• Tag results for union Government

ಸಾವಿರಾರು ಕೋಟಿ ರೂ. ಹಣ ಪಾವತಿ ಬಾಕಿ: ವಿದ್ಯುತ್ ವಿನಿಮಯದ ಮೇಲೆ ಕರ್ನಾಟಕ ಸೇರಿ 13 ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ!

ಸಾವಿರಾರು ಕೋಟಿ ಹಣ ಪಾವತಿ ಬಾಕಿ ಉಳಿಸಿಕೊಂಡಿರುವ ಹಿನ್ನಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 13 ರಾಜ್ಯಗಳನ್ನು ವಿದ್ಯುತ್ ವಿನಿಮಯದಿಂದ ನಿರ್ಬಂಧಿಸಿದೆ.

published on : 19th August 2022

FIFA vs AIFF: 'ಅಮಾನತು ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಿ'; ಕೇಂದ್ರಕ್ಕೆ 'ಸುಪ್ರೀಂ' ಸೂಚನೆ, ಆಗಸ್ಟ್ 22ಕ್ಕೆ ವಿಚಾರಣೆ ಮುಂದೂಡಿಕೆ

ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್‌ ಅನ್ನು ಅಮಾನುತ ಮಾಡಿರುವ ಅಂತಾರಾಷ್ಟ್ರೀಯ ಫುಟ್‌ಬಾಲ್ ಆಡಳಿತ ಮಂಡಳಿ ಫೀಫಾ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಮಾನತು ತೆರವಿಗೆ ಅಗತ್ಯಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ ವಿಚಾರಣೆಯನ್ನು ಆಗಸ್ಟ್ 22ಕ್ಕೆ  ಮುಂದೂಡಿದೆ.

published on : 17th August 2022

ಗಾಯದ ಮೇಲೆ ಬರೆ; ಹೆಚ್ಚಿದ ಜಿಎಸ್ಟಿ ಹೊರೆ! (ಹಣಕ್ಲಾಸು)

ಹಣಕ್ಲಾಸು-318 -ರಂಗಸ್ವಾಮಿ ಮೂಕನಹಳ್ಳಿ

published on : 21st July 2022

ಕೇಂದ್ರ ಸರ್ಕಾರದ ಧ್ವಜ ಸಂಹಿತೆಗೆ ತಿದ್ದುಪಡಿ; ಹುಬ್ಬಳ್ಳಿ ಖಾದಿ ಘಟಕ ನಷ್ಟದತ್ತ!

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ತಿದ್ದುಪಡಿ ಧ್ವಜ ಸಂಹಿತೆಯಿಂದಾಗಿ ಹುಬ್ಬಳ್ಳಿಯಲ್ಲಿರುವ ಖ್ಯಾತ ಖಾದಿ ಘಟಕ ನಷ್ಟದತ್ತ ಮುಖ ಮಾಡಿದೆ.

published on : 15th July 2022

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕು

published on : 17th June 2022

ಪ್ಯಾರಾಸಿಟಮಲ್ ಸೇರಿ 16 ಔಷಧಗಳ ಮಾರಾಟಕ್ಕೆ ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ನಿರ್ಧಾರ

ಪ್ಯಾರಾಸಿಟಮಲ್ ಸೇರಿದಂತೆ ಸಾಮಾನ್ಯವಾಗಿ ಬಳಕೆ ಮಾಡುವ 16 ಔಷಧಗಳ ಮಾರಾಟ ಕುರಿತಂತೆ ಕೇಂದ್ರ ಸರ್ಕಾರ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಮುಂದಾಗಿದೆ. 

published on : 7th June 2022

ಎನ್‌ಸಿಎಲ್‌ಟಿ ವಿಚಾರಣೆ ಹಿನ್ನಲೆ: ಪವನ್ ಹನ್ಸ್ ಮಾರಾಟಕ್ಕೆ ಕೇಂದ್ರ ಸರ್ಕಾರ ಬ್ರೇಕ್!

ಮಹತ್ವದ ಬೆಳವಣಿಗೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಪವನ್ ಹನ್ಸ್ ವಿಮಾನಯಾನ ಸೇವಾ ಸಂಸ್ಥೆಯ ಮಾರಾಟ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ.

published on : 16th May 2022

ಗ್ರಾಹಕರ ದೂರುಗಳಿಗೆ ತುರ್ತು ಸ್ಪಂದಿಸಲು ಅಮೆಜಾನ್‌ ಗೆ ಕೇಂದ್ರ ಸೂಚನೆ

ಗ್ರಾಹಕರ ದೂರುಗಳಿಗೆ ತುರ್ತು ಸ್ಪಂದಿಸುವಂತೆ  ಇ ಕಾಮರ್ಸ್‌ ಕ್ಷೇತ್ರದ ದೈತ್ಯ ಕಂಪನಿ ಅಮೆಜಾನ್‌ ಗೆ ಕೇಂದ್ರ ಸರ್ಕಾರ ಸೂಚಿಸಿದೆ.  

published on : 13th May 2022

ಪವನ್ ಹನ್ಸ್‌ನಲ್ಲಿನ 51% ಷೇರು ಸ್ಟಾರ್9 ಮೊಬಿಲಿಟಿ ಸಂಸ್ಥೆಗೆ ಕೇಂದ್ರ ಸರ್ಕಾರ ಮಾರಾಟ!

