- Tag results for union government
![]() | ತೆರಿಗೆ ವಿನಿಯೋಗ: ಕರ್ನಾಟಕಕ್ಕೆ 4,314 ಕೋಟಿ ರೂಪಾಯಿಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮೂರನೇ ಕಂತಿನ 1.18 ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. |
![]() | ಖಲೀಸ್ಥಾನ ಪರವಾಗಿದ್ದ 6 ಯೂಟ್ಯೂಬ್ ಚಾನಲ್ ಗಳಿಗೆ ಕೇಂದ್ರ ಸರ್ಕಾರದ ನಿರ್ಬಂಧಖಲಿಸ್ಥಾನ ಸಂಘಟನೆಯ ಪರವಾಗಿದ್ದ 6 ಯೂಟ್ಯೂಬ್ ಚಾನಲ್ ಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ. |
![]() | ತಂತ್ರಜ್ಞಾನ ಕಂಪನಿಗಳು ಡಿಜಿಟಲ್ ಸುದ್ದಿ ಪೋರ್ಟಲ್‌ಗಳಿಗೆ ಆದಾಯ ಹಂಚಬೇಕು: ಕೇಂದ್ರ ಒತ್ತಾಯಗೂಗಲ್, ಫೇಸ್ ಬುಕ್ ನಂತಹ ಟೆಕ್ ದೈತ್ಯ ಸಂಸ್ಥೆಗಳು ತಮ್ಮ ಸಂಸ್ಛೆಯ ಆದಾಯವನ್ನು ಡಿಜಿಟಲ್ ಸುದ್ದಿ ಪ್ರಕಾಶಕರೊಂದಿಗೆ ಹಂಚಿಕೊಳ್ಳಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಒತ್ತಾಯಿಸಿದ್ದಾರೆ. |
![]() | ಲಾಕ್‌ಡೌನ್ ಸಮಯದಲ್ಲಿ ಉಳಿತಾಯ ಮೇಲಿನ ಬಡ್ಡಿದರ ಕಡಿತದ ಸರ್ಕಾರದ ಕ್ರಮಕ್ಕೆ ಚಿದಂಬರಂ ಟೀಕೆಹಲವು ಉಳಿತಾಯಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿರುವ ಕೇಂದ್ರ ಸರ್ಕಾರವನ್ನು ರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟೀಕಿಸಿದ್ದಾರೆ. |