US, UK, France

ಹರಿಯಾಣದ ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ Himanshu Bhau ಅಮೆರಿಕಾದಲ್ಲಿ ಬಂಧನ..!
ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ಪ್ರತಿಸ್ಪರ್ಧಿ ಎಂದು ಹೇಳಲಾಗುವ ಹಿಮಾಂಶು ಭಾವುವನ್ನು ಲಾಸ್ ವೇಗಾಸ್‌ನಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಫ್ರಾನ್ಸ್‌ನಲ್ಲಿ ಹಿಂಸಾಚಾರ: ಸ್ಥಳೀಯ ಸುದ್ದಿಗಳ ಮೇಲೆ ನಿಗಾ ಇರಿಸಿ, ಜಾಗರೂಕರಾಗಿರಿ; ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ..!
ಫ್ರಾನ್ಸ್‌ನ ಇತ್ತೀಚಿನ ಬೆಳವಣಿಗೆಗಳು ಮತ್ತು ಕೆಲವು ಪ್ರದೇಶಗಳಲ್ಲಿ ಸ್ಥಳೀಯ ಕರ್ಫ್ಯೂ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ, ದಯವಿಟ್ಟು ಜಾಗರೂಕರಾಗಿರಿ ಮತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಎಂದು ಬುಧವಾರ ಸಂಜೆ ಹೊರಡಿಸಿದ ಸಲಹೆಯಲ್ಲಿ ತಿಳಿಸಲಾಗಿದೆ.

ಸೌದಿಯಲ್ಲಿ ಹೌತಿ ಬಂಡುಕೋರರ ಡ್ರೋನ್ ದಾಳಿ: ದೇಶ ತೊರೆಯುವಂತೆ ರಾಯಭಾರ ಕಚೇರಿ ಸಿಬ್ಬಂದಿಗೆ ಅಮೆರಿಕ ತುರ್ತು ಆದೇಶ!
ಸೌದಿ ಅರೇಬಿಯಾ ಬೆಂಬಲಿತ ಯೆಮನ್ ಸರ್ಕಾರದ ವಿರುದ್ಧ ಹೌತಿ ಬಂಡುಕೋರರು ಯುದ್ಧ ನಡೆಸುತ್ತಿದ್ದಾರೆ. ಸೌದಿ ಅರೇಬಿಯಾದ ನಾಗರಿಕ ವಿಮಾನ ನಿಲ್ದಾಣಗಳು ಸೇರಿದಂತೆ ಪ್ರಮುಖ ಮೂಲಸೌಕರ್ಯಗಳ ಮೇಲೆ ಅವರು ದಾಳಿ ನಡೆಸುತ್ತಿದ್ದು, ಈ ದಾಳಿಗಳಿಂದ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ 'ಬಹಳ ಹತ್ತಿರ'; ಇದು ಹಿಂದಿನ ಒಪ್ಪಂದಗಳಿಗಿಂತ ಭಿನ್ನ: ಡೊನಾಲ್ಡ್ ಟ್ರಂಪ್
ಮಂಗಳವಾರ ಓವಲ್ ಆಫೀಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಭಾರತ ಮತ್ತು ಅಮೆರಿಕಗಳು ವ್ಯಾಪಾರ ಒಪ್ಪಂದವೊಂದನ್ನು ಅಂತಿಮಗೊಳಿಸುವ ಹಂತಕ್ಕೆ ತಲುಪಿವೆ ಎಂದು ತಿಳಿಸಿದರು.

ಪ್ಯಾರಿಸ್ ಶೀಘ್ರದಲ್ಲೇ ಮುಸ್ಲಿಂ ನಗರವಾಗಲಿದೆ: ಡೊನಾಲ್ಡ್ ಟ್ರಂಪ್! Video
ಬೆಲೆ ಏರಿಕೆಯ ವಿರುದ್ಧ ವಾರಾಂತ್ಯದಲ್ಲಿ ಪ್ಯಾರಿಸ್ ಮತ್ತಿತರ ನಗರಗಳಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ನಡೆದಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಫ್ರಾನ್ಸ್ ಕಂಡ ಅತ್ಯಂತ ಭೀಕರ ಹಿಂಸಾಚಾರಕ್ಕೆ ಕಾರಣವಾಗಿದೆ.

