ದೇಶಪಂಜಾಬ್ನಲ್ಲಿ ಯೋಗಿ ಮಾಡೆಲ್: Drug Mafia ವಿರುದ್ಧ AAP ಸಮರ; ಡ್ರಗ್ ಪೆಡ್ಲರ್ಗಳ ಮನೆ ಮೇಲೆ ಬುಲ್ಡೋಜರ್ ಕ್ರಮ!
ಪಂಜಾಬ್ನಲ್ಲಿ ಡ್ರಗ್ ಮಾಫಿಯಾ ನಿಭಾಯಿಸಲು ಸಿಎಂ ಭಗವಂತ್ ಮಾನ್ ಸರ್ಕಾರವು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಡೆಲ್ ಅಳವಡಿಸಿಕೊಂಡಿದೆ. AAP ಸರ್ಕಾರವು ಈಗ ಬುಲ್ಡೋಜರ್ಗಳನ್ನು ಬಳಸುತ್ತಿದೆ.