- Tag results for two wheeler
![]() | ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸಂಚಾರಕ್ಕೆ ಬ್ರೇಕ್: ನಿಯಮ ಮುರಿದರೆ ದಂಡಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ(Bengaluru-Mysuru expressway) ದ್ವಿಚಕ್ರ. ತ್ರಿಚಕ್ರ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಬ್ರೇಕ್ ಹಾಕಲಾಗಿದೆ. ಬದಲಿಗೆ ಸರ್ವಿಸ್ ರಸ್ತೆಯಲ್ಲಿ ಮಾತ್ರ ಈ ವಾಹನಗಳು ಸಂಚರಿಸಬಹುದು. ಈ ನಿಯಮ ಇಂದು ಆಗಸ್ಟ್ 1ರಿಂದ ಜಾರಿಗೆ ಬರಲಿದೆ. |
![]() | ಮಡಿವಾಳ ಪೊಲೀಸರು ಸೀಜ್ ಮಾಡಿದ್ದ ದ್ವಿಚಕ್ರ ವಾಹನಗಳನ್ನೇ ಕದ್ದ ದುಷ್ಕರ್ಮಿಗಳು!ಮಡಿವಾಳ ಸಂಚಾರಿ ಪೊಲೀಸರು ವಶಪಡಿಸಿಕೊಂಡಿದ್ದ ಐದು ದ್ವಿಚಕ್ರ ವಾಹನಗಳನ್ನು ಅಪರಿಚಿತ ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ. ಟ್ರಾಫಿಕ್ ಅಧಿಕಾರಿ ರಮೇಶ್ ಅವರು ಜೂನ್ 9 ರಂದು ವಾಹನಗಳ ಎಣಿಕೆ ಮಾಡಲು ಹೋದಾಗ ನಾಲ್ಕು ಬೈಕ್ ಮತ್ತು ಸ್ಕೂಟರ್ ಕಳ್ಳತನವಾಗಿರುವುದು ತಿಳಿದುಬಂದಿದೆ. |
![]() | ಬೆಂಗಳೂರಿನಲ್ಲೊಂದು ಹಿಟ್ ಅಂಡ್ ರನ್ ಪ್ರಕರಣ; ಹರಿಯಾಣ ಮೂಲದ 46 ವರ್ಷದ ಟೆಕ್ಕಿ ಸಾವುಹಿಟ್ ಅಂಡ್ ರನ್ ಪ್ರಕರಣದಲ್ಲಿ ಶುಕ್ರವಾರ ಬೆಳ್ಳಂದೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 46 ವರ್ಷದ ಅಮಿತ್ ಭಾರ್ಗವ್ ಎಂಬ ಟೆಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. |
![]() | ರೈಲ್ವೆ ನಿಲ್ದಾಣದ ಪಾರ್ಸಲ್ ಆಫೀಸ್ ನಲ್ಲಿ ಪಾರ್ಸಲ್ ಬಂದಿದ್ದ ದ್ವಿಚಕ್ರ ವಾಹನ ಕದ್ದಿದ್ದ ವ್ಯಕ್ತಿಯ ಬಂಧನರೈಲ್ವೆ ನಿಲ್ದಾಣದ ಪಾರ್ಸಲ್ ಆಫೀಸ್ ನಲ್ಲಿ ಪಾರ್ಸಲ್ ಬಂದಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. |