ಫ್ರಾನ್ಸ್ ನಲ್ಲಿ ಹಣದುಬ್ಬರಕ್ಕೆ ತತ್ತರಿಸಿದ ಜನಜೀವನ; ವಿಶ್ವಯುದ್ಧದಲ್ಲೂ ಪಾರಾಗಿದ್ದ ಲಿಮೋಗ್ಸ್ ಟೌನ್ ಹಾಲ್ ಧ್ವಂಸ!
"ತೀವ್ರ ಹಿಂಸಾಚಾರ"ವನ್ನು ಈ ಹಿಂದೆ ಖಂಡಿಸಿದ ಫ್ರೆಂಚ್ ಪ್ರಧಾನಿ ಸೆಬಾಸ್ಟಿಯನ್ ಲೆಕೋರ್ನು ಶನಿವಾರ ತಡರಾತ್ರಿ 1,200 ಜನರನ್ನು ಬಂಧಿಸಲಾಗಿದೆ ಮತ್ತು 150 ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಹೇಳಿದರು.

Season of Anger: ಜಾಗತಿಕ ಮಟ್ಟದಲ್ಲಿ ಕಾಡುತ್ತಿದೆ ಅಶಾಂತಿ; ಫ್ರಾನ್ಸ್, ಇಟಲಿ, ಪೋರ್ಚುಗಲ್, ಯುಎಸ್‌ನಾದ್ಯಂತ ಭುಗಿಲೆದ್ದ ಪ್ರತಿಭಟನೆ!
ಬೆಲ್ಜಿಯಂನಲ್ಲಿ, ಸಾರ್ವಜನಿಕ ವೆಚ್ಚದಲ್ಲಿ ಕಡಿತದ ನಡುವೆ ಹೆಚ್ಚುತ್ತಿರುವ ಮನೆಯ ವೆಚ್ಚಗಳು ಉನ್ನತ ಶಿಕ್ಷಣ ಅಥವಾ ವಿಶ್ವವಿದ್ಯಾಲಯ ನೋಂದಣಿ ಶುಲ್ಕವನ್ನು ಪಾವತಿಸಲು ಬಯಸದ ವಿದ್ಯಾರ್ಥಿಗಳ ಪ್ರತಿಭಟನೆಗಳನ್ನು ಹುಟ್ಟುಹಾಕಿವೆ.

'ಅನಗತ್ಯ, ಮಾಹಿತಿ ರಹಿತ': SIR ಕುರಿತು ಭಾರತದ ವಿರುದ್ಧ ಅಮೆರಿಕ ಸಂಸದೆಯ ವಾಗ್ದಾಳಿ ಖಂಡಿಸಿದ ವಿದೇಶಾಂಗ ಸಚಿವಾಲಯ!
ಎಸ್‍ಐಆರ್ ಮೂಲಕ 13 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ `ತೆಗೆದುಹಾಕಲು' ಭಾರತ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ನನಗೆ ತೀವ್ರ ಕಳವಳವಿದೆ ಎಂದು ಜಯಪಾಲ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

ಸಹೋದ್ಯೋಗಿಯೊಂದಿಗೆ ಡೇಟಿಂಗ್: ಅಮೆರಿಕದಲ್ಲಿದ್ದ ಭಾರತೀಯ ಮೂಲದ ವ್ಯಕ್ತಿಯಿಂದ ಪತ್ನಿಯ ಕೊಲೆ!
ಈ ಅಪರಾಧ ನಡೆಯುವ ಸುಮಾರು ಎರಡು ವಾರಗಳ ಮೊದಲು, ಪಟೇಲ್ ಚಿಕಾಗೋದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿ ನೆಲೆಸಿದ್ದರು.

