• Tag results for unveil

ಬೆಂಗಳೂರು: 100 ಕೃಷಿ ಸಂಜೀವಿನಿ ವಾಹನಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಜಿಕೆವಿಕೆಯಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ  ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿಯ 100 ವಾಹನಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.

published on : 8th May 2022

ಬಿಬಿಎಂಪಿ ಕಚೇರಿ ಆವರಣದಲ್ಲಿ ಪುನೀತ್ ಪುತ್ಥಳಿ ಅನಾವರಣ; ಅರ್ಥಪೂರ್ಣವಾಗಿ ಕರ್ನಾಟಕ ರತ್ನ ನೀಡಲು ಚಿಂತನೆ: ಸಿಎಂ ಬೊಮ್ಮಾಯಿ

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಲೋಕಾರ್ಪಣೆಗೊಳಿಸಿದರು.

published on : 28th March 2022

ಜೇಮ್ಸ್ ಚಿತ್ರದ ಎರಡನೇ ವಿಡಿಯೋ ಸಾಂಗ್ ಬಿಡುಗಡೆಗೊಳಿಸಿದ ಕಿಚ್ಚ ಸುದೀಪ್!

 ಬಹು ನಿರೀಕ್ಷಿತ  ಪವರ್ ಸ್ಟಾರ್  ದಿವಂಗತ ಪುನೀತ್ ರಾಜ್ ಕುಮಾರ್ ಅಭಿನಯದ  ಜೇಮ್ಸ್ ಚಿತ್ರದ ಎರಡನೇ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ.  ಸಲಾಂ ಸೋಲ್ಜರ್  ಲಿರಿಕಲ್  ವಿಡಿಯೋ ಸಾಂಗ್ ನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ

published on : 11th March 2022

ಬೆಂಗಳೂರು: ಕುಮಾರಸ್ವಾಮಿ ಸಂಪಾದಕತ್ವದ 'ಜನತಾ ಪತ್ರಿಕೆ' ಲೋಕಾರ್ಪಣೆ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಸಂಪಾದಕತ್ವದ 'ಜನತಾ ಪತ್ರಿಕೆ' ಲೋಕಾರ್ಪಣೆಯಾಗಿದೆ.

published on : 8th November 2021

ಟಿ-20 ವರ್ಲ್ಡ್ ಕಪ್: ವಿರಾಟ್ ಕೊಹ್ಲಿ ಪಡೆಗೆ ಹೊಸ ಜೆರ್ಸಿ ಅನಾವರಣ!

ಇನ್ನು ಕೆಲವೇ ದಿನಗಳಲ್ಲಿ ಟಿ-20 ವರ್ಲ್ಡ್ ಕಪ್ ಆರಂಭಗೊಳ್ಳಲಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 24ರಂದು ಮೊದಲ ಪಂದ್ಯವನ್ನು ಭಾರತ ಆಡಲಿದೆ.

published on : 13th October 2021

ರಾಶಿ ಭವಿಷ್ಯ