ರಾಜ್ಯಉಗಾಂಡಾ ಮಹಿಳೆಗೆ ನೆಗೆಟಿವ್; ಕರ್ನಾಟಕದಲ್ಲಿ ಎಬೋಲಾ ಪ್ರಕರಣ ಇಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು. ವದಂತಿಗಳಿಗೆ ಕಿವಿಗೊಡದೆ, ನಿಗದಿಪಡಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರ ಮತ್ತು ಆರೋಗ್ಯ ಇಲಾಖೆ ಅಧಿಕೃತವಾಗಿ ಹೊರಡಿಸುವ ಮಾಹಿತಿ ಹಾಗೂ ಪ್ರಕಟಣೆಗಳನ್ನು ಮಾತ್ರ ಆಧಾರವಾಗಿಟ್ಟುಕೊಳ್ಳಿ.