US, UK, France

ಅಮೆರಿಕದ ಬಾಂಬ್ ಗಳ "ಮಹಾತಾಯಿ" ಮೊಅಬ್ ದಾಳಿಗೆ 36 ಉಗ್ರರು ಹತ!
ಆಫ್ಘಾನಿಸ್ತಾನದ ನಂಗರ್ ಹಾರ್ ಪ್ರಾಂತ್ಯದ ಇಸ್ಲಾಮಿಕ್ ಸ್ಟೇಟ್ ಉಗ್ರರ ಅಡಗುದಾಣದ ಮೇಲೆ ಅಮೆರಿಕ ಸೇನೆ ಸಿಡಿಸಿದ ಅತೀ ದೊಡ್ಡ ಬಾಂಬ್ ದಾಳಿಯಲ್ಲಿ ಒಟ್ಟು 36 ಉಗ್ರರು ಹತರಾಗಿದ್ದಾರೆ ಎಂದು ಆಫ್ಘಾನಿಸ್ತಾನ ಸರ್ಕಾರ ತಿಳಿಸಿದೆ.

ಅಫ್ಘಾನಿಸ್ತಾನದ ಮೇಲೆ ಅತೀ ದೊಡ್ಡ ಬಾಂಬ್ ದಾಳಿ: ಅಮೆರಿಕಾ ಕ್ರಮಕ್ಕೆ ಭಾರತೀಯ ನಾಯಕರ ಮೆಚ್ಚುಗೆ
ಆಫ್ಘಾನಿಸ್ತಾದನ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಅಡಗು ತಾಣಗಳ ಮೇಲೆ ಅತೀ ದೊಡ್ಡ ಬಾಂಬ್ ದಾಳಿ ನಡೆಸಿರುವ ಹಿನ್ನಲೆಯಲ್ಲಿ ಅಮೆರಿಕವನ್ನು ಭಾರತೀಯ ರಾಜಕೀಯ ನಾಯಕರು...

ಸಿರಿಯಾ ಸಂಘರ್ಷ: ಜಂಟಿ ಕಾರ್ಯಾಚರಣೆಗೆ ಅಮೆರಿಕಾ-ರಷ್ಯಾ ಒಪ್ಪಿಗೆ
ಸಿರಿಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳಲು ಅಮೆರಿಕಾ-ರಷ್ಯಾ ಜಂಟಿ ಕಾರ್ಯಾಚರಣೆ ನಡೆಸಲು ಒಪ್ಪಿಗೆ ಸೂಚಿಸಿವೆ.

ಅತ್ಯುತ್ತಮ ಅಂತಾರಾಷ್ಟ್ರೀಯ ವರದಿಗೆ ನ್ಯೂಯಾರ್ಕ್ ಟೈಮ್ಸ್ ಗೆ ಪುಲಿಟ್ಜರ್ ಪ್ರಶಸ್ತಿ!
2017ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ಪ್ರಕಟವಾಗಿದ್ದು, ಅತ್ಯುತ್ತಮ ಅಂತಾರಾಷ್ಟ್ರೀಯ ಸುದ್ದಿ ಪ್ರಸಾರ ವಿಭಾಗದಲ್ಲಿ ಖ್ಯಾತ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್ ಗೆ ಪುಲಿಟ್ಜರ್ ಪ್ರಶಸ್ತಿ ಒಲಿದಿದೆ.

ಸಿರಿಯಾ ಮೇಲೆ ಅಮೆರಿಕ ಕ್ಷಿಪಣಿ ದಾಳಿ ಬೆನ್ನಲ್ಲೇ ಕಚ್ಛಾ ತೈಲ ದರದಲ್ಲಿ ಭಾರಿ ಏರಿಕೆ!
ಕೆಮಿಕಲ್ ದಾಳಿಯನ್ನು ಖಂಡಿಸಿ ಸಿರಿಯಾದ ಮೇಲೆ ಅಮೆರಿಕ ನಡೆಸುತ್ತಿರುವ ಕ್ಷಿಪಣಿ ದಾಳಿ ಬೆನ್ನಲ್ಲೇ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ದರದಲ್ಲಿ ಬಾರಿ ಏರಿಕೆ ಕಂಡುಬಂದಿದೆ.

ಅಮೆರಿಕದಲ್ಲಿ ಖ್ಯಾತ ಗಾಯಕ ಎಸ್ ಪಿಬಿ ಪಾಸ್ ಪೋರ್ಟ್, ಕ್ರೆಡಿಟ್ ಕಾರ್ಡ್ ಇದ್ದ ಬ್ಯಾಗ್ ಕಳವು
ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪಾಸ್ ಪೋರ್ಟ್, ಕ್ರೆಡಿಟ್ ಕಾರ್ಡ್ ಹಾಗೂ ಇನ್ನಿತರೆ ಪ್ರಮುಖ ದಾಖಲೆಗಳನ್ನು ಇರಿಸಿದ್ದ ಬ್ಯಾಗ್ ವೊಂದು ಅಮೆರಿಕದಲ್ಲಿ ಕಳವಾಗಿರುವುದಾಗಿ ಬುಧವಾರ ತಿಳಿದುಬಂದಿದೆ...

ಭಾರತೀಯ ಐಟಿ ಉದ್ಯೋಗಿಗಳಿಗೆ ಮತ್ತಷ್ಟು ಸಂಕಷ್ಟ: ಯುಎಸ್ ನಂತರ ಸಿಂಗಾಪೂರ್ ವೀಸಾ ನೀತಿ ಕಠಿಣ?
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್-1ಬಿ ವೀಸಾ ನೀತಿ-ನಿಯಮಗಳನ್ನು ಕಠಿಣಗೊಳಿಸಿದ ನಂತರ ಈಗ ಭಾರತೀಯ ಐಟಿ ಉದ್ಯೋಗಿಗಳು ಮತ್ತಷ್ಟು ಸಂಕಷ್ಟ ಎದುರಾಗುವ ಭೀತಿಯಲ್ಲಿದ್ದಾರೆ.

ಅಮೆರಿಕಾದಲ್ಲಿ ಹಿಟ್ ಅಂಡ್ ರನ್ ಪ್ರಕರಣ; ಭಾರತೀಯನ ಸಾವು; ಪತ್ನಿಗೆ ಗಂಭೀರ ಗಾಯ
ಅಮೆರಿಕಾದ ಇಂಡಿಯಾನಾ ಸ್ಟೇಟ್ ನಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಭಾರತೀಯನೊಬ್ಬ ಮೃತಪಟ್ಟಿದ್ದು ಅವರ ಪತ್ನಿಗೆ ಗಂಭೀರ ಗಾಯಗಳಾಗಿವೆ.

ಶೀಘ್ರದಲ್ಲೇ ಪ್ರಧಾನಿ ಮೋದಿ ಅಮೆರಿಕಾಗೆ ಭೇಟಿ: ಶ್ವೇತ ಭವನ
ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದಲ್ಲಿ ಅಮೆರಿಕಾಗೆ ಭೇಟಿ ನೀಡಲಿದ್ದಾರೆ ಎಂದು ಶ್ವೇತ ಭವನ ತಿಳಿಸಿದೆ.

