ವಿದೇಶಮಾತನಾಡುವ ಸಮಯ ಮುಗಿದಿದೆ, ಜಗತ್ತೀಗ ಕೆಲಸ ಮಾಡಬೇಕಿದೆ: ಯುಎನ್ ಹವಾಮಾನ ಶೃಂಗದಲ್ಲಿ ಪಿಎಂ ಮೋದಿ
ಏಕಬಳಕೆ ಪ್ಲ್ಯಾಸ್ಟಿಕ್ ಗಳ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲು ಒಂದು ಬೃಹತ್ ಆಂದೋಲನಕ್ಕೆ ನಾವು ಈ ಸ್ವಾತಂತ್ರ ದಿನದಂದು ಕರೆ ನೀಡಿದ್ದೇವೆ. ಇದು ಜಾಗತಿಕ ಮಟ್ಟದಲ್ಲಿ ಏಕಬಳಕೆಯ ಪ್ಲ್ಯಾಸ್ಟಿಕ್ ವಿರುದ್ಧ ಜಾಗೃತಿ ಮೂಡಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.