ರಾಜ್ಯಯಾದಗಿರಿ: ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಯುವಕ; ಬಾಲಕಿ ತಾಯಿ ದೂರು, ಯುವಕ ಬಂಧನ, ದಲಿತರಿಗೆ ಬಹಿಷ್ಕಾರ
ಆಗಸ್ಟ್ 14 ರಂದು ನಾರಾಯಣಪುರ ಪೊಲೀಸರಿಗೆ ದೂರು ನೀಡಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ. ದಲಿತ ಯುವತಿಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಮೇಲ್ಜಾತಿ ಯುವಕ ದೈಹಿಕ ಸಂಬಂಧ ಬೆಳೆಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.