• Tag results for urban local bodies

ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರದಿಂದ 375 ಕೋಟಿ ರೂ. ಬಿಡುಗಡೆ

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ(ಯುಎಲ್‌ಬಿ) ಕೇಂದ್ರ ಹಣಕಾಸು ಸಚಿವಾಲಯ ಶುಕ್ರವಾರ 375 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.

published on : 26th February 2022

ಕೋವಿಡ್ ಆತಂಕದ ನಡುವೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆ ಗಳ ಚುನಾವಣೆ

ರಾಜ್ಯದಲ್ಲಿ ಹೊಸ ಕೋವಿಡ್ -19 ಕ್ಲಸ್ಟರ್‌ಗಳ ರಚನೆಯ ಭೀತಿ ಮತ್ತು ಒಮಿಕ್ರಾನ್ ರೂಪಾಂತರದ ಆತಂಕದ ನಡುವೆ, ರಾಜ್ಯ ಚುನಾವಣಾ ಆಯೋಗವು ಸೋಮವಾರ 58 ನಗರ ಸ್ಥಳೀಯ ಸಂಸ್ಥೆಗಳಿಗೆ  ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ.

published on : 30th November 2021

11 ರಾಜ್ಯಗಳ ನಗರ ಸ್ಥಳೀಯ ಸಂಸ್ಥೆಗಳಿಗೆ 2,327 ಕೋಟಿ ರೂ. ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!

ನಗರ ಸ್ಥಳೀಯ ಸಂಸ್ಥೆಗಳಿಗಾಗಿ ಕೇಂದ್ರವು 11 ರಾಜ್ಯಗಳಿಗೆ 2,427 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ, ನಗರ ಸ್ಥಳೀಯ ಸಂಸ್ಥೆಗಳಿಗಾಗಿ 2021-22ರ ಆರ್ಥಿಕ ವರ್ಷದಲ್ಲಿ 4,943.73 ಕೋಟಿ ರೂಪಾಯಿ ಬಿಡುಗಡೆಯಾದಂತಾಗಿದೆ.

published on : 17th September 2021

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು, ಮುದುಡಿದ ಕಮಲ

ಕೊರೋನಾ ಎರಡನೇ ಅಲೆಯ ಬಿಕ್ಕಟ್ಟಿನ ನಡುವೆಯೇ ಬಳ್ಳಾರಿ ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕೈ ಅರಳಿ ಕಮಲ ಮುದುಡಿ ಎರಡು ಕಡೆ ತೆನೆಹೊತ್ತ ಮಹಿಳೆ ಕೊಂಚ ನಗು ಬೀರಿದ್ದಾಳೆ.

published on : 30th April 2021

ರಾಶಿ ಭವಿಷ್ಯ