- Tag results for udupi
![]() | ಹಿಂದೂ ದೇವಾಲಯಗಳು ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕು, ಧ್ವನಿ ವರ್ಧಕ ಬಳಕೆ ಬೇಡ: ಪೇಜಾವರ ಶ್ರೀಸುಪ್ರೀಂ ಕೋರ್ಟ್ ಆದೇಶದಂತೆ ಮಸೀದಿಗಳಲ್ಲಿ ರಾತ್ರಿ ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಆಜಾನ್ ವೇಳೆ ಧ್ವನಿವರ್ಧಕ ಬಳಸದಿರಲು ಮುಸ್ಲಿಂ ಮುಖಂಡರು ನಿರ್ಧರಿಸಿದ್ದು, ಹಿಂದೂ ದೇವಾಲಯಗಳು ಕೂಡಾ ಕೋರ್ಟ್ ಆದೇಶವನ್ನು ಪಾಲಿಸುವಂತೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದಿಲ್ಲಿ ಹೇಳಿದರು. |
![]() | ದ್ವೇಷದ ಫಲ ಪಡೆದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ: ಯೋಗೇಂದ್ರ ಯಾದವ್ದ್ವೇಷ ಬಿತ್ತುವವರು ಲಾಭ ಪಡೆದುಕೊಳ್ಳಲು ಯಾರಿಗು ಅವಕಾಶ ನೀಡುವುದಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ಅವರು ಶನಿವಾರ ಉಡುಪಿಯಲ್ಲಿ ಹೇಳಿದ್ದಾರೆ. |
![]() | ಉಡುಪಿ: ಕೊಲ್ಲೂರು, ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಶನಿವಾರ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡರು. |
![]() | ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ಹುಂಡಿಯಲ್ಲಿ ದಾಖಲೆಯ 1.53 ಕೋಟಿ ರೂ. ಸಂಗ್ರಹ!ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ಹುಂಡಿಯ ಮಾಸಿಕ ಸಂಗ್ರಹವು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದೆ. ಏಪ್ರಿಲ್ ನಲ್ಲಿ 1,53,41,923 ರೂ. ಸಂಗ್ರಹವಾಗಿದೆ. |
![]() | ಉಡುಪಿಯಲ್ಲಿ ವಿಜಯನಗರ ಅರಸರ ಕಾಲದ ಶಾಸನ ಪತ್ತೆ!ವಿಜಯನಗರ ಸಾಮ್ರಾಜ್ಯದ ದೊರೆ ಇಮ್ಮಡಿ ದೇವರಾಯನ ಕಾಲದ ಶಾಸನವು ಉಡುಪಿ ಜಿಲ್ಲೆಯ ಕೆಮ್ಮಣ್ಣು ಬಳಿಯ ಮೂಡುತೋನ್ಸೆಯಲ್ಲಿ ಪತ್ತೆಯಾಗಿದೆ. |
![]() | ಉಡುಪಿ: ಉದ್ಘಾಟನೆಯಾದ 48 ಗಂಟೆಗಳಲ್ಲೇ ಕಿತ್ತು ಬಂದ ರಾಜ್ಯದ ಮೊದಲ ತೇಲುವ ಸೇತುವೆ; ಪ್ರವೇಶ ನಿರ್ಬಂಧ!ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ರಾಜ್ಯದ ಮೊಟ್ಟ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ 48 ಗಂಟೆಗಳ ಅವಧಿಯಲ್ಲೇ ಕಿತ್ತುಕೊಂಡು ಬಂದಿದೆ. ಪರಿಣಾಮ ಇಲ್ಲಿ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ಬಂದ್ ಮಾಡಲಾಗಿದೆ. |
![]() | ಉಡುಪಿ: ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹಾನಿ ಸಾಧ್ಯತೆಉಡುಪಿ ಜಿಲ್ಲೆಯಲ್ಲಿ ಪ್ರಬಲ ನಾಯಕ ಎಂದು ಪರಿಗಣಿಸಲಾಗಿದ್ದ ಮಾಜಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. |
![]() | ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ಗುಡ್ ಬೈ; ಶೀಘ್ರ ಬಿಜೆಪಿಗೆಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕರಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದು, ಶೀಘ್ರದಲ್ಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ. |
