Umapathy Ramaiah

ನಟಿ ಐಶ್ವರ್ಯಾ ಅರ್ಜುನ್-ಉಮಾಪತಿ ಸಂಸಾರದಲ್ಲಿ ಬಿರುಕು? ಅರ್ಜುನ್ ಸರ್ಜಾ ಮಗಳ ವಿಚ್ಛೇದನ ವದಂತಿ ಬಗ್ಗೆ ತಂಬಿ ರಾಮಯ್ಯ ಹೇಳಿದ್ದೇನು?
ಸಿನಿಮಾ ಸುದ್ದಿ

ನಟಿ ಐಶ್ವರ್ಯಾ ಅರ್ಜುನ್-ಉಮಾಪತಿ ಸಂಸಾರದಲ್ಲಿ ಬಿರುಕು? ಅರ್ಜುನ್ ಸರ್ಜಾ ಮಗಳ ವಿಚ್ಛೇದನ ವದಂತಿ ಬಗ್ಗೆ ತಂಬಿ ರಾಮಯ್ಯ ಹೇಳಿದ್ದೇನು?

ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಹಿರಿಯ ಪುತ್ರಿ ನಟಿ ಐಶ್ವರ್ಯಾ ಅರ್ಜುನ್ ಹಾಗೂ ನಟ ಉಮಾಪತಿ ರಾಮಯ್ಯ ಅವರ ವೈವಾಹಿಕ ಜೀವನದ ಬಗ್ಗೆ ಹರಿದಾಡುತ್ತಿದ್ದ ವಿಚ್ಛೇದನದ ವದಂತಿಗಳಿಗೆ ಉಮಾಪತಿ ಅವರ ತಂದೆ ತಂಬಿ ರಾಮಯ್ಯ ಅವರು ಅಧಿಕೃತವಾಗಿ ಬ್ರೇಕ್ ಹಾಕಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಉಮಾಪತಿ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ!
ಸಿನಿಮಾ ಸುದ್ದಿ

ಉಮಾಪತಿ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ!

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್ ಮತ್ತು ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಜೂನ್ 10ರಂದು ಚೆನ್ನೈನ ಗೇರುಗಂಬಾಕ್ಕಂನಲ್ಲಿರುವ ಶ್ರೀ ಯೋಗಾ ಆಂಜನೇಯ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಬಂಧಿಕರು ಮತ್ತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ವಿವಾಹ ನೆರವೇರಿತು.