- Tag results for upset
![]() | 'ಅಡ್ವಾಣಿ ಬಿಜೆಪಿ ಕಟ್ಟಿ ಕಟ್ಟಿ ಸತ್ತ, ಮೋದಿ ಪ್ರಧಾನಿ ಆಗ್ಬಿಟ್ಟ; ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ, ಸಿಎಂ ಆಗ್ಬಿಟ್ಟ'ನೀವು ಮಂತ್ರಿ ಆಗೋದು ಯಾವಾಗ ಎಂಬ ಕಾರ್ಯಕರ್ತರ ಪ್ರಶ್ನೆಗೆ ಶಾಸಕರು ಪ್ರತಿಕ್ರಿಯೆ ನೀಡಿದ ಅವರು, ನೀವು (ಕಾರ್ಯಕರ್ತ) ದುಖಃ ಪಡುವ ಅಗತ್ಯವಿಲ್ಲ. ಒಮ್ಮೊಮ್ಮೆ ಮಂತ್ರಿ ಆಗೋದಕ್ಕೆ ಆಗುವುದಿಲ್ಲ. ಅದಕ್ಕೆ ಹಣೆ ಬರಹ ಬೇಕು ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ. |
![]() | 'ಸಂಕಷ್ಟದಲ್ಲಿರುವ ಸಾರಿಗೆ' ಬೇಡವೆ ಬೇಡ- ರಾಮಲಿಂಗಾ ರೆಡ್ಡಿ ಖಾತೆ 'ಕ್ಯಾತೆ': ಮನವೊಲಿಸಲು ಸಿಎಂ-ಡಿಸಿಎಂ ಸುಸ್ತೋ ಸುಸ್ತು!ಇದೀಗ ಕೆಲ ಸಚಿವರ ಖಾತೆ ಕ್ಯಾತೆ ಶುರುವಾಗಿದೆ. ಅದರಲ್ಲೂ ಹಿರಿಯ ನಾಯಕ ರಾಮಲಿಂಗರೆಡ್ಡಿ ತಮಗೆ ನೀಡಿರುವ ಖಾತೆಗೆ ಅಸಮಾಧಾನಗೊಂಡಿದ್ದು ಮುನಿಸಿಕೊಂಡಿದ್ದಾರೆ |
![]() | ಮೈಸೂರಿನಲ್ಲೂ ಬಂಡಾಯದ ಬಿಸಿ: 30 ವರ್ಷ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ; ರಾಮದಾಸ್ವಿಧಾನಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್ಎ ರಾಮದಾಸ್ಗೆ ಟಿಕೆಟ್ ಕೈತಪ್ಪಿದೆ. ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ. |
![]() | ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ, ಲಾಬಿ ಮಾಡುವುದು ನನ್ನ ಗುಣವಲ್ಲ: ಸಕ್ರಿಯ ರಾಜಕಾರಣಕ್ಕೆ ಎಸ್ ಅಂಗಾರ ಗುಡ್ ಬೈ!ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಜೋರಾಗಿದ್ದು, ಇದೀಗ ಮತ್ತೋರ್ವ ಹಿರಿಯ ನಾಯಕ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ |
![]() | ನಂಗೆ ಟಿಕೆಟ್ ಇಲ್ಲ ಅನ್ನೋದನ್ನ ಟಿವಿಯಲ್ಲಿ ನೋಡ್ಬೇಕಾ? ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ, ಗಳಗಳನೆ ಅತ್ತ ರಘುಪತಿ ಭಟ್!ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ, ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ. ಅದೇ ಶಾಕ್‌ನಲ್ಲಿದ್ದೇನೆ. ನನಗೆ ಟಿಕೆಟ್ ಇಲ್ಲ ಎನ್ನುವುದನ್ನು ಟಿವಿಯಲ್ಲಿ ನೋಡಿ ತಿಳಿದುಕೊಳ್ಳಬೇಕಾ ಎಂದು ಉಡುಪಿಯ ಶಾಸಕ ಕೆ ರಘುಪತಿ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ. |
![]() | ನಾನು ಹಳ್ಳಿಯಿಂದ ಬಂದವನು, 45 ವರ್ಷಗಳಿಂದ ಮಣ್ಣು ಹೊರುತ್ತಿದ್ದೇನೆ; ಒಂದು ಸಣ್ಣ ಅವಮಾನವಾದರೂ ಸಹಿಸಲಾಗದು: ಸೋಮಣ್ಣನನ್ನ ಮನಸ್ಸು ಹಾಗೂ ಆರೋಗ್ಯ ಎರಡೂ ಸರಿ ಇಲ್ಲ. ಹೀಗಾಗಿ ಪಕ್ಷದ ಕೆಲವು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಿಲ್ಲ. ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಮಾಧ್ಯಮಗಳ ಸೃಷ್ಟಿ. ಸದ್ಯ ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು. |
![]() | ವಾಲ್ಮೀಕಿ ಜಾತ್ರೆಗೆ ಬಾರದಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಆಹ್ವಾನವಿರಲಿಲ್ಲ ಎಂದ ಸುದೀಪ್; ಸ್ವಾಮೀಜಿ ಆಹ್ವಾನ ನೀಡಿದ್ದ ಫೋಟೋ ವೈರಲ್ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಗುರುಪೀಠದ ವಾಕ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಗೈರಾಗಿದ್ದರಿಂದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಅಲ್ಲಿರುವ ಕುರ್ಚಿಗಳನ್ನು ಒಡೆದು ಹಾಕಿದ್ದರು. |
![]() | ನಾನೇನು ಆಶ್ವಾಸನೆ ಕೊಡುವ ಸಿಎಂ ಅಲ್ಲ, ಕೊಡಿ ಇಲ್ಲಿ: ಸಿಡಿಮಿಡಿಗೊಂಡು ಸ್ವಾಮೀಜಿ ಕೈಯಿಂದ ಮೈಕ್ ಕಸಿದ ಬಸವರಾಜ ಬೊಮ್ಮಾಯಿ!ಭರವಸೆಯನ್ನಷ್ಟೆ ಕೊಟ್ಟರೆ ಒಪ್ಪುವುದಿಲ್ಲ’ ಎಂದು ಕಾಗಿನೆಲೆ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳುತ್ತಿದ್ದಂತೆ, ಅವರ ಕೈಯಿಂದ ಮೈಕ್ ಕಸಿದುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ ಪ್ರಸಂಗ ಗುರುವಾರ ನಡೆಯಿತು. |
![]() | ಕೃಷಿಕ್ಷೇತ್ರಕ್ಕೆ ನಿರೀಕ್ಷೆಗೆ ತಕ್ಕಂತಹ ಬಜೆಟ್ ಮಂಡನೆ ಆಗಿಲ್ಲ: ರೈತ ಮುಖಂಡರ ಅಸಮಾಧಾನಕೇಂದ್ರದ ಬಜೆಟ್ ನಲ್ಲಿ ರೈತರಿಗೆ ಯಾವುದೇ ಅನುಕೂಲವಿಲ್ಲ. ಕೇಂದ್ರ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ ಎಂದು ರೈತಮುಖಂಡ ಕುರುಬೂರು ಶಾಂತಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |