ದೇಶಕೇಂದ್ರ ಜಲಶಕ್ತಿ ಸಚಿವ ಶೇಖಾವತ್, ಗೋವಿಂದ ಕಾರಜೋಳ ಭೇಟಿ: ರಾಜ್ಯದ ನೀರಾವರಿ ಯೋಜನೆಗಳ ಅನುಮೋದನೆಗೆ ಕೋರಿಕೆ
ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಂದು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು.