- Tag results for unsc
![]() | ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ!ವಿಶ್ವಸಂಸ್ಥೆ ಭದ್ರತಾ ಸಂಸ್ಥೆಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ ದೊರೆತಿದೆ. |
![]() | ಭಾರತವಿಲ್ಲದೆ ವಿಶ್ವಸಂಸ್ಥೆ ವಿಶ್ವಾಸಾರ್ಹತೆಗೆ ಧಕ್ಕೆ: ಜೈಶಂಕರ್ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಖಾಯಂ ಸದಸ್ಯತ್ವ ಪಡೆಯುವ ಎಲ್ಲ ಅರ್ಹತೆ ಭಾರತಕ್ಕೆ ಇದೆ. ಭಾರತದ ಇಲ್ಲದೆಯೇ ವಿಶ್ವಸಂಸ್ಥೆಯ ವಿಶ್ವಾಸಾರ್ಹತೆಗೂ ಧಕ್ಕೆಯುಂಟಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಹೇಳಿದ್ದಾರೆ. |
![]() | ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಶಾಶ್ವತ ಸದಸ್ಯತ್ವಕ್ಕೆ ಭಾರತ, ಬ್ರೆಜಿಲ್, ಜರ್ಮನಿ, ಜಪಾನ್ ಯತ್ನವಿಶ್ವಸಂಸ್ಥೆ ಭದ್ರತಾ ಮಂಡಳಿಯ ಶಾಶ್ವತ ಸದಸ್ಯತ್ವಕ್ಕೆ ಭಾರತ, ಬ್ರೆಜಿಲ್, ಜರ್ಮನಿ, ಜಪಾನ್ ರಾಷ್ಟ್ರಗಳು ಪ್ರಯತ್ನಿಸಿವೆ. |
![]() | ಉಗ್ರ ಹಫೀಜ್ ಸಯೀದ್ ಕುರಿತ ಪಾಕಿಸ್ತಾನದ ಮನವಿಗೆ ವಿಶ್ವಸಂಸ್ಥೆ ಅನುಮೋದನೆಜಾಗತಿಕ ಮಟ್ಟದ ಭಯೋತ್ಪಾದಕ ಹಫೀಜ್ ಸಯೀದ್ ಪರವಾಗಿ ಪಾಕಿಸ್ತಾನ ಸಲ್ಲಿಸಿದ್ದ ಮನವಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಅನುಮೋದನೆ ನೀಡಿದೆ. |
![]() | ವಿಶ್ವಸಂಸ್ಥೆಯಲ್ಲೂ ಪಾಕ್ ಗೆ ಮುಖಭಂಗ; ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದ ಭದ್ರತಾ ಮಂಡಳಿಕಾಶ್ಮೀರ ವಿಚಾರವಾಗಿ ವಿಶ್ವಸಂಸ್ಥೆ ಬಾಗಿಲು ಬಡಿದಿದ್ದ ಪಾಕಿಸ್ತಾನಕ್ಕೆ ಅಲ್ಲೂ ತೀವ್ರ ಮುಖಭಂಗವಾಗಿದ್ದು, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸದಸ್ಯ ರಾಷ್ಟ್ರಗಳು ಸಲಹೆ ನೀಡಿವೆ. |
![]() | ಕಾಶ್ಮೀರ ವಿಚಾರ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಗೌಪ್ಯ ಸಭೆ, ಶಿಷ್ಟಾಚಾರದ ಬದಲು ಅನೌಪಚಾರಿಕ ಸಭೆಜಾಗತಿಕ ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿರುವ ಕಾಶ್ಮೀರದ ವಿಧಿ 370 ರದ್ಧತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಗೌಪ್ಯ ಚರ್ಚೆ ನಡೆಯಿತು. |
![]() | ಕಾಶ್ಮೀರ ಮತ್ತು ವಿಧಿ 370ರ ರದ್ಧತಿ ಭಾರತದ ಆಂತರಿಕ ವಿಚಾರ: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟುಕಾಶ್ಮೀರ ಮತ್ತು ವಿಧಿ 370ರ ರದ್ಧತಿ ವಿಚಾರ ಸಂಪೂರ್ಣ ಭಾರತದ ಆಂತರಿಕ ವಿಚಾರವಾಗಿದ್ದು, ಇದರಲ್ಲೇ ಮೂರನೇಯವರ ಮಧ್ಯ ಪ್ರವೇಶ ಬೇಕಿಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ. |
![]() | ಕಾಶ್ಮೀರ ಆರ್ಟಿಕಲ್ 370: ಭಾರತದ ವಿರುದ್ಧ ವಿಶ್ವಸಂಸ್ಥೆಗೆ ಪತ್ರ ಬರೆದ ಪಾಕ್ ಗೆ ತೀವ್ರ ನಿರಾಸೆ!ಪದೇ ಪದೇ ಜಾಗತಿಕ ಮಟ್ಟದಲ್ಲಿ ಮುಖಭಂಗ ಎದುರಿಸುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೆ ಮುಖ ಭಂಗ ಎದುರಿಸಿದೆ. |
![]() | ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತವಲ್ಲದ ಸ್ಥಾನ ನೀಡಲು ಚೀನಾ ಬೆಂಬಲವಿಶ್ವಸಂಸ್ಥೆಯ ಭದ್ರತಾ ಮಂಡಳಿ(ಎನ್ಎನ್ಎಸ್ಸಿ)ಯಲ್ಲಿ ಎರಡು ವರ್ಷಗಳ ಅವಧಿಗೆ ಶಾಶ್ವತವಲ್ಲದ ಸ್ಥಾನಕ್ಕಾಗಿ ಭಾರತದ ಉಮೇದುವಾರಿಕೆಗೆ ಚೀನಾ.... |
![]() | ಅಝರ್ಗೆ ಜಾಗತಿಕ ಉಗ್ರಪಟ್ಟ: ಪಟ್ಟಿಯಲ್ಲಿ ಪುಲ್ವಾಮಾ ಉಲ್ಲೇಖ ಏಕಿಲ್ಲ? ಇಲ್ಲಿದೆ ಉತ್ತರವಿಶ್ವಸಂಸ್ಥೆ ಜಾಗತಿಕ ಉಗ್ರರ ಪಟ್ಟಿಗೆ ಪಾಕಿಸ್ತಾನ ಜೈಷ್-ಇ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮಸೂದ್ ಅಝರ್ನನ್ನು ಸೇರ್ಪಡೆ ಮಾಡಿದಾಗಿನಿಂದಲೂ 'ಜಾಗತಿಕ ಭಯೋತ್ಪಾದಕ' ಮಸೂದ್.... |
![]() | ಉಗ್ರ ಪಟ್ಟಿಗೆ ಮಸೂದ್ ಸೇರಿಸಲು ಚೀನಾ ಅಡ್ಡಗಾಲು, ಅಮೆರಿಕ, ಫ್ರಾನ್ಸ್, ಬ್ರಿಟನ್ ನಿಂದ 'ಪ್ಲಾನ್ ಬಿ' ಜಾರಿ!ಜಾಗತಿಕ ಉಗ್ರ ಪಟ್ಟಿಗೆ ಮಸೂದ್ ಅಜರ್ ನನ್ನು ಸೇರಿಸುವ ಭಾರತದ ಪ್ರಯತ್ನಕ್ಕೆ ಅಡ್ಡಿಯಾಗುವ ಚೀನಾ ನಡೆ ಅದಕ್ಕೇ ತಿರುಗುಬಾಣವಾಗುವ ಮುನ್ಸೂಚನೆ ದೊರೆತಿದೆ. |
![]() | ಉಗ್ರ ಪಟ್ಟಿಗೆ ಮಸೂದ್ ಸೇರ್ಪಡೆಗೆ ಚೀನಾ ಅಡ್ಡಿ: ಸಂಯಮದಿಂದ ಪ್ರಯತ್ನ ಮುಂದುವರೆಸುತ್ತೇವೆ ಎಂದ ಭಾರತಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಹಾಗೂ ಪುಲ್ವಾಮ ಉಗ್ರ ದಾಳಿಯ ರೂವಾರಿ ಮಸೂದ್ ಅಜರ್ ನನ್ನು ಜಾಗತಿಕ... |
![]() | ಬಿರು ಬಿಸಿಲಿನಲ್ಲಿ ತ್ವಚೆ ರಕ್ಷಣೆಗೆ ಇಲ್ಲಿವೆ ಕೆಲವು ಟಿಪ್ಸ್ ಗಳುಬೇಸಿಗೆ ಕಾಲ ಮತ್ತೆ ಬಂದಿದೆ. ತೆಳುವಿನ ದೇಹಕ್ಕೆ ಹಿತಕರವಾಗಿರುವ ಬಟ್ಟೆ ಧರಿಸಬೇಕು, ದ್ರವ ಪದಾರ್ಥ ಹೆಚ್ಚು ... |
![]() | ಮಸೂದ್ ಅಜರ್ ನಿಷೇಧಕ್ಕೆ ಅಡ್ಡಿ: ಚೀನಾ ವಿರುದ್ಧವೇ ತಿರುಗಿಬಿದ್ದ ವಿಶ್ವಸಂಸ್ಥೆ ಸದಸ್ಯ ರಾಷ್ಟ್ರಗಳು!ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಗೆ ಜಾಗತಿಕವಾಗಿ ನಿಷೇಧ ಹೇರುವುದಕ್ಕೆ ನಿರಂತರವಾಗಿ... |
![]() | ಚೀನಾಗೆ ಭದ್ರತಾ ಮಂಡಳಿಯ ಸ್ಥಾನ, ನೆಹರು ಕೊಟ್ಟ ಉಡುಗೊರೆ; ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟುಜಾಗತಿಕ ಉಗ್ರ ಪಟ್ಟಿಗೆ ಜೈಷ್ ಇ ಮೊಹಮದ್ ಉಗ್ರ ಸಂಘಟನೆ ಸಂಸ್ಥಾಪಕ ಮಸೂದ್ ಅಜರ್ ಸೇರ್ಪಡೆ ಚೀನಾ ತಡೆಯಾಗಿರುವ ಕುರಿತಂತೆ ಕಾಂಗ್ರೆಸ್ ಮಾಡಿರುವ ವಾಗ್ದಾಳಿಗೆ ಕೇಂದ್ರ ಸರ್ಕಾರ ಖಡಕ್ ತಿರುಗೇಟು ನೀಡಿದೆ. |