![]() | ಉಡುಪಿಯ ಮಲ್ಪೆ ಬೀಚ್ ನಲ್ಲಿ ತೇಲುವ ಸೇತುವೆ ವ್ಯವಸ್ಥೆ: ಈಗ ನೀವು ಸಮುದ್ರದ ಮೇಲೆ ನಡೆಯಲೂಬಹುದು!ರಾಜ್ಯದಲ್ಲಿಯೇ ಪ್ರಥಮವಾಗಿ ತೇಲುವ ಸೇತುವೆಯನ್ನು ಮಲ್ಪೆ ಬೀಚ್ನಲ್ಲಿ ನಿರ್ಮಿಸಲಾಗಿದೆ, ಇದರಿಂದ ಅಲೆಗಳ ಮೇಲೆ ನಡೆಯಲು ಸಾಧ್ಯವಾಗಿದೆ. |
![]() | ಮೇ 10 ರಂದು ಉಡುಪಿಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಮೇ 10 ರಂದು ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ 2023 ರ ವಿಧಾನಸಭಾ ಚುನಾವಣೆಯ ಸಂಘಟನಾ ಕಾರ್ಯತಂತ್ರಗಳು ಮತ್ತು ಮಾರ್ಗಸೂಚಿ ಕುರಿತು ಚರ್ಚೆ ನಡೆಯಲಿದೆ. |
![]() | ಉಡುಪಿ: ಸಿಪಿಐ ಮಾವೋವಾದಿ ಮುಖಂಡ ಬಿಜಿಕೆ ಮತ್ತು ಸಾವಿತ್ರಿ 12 ದಿನ ಪೊಲೀಸ್ ಕಸ್ಟಡಿಗೆನ್ಯಾಯಾಂಗ ಬಂಧನದಲ್ಲಿದ್ದ ಸಿಪಿಐ (ಮಾವೋವಾದಿಗಳು) ಮುಖಂಡರಾದ ಬಿ.ಜಿ. ಕೃಷ್ಣ ಮೂರ್ತಿ ಮತ್ತು ಸಾವಿತ್ರಿ ಅವರನ್ನು ಕಾರ್ಕಳ ಕೋರ್ಟ್ ಗೆ ಪೊಲೀಸರು ಬುಧವಾರ ಹಾಜರುಪಡಿಸಿದರು. |
![]() | ಉಡುಪಿ: ಸಾವಿಗೂ ಮುನ್ನ ಪೊಲೀಸ್ ಸಿಬ್ಬಂದಿ ರಾಜೇಶ್ ಕುಂದರ್ ಮಾಡಿದ್ದ ಆಡಿಯೋ ವೈರಲ್!ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ಕಾನ್ಸ್ಟೆಬಲ್ ರಾಜೇಶ್ ಕುಂದರ್ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಡೆತ್ ನೋಟ್ ಪತ್ತೆಯಾದ ಬೆನ್ನಲ್ಲೇ ಇದೀಗ ಸಿಬ್ಬಂದಿ ರಾಜೇಶ್ ಕುಂದರ್ ಮಾಡಿದ್ದ ಆಡಿಯೋ ಕೂಡ ವೈರಲ್ ಆಗಿದೆ. |
![]() | ಉಡುಪಿ: ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು!ನಗರದ ಆದಿ ಉಡುಪಿ ಫ್ರೌಢಶಾಲೆಯಲ್ಲಿ ಪೊಲೀಸ್ ಪೇದೆಯೊಬ್ಬರು ತನ್ನ ರೈಫಲ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. |
![]() | ಕಸಮುಕ್ತ ತಾಲ್ಲೂಕಿಗೆ ಕಾರ್ಕಳ ಬ್ರಿಗೇಡ್ ಪಣ: ಸ್ವಚ್ಛತಾ ಅಭಿಯಾನಕಾರ್ಕಳದ ರಸ್ತೆಗಳು, ಪ್ರವಾಸಿ ತಾಣಗಳು, ಪರ್ವತಗಳು, ನದಿ ದಡಗಳು ಮತ್ತು ಐತಿಹಾಸಿಕ ಸ್ಥಳಗಳಲ್ಲಿ ಪ್ರವಾಸಿಗರು ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಇತರ ಜೈವಿಕವಾಗಿ ಕರಗದ ವಸ್ತುಗಳನ್ನು ಅಜಾಗರೂಕತೆಯಿಂದ ಎಸೆಯುವುದರಿಂದ ತನ್ನ ಸಹಜ ಸೌಂದರ್ಯವನ್ನು ಕಳೆದುಕೊಂಡಿತ್ತು. ಇಲ್ಲಿನ ಸೌಂದರ್ಯವನ್ನು ಮರುಕಳಿಸಲು ಕೆಲವರು ಪಣತೊಟ್ಟು ಪರಿಸರ ಸ್ವಚ್ಛತೆ ಕಾಪಾಡಲು ಮುಂದಾಗಿದ್ದಾರೆ. |
![]() | ಉಡುಪಿ ಕಾಲೇಜಿನಲ್ಲಿ ಹೈಡ್ರಾಮಾ: ಹಿಜಾಬ್'ಗೆ ಅವಕಾಶ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಾಸಾದ ವಿದ್ಯಾರ್ಥಿನಿಯರುರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಹಿಜಾಬ್ಗಾಗಿ ಕಾನೂನು ಹೋರಾಟ ನಡೆಸುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೆ ವಾಪಾಸಾಗಿದ್ದಾರೆಂದು ತಿಳಿದುಬಂದಿದೆ. |