ರಾಜ್ಯಅನ್'ಲಾಕ್ ಬೆಂಗಳೂರು: ಕಾದು, ಅಧ್ಯಯನ ನಡೆಸಿ ನಿರ್ಣಯ ಕೈಗೊಳ್ಳಲು ಸರ್ಕಾರ ನಿರ್ಧಾರ
ಕೊರೋನಾ ಮೊದಲನೇ ಅಲೆ ವೇಳೆ ಎಡವಿದ್ದಂತೆ ಈ ಬಾರಿ ಯಾವುದೇ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳದೆ ಕಾದು, ಅಧ್ಯಯನ ನಡೆಸಿ ನಂತರ ಅಂತಿಮ ನಿರ್ಣಯ ಕೈಗೊಳ್ಳಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.