ವಿದೇಶಭಾರತ, ಚೀನಾ ಸೇರಿ 16 ರಾಷ್ಟ್ರಗಳ ಮೇಲೆ ಆಮದು ಸುಂಕ ಹೆಚ್ಚಿಸಲು ಅಮೆರಿಕ ಸಿದ್ಧತೆ: ಇಂದೇ ವರದಿ ಬಿಡುಗಡೆ?
1974ರ ವ್ಯಾಪಾರ ಕಾಯ್ದೆಯ ಸೆಕ್ಷನ್ 301ರ ಅಡಿಯಲ್ಲಿ ನಡೆಸಲಾಗುತ್ತಿರುವ ತನಿಖೆಯ ಫಲಿತಾಂಶದ ಆಧಾರದ ಮೇಲೆ 16 ಪ್ರಮುಖ ಆರ್ಥಿಕತೆಗಳ ಮೇಲೆ ಈ ಸುಂಕ ವಿಧಿಸಲಾಗುತ್ತದೆ. ತನಿಖೆಯ ವರದಿ ಇಂದು ಬುಧವಾರ ಬಿಡುಗಡೆಯಾಗುವ ನಿರೀಕ್ಷೆಯಿದೆ.