಮೃತರನ್ನು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಿಲ್ವಾರ್ ಗ್ರಾಮದ ನಿವಾಸಿ ಪ್ರಿನ್ಸ್ ಕುಮಾರ್(21) ಮತ್ತು ಬಡಾ ಬಜಾರ್ ಗ್ವಾಲ್ಟೋಲಿಯ ಅಭಿಷೇಕ್ ಕುಮಾರ್(21) ಎಂದು ಗುರುತಿಸಲಾಗಿದೆ.

