ಕ್ರೀಡೆ15 ಮಿಲಿಯನ್ subscribers; YouTube Channel ತೆರೆದ ಕೆಲವೇ ಗಂಟೆಗಳಲ್ಲಿ ದಾಖಲೆಗಳ ಧೂಳಿಪಟ ಮಾಡಿದ Cristiano Ronaldo
ಪೋರ್ಚುಗಲ್ ಫುಟ್ಬಾಲ್ ತಂಡದ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೋ 'UR Cristiano' ಎಂಬ ಯೂಟ್ಯೂಬ್ ಚಾನೆಲ್ ತೆರೆದಿದ್ದು, ತಮ್ಮ ಕುರಿತ ವಿಡಿಯೋಗಳನ್ನು ಹಂಚಿಕೊಳ್ಳಲು ಆರಂಭಿಸಿದ್ದಾರೆ.