- Tag results for unopposed
![]() | ಐಒಎ ಅಧ್ಯಕ್ಷರಾಗಿ ವೇಗದ ರಾಣಿ ಪಿಟಿ ಉಷಾ ಅವಿರೋಧ ಆಯ್ಕೆ ಖಚಿತಭಾರತೀಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಡಿ.10 ರಂದು ನಡೆಯುವ ಚುನಾವಣೆಗೆ ಮಾಜಿ ಓಟಗಾರ್ತಿ ಪಿಟಿ ಉಷಾ ಏಕೈಕ ಅಭ್ಯರ್ಥಿಯಾಗಿರುವುದರಿಂದ ಅವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. |
![]() | ತಮಿಳುನಾಡು: ಪಿ.ಚಿದಂಬರಂ ಸೇರಿ ಆರು ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆತಮಿಳುನಾಡಿನಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಸೇರಿ ಎಲ್ಲಾ ಆರು ಅಭ್ಯರ್ಥಿಗಳೂ ಅವಿರೋಧವಾಗಿ ಶುಕ್ರವಾರ ಆಯ್ಕೆಯಾಗಿದ್ದಾರೆ. |
![]() | ಪಂಜಾಬ್: ಐವರು ಎಎಪಿ ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆಪಂಜಾಬಿನಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದ ಐವರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |