US, UK, France

ಭಾರತದೊಂದಿಗೆ ಆದ್ಯತೆಯ ವ್ಯಾಪಾರ ಕೊನೆಗೊಳಿಸಲು ಟ್ರಂಪ್ ಮುಂದು!
ಭಾರತದ ವಿರುದ್ಧ ಪರೋಕ್ಷ ವ್ಯಾಪಾರ ಸಮರ ಸಾರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇನ್ನು ಮುಂದೆ ಆದ್ಯತೆಯ ಮೇರೆಗೆ ವಹಿವಾಟು ನಡೆಸುವುದಾಗಿ ಘೋಷಣೆ ಮಾಡಿದ್ದಾರೆ.

'ಮತ್ತೆ ಪುಲ್ವಾಮ ಮಾದರಿ ಸಂಭವಿಸಿದರೆ ಭಾರತದ ಬಳಿ ಎಲ್ಲಾ ಆಯ್ಕೆಗಳೂ ಮುಕ್ತವಾಗಿವೆ'
ಭಾರತದಲ್ಲಿ ಇನ್ನೊಂದೇ ಒಂದು ಪುಲ್ವಾಮ ದಾಳಿ ಮಾದರಿಯ ದಾಳಿ ನಡೆದರೆ ನಮ್ಮ ಬಳಿ ಎಲ್ಲಾ ಆಯ್ಕೆಗಳೂ ಮುಕ್ತವಾಗಿವೆ ಎಂದು ಅಧಿಕಾರಿಗಳ ಮೂಲಗಳು ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಗೆ ನೀಡಿದೆ.

ಅಮೆರಿಕದ ಶೂನ್ಯ ತೆರಿಗೆ ನೀತಿ ವಾಪಸ್ ಸಾಧ್ಯತೆದೆ: ಹೀಗಿದೆ ಭಾರತದ ಪ್ರತಿಕ್ರಿಯೆ
ಅಮೆರಿಕದ ಶೂನ್ಯ ತೆರಿಗೆ ನೀತಿ ಅಥವಾ ಆದ್ಯತೆಯ ವ್ಯಾಪಾರ ಪಟ್ಟಿಯಿಂದ ತೆಗೆದುಹಾಕುವ ಸಾಧ್ಯತೆಯ ಕುರಿತು ಭಾರತ ಪ್ರತಿಕ್ರಿಯೆ ನೀದಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯ ಸ್ಥಾನ ನೀಡಲು ಫ್ರಾನ್ಸ್ ಒತ್ತಾಯ
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯ ಸ್ಥಾನವನ್ನು ಪಡೆದಿರುವ ಫ್ರಾನ್ಸ್ ...

ಪಾಕ್ನಿಂದ ಎಫ್-16 ಯುದ್ಧ ವಿಮಾನ ದುರ್ಬಳಕೆ: ಮಾಹಿತಿ ಕೇಳಿದ ಅಮೆರಿಕ
ಅಮೆರಿಕ ನಿರ್ಮಿತ ಎಫ್ - 16 ಯುದ್ಧ ವಿಮಾನವನ್ನು ಪಾಕಿಸ್ಥಾನ, ಭಾರತದ ವಿರುದ್ಧ ದುರ್ಬಳಕೆ ಮಾಡಿಕೊಂಡಿರುವ ಸಾಧ್ಯತೆ ಇದ್ದು, ಈ ಬಗ್ಗೆ ಮಾಹಿತಿ....

ವಿಶ್ವಸಂಸ್ಥೆಯಲ್ಲೂ ಪಾಕ್ಗೆ ಹಿನ್ನೆಡೆ: ಉಗ್ರ ಮಸೂದ್ ನಿರ್ಬಂಧಕ್ಕೆ ಯುಎಸ್, ಯುಕೆ, ಫ್ರಾನ್ಸ್ ಒತ್ತಾಯ
ಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೆಎಂ ಮುಖ್ಯಸ್ಥ ಮಸೂದ್ ಅಜರ್ ನನ್ನುvಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ಅಮೆರಿಕ, ಯುಕೆ ಮತ್ತು ಫ್ರಾನ್ಸ್ ವಿಶ್ವಸಂಸ್ಥೆ ಭದ್ರತಾ ಮಂಡಳಿಯ....

ಲಾಭ-ನಷ್ಟದ ಲೆಕ್ಕಾಚಾರ ಬಿಟ್ಟು ಪಾಕಿಸ್ತಾನಕ್ಕೆ ನೀಡಬೇಕಿದೆ ನೇರ ಉತ್ತರ!
ಚೀನಾ ಸಹಜವಾಗೇ ತನ್ನ ಹೂಡಿಕೆಯನ್ನ, ತನ್ನ ಸ್ವಹಿತ ಕಾಯ್ದುಕೊಳ್ಳಲು ಪಾಕಿಸ್ತಾನವನ್ನ ಬೆಂಬಲಿಸುತ್ತದೆ. ಜಗತ್ತಿನ ಉಳಿದ ಬಲಿಷ್ಠ ರಾಷ್ಟ್ರಗಳ ಕಥೆಯೇನು...?

ಗಡಿಯಾಚೆಗಿನ ಭಯೋತ್ಪಾದನೆ ನಿಗ್ರಹಿಸುವ ಹಕ್ಕು ಭಾರತಕ್ಕಿದೆ: ಭಾರತದ ಬೆನ್ನಿಗೆ ನಿಂತ ಫ್ರಾನ್ಸ್
ದೇಶದ ಭದ್ರತೆಗೆ ಆತಂಕವಾಗಿರುವ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಗ್ರಹಿಸುವ ಹಕ್ಕು ಭಾರತಕ್ಕಿದೆ ಎಂದು ಹೇಳುವ ಮೂಲಕ ಪಿಒಕೆಯಲ್ಲಿ ವಾಯುದಾಳಿ ಮಾಡಿದ ಭಾರತಕ್ಕೆ ಫ್ರಾನ್ಸ್ ದೇಶ ಬೆಂಬಲ ವ್ಯಕ್ತಪಡಸಿದೆ.

ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಪಾಕಿಸ್ತಾನಕ್ಕೆ ನೀಡಬೇಕಿದ್ದ ಆರ್ಥಿಕ ನೆರವು ಸ್ಥಗಿತಗೊಳಿಸಿದ ಅಮೆರಿಕ!
ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಇಡೀ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನಕ್ಕೆ ಅಮೆರಿಕ ಮತ್ತೊಂದು ಶಾಕ್ ನೀಡಿದ್ದು, ಹಾಲಿ ವಿತ್ತೀಯ ವರ್ಷದಲ್ಲಿ ಪಾಕಿಸ್ತಾನಕ್ಕೆ ತಾನು ನೀಡಬೇಕಿದ್ದ ಸುಮಾರು 1.3 ಬಿಲಿಯನ್ ಡಾಲರ್ ಮೊತ್ತದ ಆರ್ಥಿಕ ನೆರವನ್ನು ಸ್ಥಗಿತಗೊಳಿಸಿದೆ.