ಪ್ರಮುಖ ಬೆಳವಣಿಗೆಯಲ್ಲಿ 2022-23ರಲ್ಲಿ ಸಾರ್ವಜನಿಕ ವಲಯ ಘಟಕದ ಮೊದಲ ಕಾರ್ಯತಂತ್ರದ ಮಾರಾಟದಲ್ಲಿ, ಕೇಂದ್ರ ಸರ್ಕಾರವು ಪವನ್ ಹನ್ಸ್‌ ಸಂಸ್ಥೆಯಲ್ಲಿನ ತನ್ನ ಸಂಪೂರ್ಣ ಶೇ. 51 ರಷ್ಟು ಷೇರುಗಳನ್ನು ಸ್ಟಾರ್ 9 ಮೊಬಿಲಿಟಿ ಸಂಸ್ಥೆಗೆ ಮಾರಾಟ ಮಾಡಿದೆ ಎಂದು ವಿತ್ತ ಸಚಿವಾಲಯದ ಮೂಲಗಳು ತಿಳಿಸಿವೆ.

published on : 30th April 2022

ಬೂಸ್ಟರ್ ಡೋಸ್ ಈ ಹಿಂದಿನ ಕೋವಿಡ್ ಲಸಿಕಾ ಬ್ರಾಂಡ್ ನದ್ದೇ ಆಗಿರಬೇಕು, ಖಾಸಗಿ ಕೇಂದ್ರಗಳು ಸೇವಾ ಶುಲ್ಕವಾಗಿ 150 ರೂ. ವರೆಗೆ ವಿಧಿಸಬಹುದು!

ಕೇಂದ್ರ ಸರ್ಕಾರ ಈಗಾಗಲೇ ಕೋವಿಡ್-19 ಸೋಂಕಿನ ವಿರುದ್ಧ ಎರಡು ಡೋಸ್ ಗಳ ಲಸಿಕೆ ನೀಡಿದೆ. ಇದೀಗ ಬೂಸ್ಟರ್ ಡೋಸ್ ಕೂಡ ಕೋವಿಡ್-19 ಲಸಿಕೆಯ ರೀತಿಯೇ ಇರಲಿದ್ದು ಖಾಸಗಿ ಲಸಿಕಾ ಕೇಂದ್ರಗಳು ಪ್ರತಿ ಡೋಸ್ ಗೆ ಸೇವಾ ಶುಲ್ಕವಾಗಿ ಗರಿಷ್ಠ 150 ರೂಪಾಯಿವರೆಗೆ ತೆಗೆದುಕೊಳ್ಳಬಹುದು.

published on : 9th April 2022

ಕೇಂದ್ರದಿಂದ ರಾಜ್ಯಕ್ಕೆ ತೆರಿಗೆ, ಸಹಾಯಾನುದಾನ ಕುಸಿತ

ರಾಜ್ಯಕ್ಕೆ ಬರಬೇಕಾದ ಕೇಂದ್ರದ ತೆರಿಗೆ ಹಾಗೂ ಸಹಾಯಾನುದಾನ ಕಡಿಮೆಯಾಗಿರುವ ಬಗ್ಗೆ ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿ ತಿಳಿಸಿದೆ.

published on : 24th March 2022

ಮೊದಲ ದಿನವೇ ದೇಶಾದ್ಯಂತ 40 ಲಕ್ಷ ಮಕ್ಕಳಿಗೆ ಕೊರೋನಾ ಲಸಿಕೆ: ಕೇಂದ್ರ ಸರ್ಕಾರ

ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗುತ್ತಿರುವ ಮಧ್ಯೆ ಮಕ್ಕಳಿಗೆ ವ್ಯಾಕ್ಸಿನೇಷನ್ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ಇಂದಿನಿಂದ ದೇಶದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಆರಂಭಿಸಲಾಗಿದ್ದು, ಮೊದಲ ದಿನವೇ ಸುಮಾರು 40 ಲಕ್ಷ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

published on : 3rd January 2022

ಬ್ಯಾಂಕ್ ಗ್ರಾಹಕರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ದ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬ್ಯಾಂಕ್ ಗ್ರಾಹಕರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ದ ಎಂದು ಕೇಂದ್ರ ಕೃಷಿ  ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

published on : 12th December 2021

ಸಾಕಷ್ಟು ದಾಸ್ತಾನು ಇರುವ ಹಿನ್ನೆಲೆಯಲ್ಲಿ ಕೋವಿಶೀಲ್ಡ್, ಕೋವ್ಯಾಕ್ಸಿನ್‌ ವಾಣಿಜ್ಯ ರಫ್ತಿಗೆ ಕೇಂದ್ರ ಅಸ್ತು

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹಾಗೂ ತಯಾರಕರಲ್ಲಿ ಲಭ್ಯವಿರುವ ಕೋವಿಡ್-19 ಲಸಿಕೆಗಳ ಸಾಕಷ್ಟು ದಾಸ್ತಾನು ಪರಿಗಣಿಸಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್‌ ಲಸಿಕೆಯನ್ನು ವಾಣಿಜ್ಯ ರಫ್ತು ಮಾಡಲು ಕೇಂದ್ರ...

published on : 25th November 2021

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆ್ಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ.

published on : 21st October 2021
1 2 > 

ರಾಶಿ ಭವಿಷ್ಯ