UP polls

ಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ ಯಾದವ್ ಪಕ್ಷದೊಂದಿಗೆ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಸೀಟು ಹಂಚಿಕೆ ಮಾತುಕತೆ
ದೇಶ

ಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ ಯಾದವ್ ಪಕ್ಷದೊಂದಿಗೆ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಸೀಟು ಹಂಚಿಕೆ ಮಾತುಕತೆ

ಚುನಾವಣೆಗೆ ಪಕ್ಷದ ಸಿದ್ಧತೆಗಳ ಕುರಿತು ಚರ್ಚಿಸಲು, ದೆಹಲಿಯ 10, ರಾಜಾಜಿ ಮಾರ್ಗ್‌ನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್‌ನ ಹಿರಿಯ ನಾಯಕರ ಸಭೆ ನಡೆಯಿತು.

ಉತ್ತರ ಪ್ರದೇಶ ಚುನಾವಣೆ: 181 ಸ್ಥಾನಗಳಿಗೆ ಕಾಂಗ್ರೆಸ್ ಬೇಡಿಕೆ; SP ನಾಯಕ ಅಖಿಲೇಶ್ ಯಾದವ್ ಹೇಳಿದ್ದೇನು?
ದೇಶ

ಉತ್ತರ ಪ್ರದೇಶ ಚುನಾವಣೆ: 181 ಸ್ಥಾನಗಳಿಗೆ ಕಾಂಗ್ರೆಸ್ ಬೇಡಿಕೆ; SP ನಾಯಕ ಅಖಿಲೇಶ್ ಯಾದವ್ ಹೇಳಿದ್ದೇನು?

ಅಯೋಧ್ಯೆಯ ರಾಮ ಮಂದಿರಕ್ಕೆ ನೀಡಲಾದ ದೇಣಿಗೆಗಳಲ್ಲಿ ನಡೆದಿದೆ ಎನ್ನಲಾದ ಕಳ್ಳತನದ ವಿಷಯವು ಚುನಾವಣೆಯಲ್ಲಿ ಪ್ರಮುಖ ವಿಷಯವಾಗಲಿದೆ ಎಂದೂ ಯಾದವ್ ಸುಳಿವು ನೀಡಿದರು.

3ನೇ ಬಾರಿ BJP ಅಧಿಕಾರಕ್ಕೇರದಂತೆ ತಡೆಯುವುದೇ ಟಾರ್ಗೆಟ್; ಚಂದ್ರಶೇಖರ್ ಆಜಾದ್ CM ಕ್ಯಾಂಡಿಡೇಟ್: ಅಸಾದುದ್ದೀನ್ ಓವೈಸಿ ಘೋಷಣೆ
ದೇಶ

3ನೇ ಬಾರಿ BJP ಅಧಿಕಾರಕ್ಕೇರದಂತೆ ತಡೆಯುವುದೇ ಟಾರ್ಗೆಟ್; ಚಂದ್ರಶೇಖರ್ ಆಜಾದ್ CM ಕ್ಯಾಂಡಿಡೇಟ್: ಅಸಾದುದ್ದೀನ್ ಓವೈಸಿ ಘೋಷಣೆ

ನಮ್ಮ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚಂದ್ರಶೇಖರ್ ಆಜಾದ್ ಅವರನ್ನು ಘೋಷಿಸಲು ನನಗೆ ಸಂತೋಷವಾಗುತ್ತಿದೆ ಎಂದು ಓವೈಸಿ ಹೇಳಿದ್ದಾರೆ. ನವೆಂಬರ್ 26 ರಂದು ಬೃಹತ್ ರ್ಯಾಲಿಯನ್ನು ನಡೆಸುವುದಾಗಿಯೂ AIMIM ಮತ್ತು ASP ನಾಯಕರು ಘೋಷಿಸಿದ್ದಾರೆ.

ಓವೈಸಿ ಜೊತೆ ಚಂದ್ರಶೇಖರ್ ಆಜಾದ್ ಮೈತ್ರಿ: ದಲಿತ-ಮುಸ್ಲಿಂ ವೋಟ್ ಬ್ಯಾಂಕ್ ಮೇಲೆ ಕಣ್ಣು; UP ಚುನಾವಣೆಯಲ್ಲಿ ಹೊಸ ಸಮೀಕರಣ!
ದೇಶ

ಓವೈಸಿ ಜೊತೆ ಚಂದ್ರಶೇಖರ್ ಆಜಾದ್ ಮೈತ್ರಿ: ದಲಿತ-ಮುಸ್ಲಿಂ ವೋಟ್ ಬ್ಯಾಂಕ್ ಮೇಲೆ ಕಣ್ಣು; UP ಚುನಾವಣೆಯಲ್ಲಿ ಹೊಸ ಸಮೀಕರಣ!

ಈ ಹೊಸ ಜೋಡಿ ಉತ್ತರ ಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಹಾಗೂ ಸಮಾಜವಾದಿ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಪರ್ಯಾಯವಾಗಿ ಮೂರನೇ ಶಕ್ತಿಯಾಗಿ ಹೊರಹೊಮ್ಮುವ ಲಕ್ಷಣಗಳು ಕಾಣಿಸುತ್ತಿವೆ.

