ಕ್ರಿಕೆಟ್ಇಂಗ್ಲೆಂಡ್ ಆರೋಗ್ಯ ಇಲಾಖೆಯಿಂದ ಟೀಂ ಇಂಡಿಯಾಗೆ ಎರಡನೇ ಡೋಸ್ ಕೋವಿಡ್-19 ಲಸಿಕೆ
ಇಂಗ್ಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾಗೂ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ತೆರಳಲು ಸಿದ್ಧತೆಯಲ್ಲಿ ತೊಡಗಿರುವ ಟೀಂ ಇಂಡಿಯಾ ಆಟಗಾರರು ಈಗಾಗಲೇ ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದು, ಇಂಗ್ಲೆಂಡ್ ಆರೋಗ್ಯ ಇಲಾಖೆಯಿಂದ ಎರಡನೇ ಡೋಸ್ ಹಾಕಲಾಗುತ್ತದೆ.