``ಮೌಢ್ಯ ನಿಷೇಧ ಕಾನೂನು ಜಾರಿ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿಲ್ಲ. ವಿಧಾನಮಂಡಲದಲ್ಲಿ ಈ ವಿಧೇಯಕ ಮಂಡಿಸುವ ಪ್ರಸ್ತಾವವೂ ಇಲ್ಲ,''ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ...