US, UK, France

ಸುಳ್ಳಾಯ್ತು ಅಚಿಲ್ಸ್ ಬೆಕ್ಕಿನ ಭವಿಷ್ಯ; 1-0 ಅಂತರದಲ್ಲಿ ಬೆಲ್ಜಿಯಂ ಮಣಿಸಿದ ಫ್ರಾನ್ಸ್ ಫೈನಲ್ ಗೆ ಲಗ್ಗೆ!
ರಷ್ಯಾದಲ್ಲಿ ನಡೆಯುತ್ತಿರುವ ಫೀಫಾ ವಿಶ್ವಕಪ್ ಫುಟ್ಬಾಲ್ ನಲ್ಲಿ ಪ್ರಬಲ ಫ್ರಾನ್ಸ್ ದಾಖಲೆ ನಿರ್ಮಾಣ ಮಾಡಿದ್ದು, ಸೆಮಿ ಫೈನಲ್ ಪಂದ್ಯದಲ್ಲಿ ಬೆಲ್ಜಿಯಂ ತಂಡವನ್ನು 1-0 ಅಂತರದಲ್ಲಿ ಮಣಿಸುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದೆ.

ಫ್ರಾನ್ಸ್ ಪರ ಗೋಲು ಬಾರಿಸಿದ್ದು ಉಮ್ಟಿಟಿ ಆದರೂ, ಹೀರೋ ಆಗಿದ್ದು ಮಾತ್ರ ಹ್ಯೂಗೋ ಲಾಲೋರಿಸ್!
ಫೀಫಾ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬೆಲ್ಡಿಯಂ ತಂಡದ ಆಕ್ರಮಣಕಾರಿ ಆಟದ ಹೊರತಾಗಿಯೂ ಒಂದೇ ಒಂದು ಗೋಲು ಗಳಿಸಲು ಸಾಧ್ಯವಾಗಿಲ್ಲ. ಇದಕ್ಕೆ ಕಾರಣ ಫ್ರಾನ್ಸ್ ಗೋಲ್ ಕೀಪರ್ ಹ್ಯೂಗೋ ಲಾಲೋರಿಸ್..

ಫೀಫಾ ವಿಶ್ವಕಪ್ 2018: ಸೆಮಿಫೈನಲ್ ನಲ್ಲಿ ಫ್ರಾನ್ಸ್ ವಿರುದ್ಧ ಬೆಲ್ಜಿಯಂಗೆ ಗೆಲುವು, ಅಚಿಲ್ಸ್ ಬೆಕ್ಕು ಭವಿಷ್ಯ!
ಫೀಫಾ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿರುವಂತೆಯೇ ಮಂಗಳವಾರ ಬೆಲ್ಜಿಯಂ ಮತ್ತು ಪ್ರಬಲ ಫ್ರಾನ್ಸ್ ನಡುವೆ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಬೆಲ್ಡಿಯಂ ತಂಡ ಗೆಲುವು ಸಾಧಿಸಲಿದೆ ಎಂದು ಹೇಳಲಾಗುತ್ತಿದೆ.

ಫ್ರಾನ್ಸ್-ಬೆಲ್ಜಿಯಂ ನಡುವೆ ಮಹಾಕಾಳಗ: ಗೆದ್ರೆ ಫಿಫಾ ಫೈನಲ್‌ಗೆ, ಸೋತ್ರೆ ಮನೆಗೆ!
2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಯಾರಾಗ್ತಾರೆ ಎಂಬ ಕುತೂಹಲಕ್ಕೆ ದಿನಗಣನೆ ಶುರುವಾಗಿದೆ. ಕಾಲ್ಚೆಂಡಿನ ಮಹಾಕಾಳಗದಲ್ಲಿ ಬಲಿಷ್ಠ ತಂಡಗಳೇ ಟೂರ್ನಿಯಿಂದ...

ಕನ್ಸಾಸ್'ನಲ್ಲಿ ಮತ್ತೊಬ್ಬ ಭಾರತೀಯನ ಹತ್ಯೆ: ಆರೋಪಿ ಹುಡುಕಿಕೊಟ್ಟವರಿಗೆ 10,000 ಡಾಲರ್ ಇನಾಮು ಘೋಷಣೆ
ಭಾರತೀಯನ ವಿದ್ಯಾರ್ಥಿ ಶರತ್ ಕೊಪ್ಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹುಡುಕಿಕೊಟ್ಟವರಿಗೆ 10,000 ಡಾಲರ್ ಇನಾಮು ನೀಡುವುದಾಗಿ ಕನ್ಸಾಸ್ ಪೊಲೀಸರು ಭಾನುವಾರ ಘೋಷಣೆ ಮಾಡಿದ್ದಾರೆ...

ಕನ್ಸಾಸ್'ನಲ್ಲಿ ಭಾರತೀಯನ ಹತ್ಯೆ: ಸುಷ್ಮಾ ಸ್ವರಾಜ್ ಸಾಂತ್ವನ, ನೆರವಿನ ಭರವಸೆ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅಮೆರಿಕದ ಕನ್ಸಾಸ್ ಸಿಟಿಯಲ್ಲಿ ಹತ್ಯೆಗೀಡಾದ ಭಾರತೀಯ ಮೂಲದ ವಿದ್ಯಾರ್ಥಿಯ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಕ್ಯಾನ್ಸಾಸ್ ಶೂಟಿಂಗ್: ದಕ್ಷಿಣ ಭಾರತದ ವಿದ್ಯಾರ್ಥಿ ಸಾವು!
ಭಾರತೀಯ ಶ್ರೀನಿವಾಸ್ ಕುಚ್ಚಿಬೋಟ್ಲಾ ಸಾವಿನ ಪ್ರಕರಣ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಘಟನೆ ಅಮೆರಿಕದ ಕ್ಯಾನ್ಸಾಸ್ ನಲ್ಲಿ ನಡೆದಿದೆ.

ಅಫ್ಘಾನಿಸ್ತಾನದಲ್ಲಿ ಶಾಂತಿಗೆ ಅಮೆರಿಕದೊಂದಿಗೆ ಕೆಲಸ ಮಾಡಲಿರುವ ಪಾಕ್
ಅಫ್ಘಾನಿಸ್ತಾನದಲ್ಲಿ ಶಾಂತಿ ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ಅಮೆರಿಕದೊಂದಿಗೆ ಕೆಲಸ ಮಾಡಲು ಪಾಕಿಸ್ತಾನ ಒಪ್ಪಿಗೆ ಸೂಚಿಸಿದೆ.

ನೀರವ್ ಮೋದಿ ಇಂಗ್ಲೆಂಡ್ ನಲ್ಲಿ ರಾಜಕೀಯ ಆಶ್ರಯ , ಮಾಹಿತಿ ಇಲ್ಲ - ಕೇಂದ್ರಸರ್ಕಾರ
ದೇಶಭ್ರಷ್ಟ ಉದ್ಯಮಿ ನೀರವ್ ಮೋದಿ ಇಂಗ್ಲೆಂಡ್ ನಲ್ಲಿ ರಾಜಕೀಯ ಆಶ್ರಯ ಬಯಸಿದ್ದಾನೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಗೊತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

