- Tag results for two kill
![]() | ಅಮೇಥಿ: ಹೋಳಿ ಸಂಭ್ರಮಾಚರಣೆ ಕುರಿತು ಘರ್ಷಣೆ, ಇಬ್ಬರ ಹತ್ಯೆ, ಆರು ಮಂದಿಗೆ ಗಾಯಉತ್ತರ ಪ್ರದೇಶದ ಅಮೇಥಿ ಬಳಿಯ ಹಳ್ಳಿಯೊಂದರಲ್ಲಿ ಶುಕ್ರವಾರ ಹೋಳಿ ಸಂಭ್ರಮಾಚರಣೆ ಕುರಿತ ವಿವಾದದಿಂದ ಉಂಟಾದ ಗುಂಪು ಘರ್ಷಣೆಯಿಂದ ಇಬ್ಬರನ್ನು ಹತ್ಯೆ ಮಾಡಲಾಗಿದ್ದು, ಸುಮಾರು ಆರು ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಬೆಂಗಳೂರು: ಜಾಲಿ ರೈಡ್ ಗೆ ತೆರಳಿದ್ದ ಇಬ್ಬರು ಟೆಕ್ಕಿಗಳು ಅಪಘಾತದಲ್ಲಿ ದುರ್ಮರಣಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವ ಟೆಕ್ಕಿಗಳು ಪ್ರಾಣ ಕಳೆದುಕೊಂಡಿರುವ ಘಟನೆ ಬ್ಯಾಟರಾಯನಪುರ ಜಂಕ್ಷನ್ ನಲ್ಲಿ ನಡೆದಿದೆ. |
![]() | ಲೂಧಿಯಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ: ಇಬ್ಬರು ಸಾವುಪಂಜಾಬ್ ನ ಲುಧಿಯಾನದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐದು ಜನ ಗಾಯಗೊಂಡಿದ್ದಾರೆ. |
![]() | ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ: ಬಿಎಸ್ ಎಫ್ ಸಿಬ್ಬಂದಿಯಿಂದ ಇಬ್ಬರು ಬಾಂಗ್ಲಾ ದೇಶಿಯರ ಹತ್ಯೆಪಶ್ಚಿಮ ಬಂಗಾಳದ ಕೂಚ್ಬೆಹಾರ್ ಬಳಿ ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಗೆ ಬಿಎಸ್ಎಫ್ ಸಿಬ್ಬಂದಿ ಶುಕ್ರವಾರ ಗುಂಡಿನ ದಾಳಿ ನಡೆಸಿದ್ದು, ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಮೃತಪಟ್ಟಿದ್ದಾರೆ. |
![]() | ಪಟಾಕಿ ಸ್ಫೋಟಗೊಂಡು ತಂದೆ-ಮಗ ಸಾವು! ವಿಡಿಯೋ ವೈರಲ್ಗುರುವಾರ ದೀಪಾವಳಿ ಹಬ್ಬಕ್ಕಾಗಿ ಸ್ಕೂಟರ್ ನಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ ಪಟಾಕಿ ಸ್ಫೋಟಗೊಂಡು ತಂದೆ ಮತ್ತು ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಪುದುಚೇರಿ-ವಿಲ್ಲುಪುರಂ ಗಡಿಯಲ್ಲಿ ನಡೆದಿದೆ. |
![]() | ತುಮಕೂರು: ಲಾರಿ – ಬೈಕ್ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಇಬ್ಬರು ಸಾವುಲಾರಿ – ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಗುಬ್ಬಿ ತಾಲ್ಲೂಕು ಪತ್ರೆಮತ್ತಿಘಟ್ಟದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. |
![]() | ಬೆಂಗಳೂರು: 60 ಪಟಾಕಿ ಪೆಟ್ಟಿಗೆ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಸ್ಫೋಟ; ಮೂವರು ಸಾವು, ಐವರಿಗೆ ಗಾಯವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯೂ ತರಗುಪೇಟೆಯ ಶ್ರೀ ಪತ್ರಕಾಳಿ ಲಾರಿ ಸರ್ವಿಸಸ್ ಒಳಗಡೆ ಇಂದು ಮಧ್ಯಾಹ್ನ ಸ್ಫೋಟ ಸಂಭವಿಸಿದ ನಂತರ ಮೂವರು ಮೃತಪಟ್ಟಿದ್ದು, ಐವರು ತೀವ್ರ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ. |
![]() | ಎರಡು ಪ್ರತ್ಯೇಕ ಆನೆ ದಾಳಿ ಪ್ರಕರಣ: ರೈತರಿಬ್ಬರ ಸಾವುಮಾಗಡಿ ಮತ್ತು ಕನಕಪುರ ತಾಲ್ಲೂಕುಗಳಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ. |
![]() | ಭೀಕರ ರಸ್ತೆ ಅಪಘಾತ: ದೇವಸ್ಥಾನಕ್ಕೆ ಹೋಗುತ್ತಿದ್ದ ಇಬ್ಬರ ಸಾವುಕಟ್ಟಿಗೆ ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರಿನ ಚಳ್ಳಕೆರೆ ರಸ್ತೆಯಲ್ಲಿ ಬುಧವಾರ ನಸುಕಿನಲ್ಲಿ ಸಂಭವಿಸಿದೆ. |