ಯುಪಿ ಚುನಾವಣೆ: ಅಖಿಲೇಶ್‌ಗೆ ಎಸ್‌ಬಿಎಸ್‌ಪಿ ಬೆಂಬಲ ನೀಡುತ್ತಿದ್ದಂತೆ, ಏಳು ಪಕ್ಷಗಳ ಬೆಂಬಲ ಪಡೆದುಕೊಂಡ ಬಿಜೆಪಿ
ದೇಶ

ಯುಪಿ ಚುನಾವಣೆ: ಅಖಿಲೇಶ್‌ಗೆ ಎಸ್‌ಬಿಎಸ್‌ಪಿ ಬೆಂಬಲ ನೀಡುತ್ತಿದ್ದಂತೆ, ಏಳು ಪಕ್ಷಗಳ ಬೆಂಬಲ ಪಡೆದುಕೊಂಡ ಬಿಜೆಪಿ

ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ(ಎಸ್‌ಬಿಎಸ್‌ಪಿ) ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಏಳು ಸಣ್ಣ ಪಕ್ಷಗಳ ಗುಂಪು ಬಿಜೆಪಿಗೆ ಬೆಂಬಲ ಘೋಷಿಸಿದೆ.

ಉತ್ತರಪ್ರದೇಶ ಚುನಾವಣೆ: ಜನತೆಗೆ ರೂ.10 ಲಕ್ಷದವರೆಗೆ ಉಚಿತ ಚಿಕಿತ್ಸೆ ಭರವಸೆ ನೀಡಿದ ಪ್ರಿಯಾಂಕಾ ಗಾಂಧಿ
ದೇಶ

ಉತ್ತರಪ್ರದೇಶ ಚುನಾವಣೆ: ಜನತೆಗೆ ರೂ.10 ಲಕ್ಷದವರೆಗೆ ಉಚಿತ ಚಿಕಿತ್ಸೆ ಭರವಸೆ ನೀಡಿದ ಪ್ರಿಯಾಂಕಾ ಗಾಂಧಿ

ಉತ್ತರ ಪ್ರದೇಶದಲ್ಲಿ ಚುನಾವಣೆಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿ, ಕಾಂಗ್ರೆಸ್​ ಪಕ್ಷಗಳು ಮತದಾರರಿಗೆ ಆಶ್ವಾಸನೆಗಳನ್ನ ನೀಡೋದ್ರಲ್ಲಿ ಬ್ಯುಸಿ ಆಗಿವೆ. ಅದರಂತೆ.. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಪಕ್ಷವನ್ನ ಅಧಿಕಾರಕ್ಕೆ ತಂದರೆ, ಅನಾರೋಗ್ಯ ಪೀಡಿತ ವ್ಯಕ್ತಿಗೆ 10 ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು...

2022 ಕ್ಕೆ ಯುಪಿ ಚುನಾವಣೆ: ರೈತರ ವಿರುದ್ಧದ 900 ಕೇಸ್ ಹಿಂಪಡೆಯಲು ಯೋಗಿ ಸರ್ಕಾರ ನಿರ್ಧಾರ
ದೇಶ

2022 ಕ್ಕೆ ಯುಪಿ ಚುನಾವಣೆ: ರೈತರ ವಿರುದ್ಧದ 900 ಕೇಸ್ ಹಿಂಪಡೆಯಲು ಯೋಗಿ ಸರ್ಕಾರ ನಿರ್ಧಾರ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ, ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ.

ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ರಾಮಮಂದಿರ ಸೇರಿ ಹಲವು ಭರವಸೆ
ದೇಶ

ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ರಾಮಮಂದಿರ ಸೇರಿ ಹಲವು ಭರವಸೆ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶನಿವಾರ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆ 'ಲೋಕ ಕಲ್ಯಾಣ ಸಂಕಲ್ಪ ಪಾತ್ರ'...

ಹಣ ಮಾಡಲು ರಾಜಕೀಯಕ್ಕೆ ಬಂದೆ: ಉತ್ತರ ಪ್ರದೇಶ ಸ್ವತಂತ್ರ್ಯಅಭ್ಯರ್ಥಿ ಆಘಾತಕಾರಿ ಹೇಳಿಕೆ
ದೇಶ

ಹಣ ಮಾಡಲು ರಾಜಕೀಯಕ್ಕೆ ಬಂದೆ: ಉತ್ತರ ಪ್ರದೇಶ ಸ್ವತಂತ್ರ್ಯಅಭ್ಯರ್ಥಿ ಆಘಾತಕಾರಿ ಹೇಳಿಕೆ

ಹಣ ಮಾಡುವ ಉದ್ದೇಶದಿಂದ ರಾಜಕೀಯ ಪ್ರವೇಶಿಸಿದ್ದಾಗಿ ಉತ್ತರ ಪ್ರದೇಶ ವಿಧಾನಯ ಸಭೆ ಚುನಾವಣೆಯ ಸ್ವತಂತ್ರ್ಯ ಅಭ್ಯರ್ಥಿಯೊಬ್ಬರು ನೀಡಿರುವ ಹೇಳಿಕೆ ವಿಡಿಯೋ ...